ಉಡುಪಿ: ಉಡುಪಿ ಜಿಲ್ಲೆಯ ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಶಾ ಎಸ್ (52) ಜೀವಾಂತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಆಶಾ ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿದ್ದಾಪುರ...
ಉಡುಪಿ: ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಅಂತಿಮ ಚಾರ್ಜ್ಶೀಟ್ ಸಲ್ಲಿಸಿದ್ದು ವಿಡಿಯೋ ಮಾಡಿದ್ದು ಸಾಬೀತತಾಗಿದೆ. ಪ್ರಕರಣದ ತನಿಖಾಧಿಕಾರಿ ಸಿಐಡಿ ಡಿವೈಎಸ್ಪಿ ಅಂಜುಮಾಲಾ...
ಮಂಗಳೂರು : ಸೌದಿ ಅರೇಬಿಯಾದ ನಡೆದ ಭೀಕರ ಕಾರು ಅಪಘಾತದಲ್ಲಿ ಮಡಿದ ಮಂಗಳೂರು ಮೂಲದ ನಾಲ್ವರ ಅಂತ್ಯ ಸಂಸ್ಕಾರ ಸೌದಿಯಲ್ಲೇ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಹಿಬಾ, ಆಕೆಯ ಪತಿ ಮತ್ತು ಮಕ್ಕಳ...
ಪುತ್ತೂರು ಮಾರ್ಚ್ 21: ಪುತ್ತೂರಿನಲ್ಲಿ ಸದ್ಯ ಅನುದಾನ ಕುರಿತಂತೆ ನಡೆಯುತ್ತಿರುವ ವಾರ್ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದೀಗ ಪುತ್ತೂರು ಶಾಸಕ ಅಶೋಕ್ ರೈ ವಿರುದ್ದ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ...
ಉಡುಪಿ ಮಾರ್ಚ್ 21: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಮಾಜಿ ಸಿಎಂ...
ಬೆಂಗಳೂರು ಮಾರ್ಚ್ 21: ಕೊನೆಗೂ ಡಿವಿ ಸದಾನಂದ ಗೌಡ ಅವರು ತಾನು ಪಕ್ಷ ಬಿಡುವುದಿಲ್ಲ, ಪಕ್ಷದಲ್ಲೇ ಇದ್ದು ಶುದ್ದೀಕರಣದ ಕಡೆಗೆ ನಾನು ಗಮನ ನೀಡುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೇಸ್ ಸೇರ್ಪಡೆಯ ಕುತೂಹಲಕ್ಕೆ ತೆರೆ ಏಳೆದಿದ್ದಾರೆ,...
ಕಡಬ : ಅಕ್ರಮ ಮರಳುಗಾರಿಕೆಯ ಮಾಫಿಯಾಗಳು ಕೃಷಿಕರ ನೀರಿಗೆ ಕನ್ನ ಹಾಕಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ(kadaba) ತಾಲೂಕಿನ ಶಾಂತಿಮುಗೇರು ಎಂಬಲ್ಲಿ ನಡೆದಿದ್ದು ಮರಳು ಮಾಫಿಯಾದ ವಿರುದ್ದ ಊರಿಗೆ ಊರೇ ಸೆಟೆದು ನಿಂತಿದೆ. ಶಾಂತಿಮೊಗರಿನಲ್ಲಿರುವ...
ಮಂಗಳೂರು ಮಾರ್ಚ್ 21: ನಿರ್ದಿಗಂತದ ವತಿಯಿಂದ ಅಸ್ತಿತ್ವದ ಸಹಯೋಗದಲ್ಲಿ ಆರು ದಿನಗಳ ಕಾಲ ನಡೆಯುವ ‘ನೇಹದಿ ನೇಯ್ಗೆ’ ನಿರ್ದಿಗಂತ ರಂಗೋತ್ಸವ ಕಾರ್ಯಕ್ರಮ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಆವರಣದಲ್ಲಿ ಪ್ರಾರಂಭಗೊಂಡಿದೆ. ಕಾರ್ಯಕ್ರಮಕ್ಕೆ ಖ್ಯಾತ ಹಿಂದಿ ಚಲನಚಿತ್ರ...
ಮಂಗಳೂರು ಮಾರ್ಚ್ 21: ತುಳು ರಂಗಭೂಮಿಯ ಹಿರಿಯ ನಟ, ನಿರ್ದೇಶಕ, ಸಂಘಟಕ ವೇಣುಗೋಪಾಲ ಟಿ. ಕೋಟ್ಯಾನ್ (ವಿ.ಜಿ.ಪಾಲ್) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ತುಳು ರಂಗಭೂಮಿಯಲ್ಲಿ ಐದು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದ ಅವರು ಹತ್ತಾರು...
ಬಂಟ್ವಾಳ : ಏಕಾಏಕಿ ಅನಾರೋಗ್ಯ ಕಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ವಿದ್ಯಾರ್ಥಿನಿ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾಳೆ. ಬಿ ಸಿ ರೋಡು ಸಮೀಪದ ತಲಪಾಡಿ ನಿವಾಸಿ ಸಫೀರ್ ಅಹ್ಮದ್ ಅವರ ಪುತ್ರಿ ಬಂಟ್ವಾಳ...