ಮಂಗಳೂರು :ದೈವ ದೇವರ ಹೆಸರಿನಲ್ಲಿ ಕಲಾವಿದರ ಮೇಲೆ ಹಲ್ಲೆ ದಬ್ಬಾಳಿಕೆಗಳನ್ನು ಯಾವೋತ್ತು ಸಹಿಸಲ್ಲ. ಇದು ಇಲ್ಲೇ ಕೊನೆಯಾಗಬೇಕು. ಮುಂದೆ ಇದು ಪುನರಾವರ್ತನೆ ಆದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕರಾವಳಿಯ ಕಲಾವಿದರು, ನಿರ್ಮಾಪಕರು...
ಮಂಗಳೂರು : ಪುತ್ತೂರು ಶಾಸಕ ಅಶೋಕ್ಕುಮಾರ್ ರೈ ಬೆಂಬಲಿಗರು ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ ಘಟನೆಯನ್ನು ಸಂಸದ ನಳಿನ್ಕುಮಾರ್ ಕಟೀಲ್ ಖಂಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲಿನ...
ಮಂಗಳೂರು ಮಾರ್ಚ್ 18: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ...
ಮಂಗಳೂರು ಮಾರ್ಚ್ 18: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಪಂಜಿಮೊಗರು ಮಂಗಳೂರು ಉತ್ತರ ಇಲ್ಲಿನ ಆವರಣಗೋಡೆ ನಿರ್ಮಾಣಕ್ಕೆ pwd ಇಲಾಖೆಯಿಂದ ಅನುದಾನ ಮಂಜೂರು ಆಗಿರುತ್ತದೆ. ಶಿಥಿಲಗೊಂಡಿದ್ದ ಹಳೆಯ ಆವರಣಗೋಡೆಯನ್ನು ಕೆಡವಿ ಹೊಸ ಗೋಡೆ ನಿರ್ಮಾಣ ಆರಂಭಿಸುವಾಗ...
ಮಂಗಳೂರು : ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಾದ ಕಾರಣ ಅಕ್ರಮ ಹಣ ಸಾಗಾಟ ವಹಿವಾಟಿನ ಮೇಲೆ ಚುನಾವಣ ಆಯೋಗ ಹದ್ದಿನ ಕಣ್ಣಿಟ್ಟಿದೆ. ಮಂಗಳೂರು ನಗರದ ಹೊರವಲಯದ ಬಡಗ ಎಡಪದವು ಚೆಕ್ ಪೋಸ್ಟ್ ನಲ್ಲಿ ಸೂಕ್ತ...
ಕೇರಳ ಮಾರ್ಚ್ 18: ಬೈಕ್ ಅಪಘಾತದಲ್ಲಿ ನಟಿಯೊಬ್ಬಳು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಕೇರಳದಲ್ಲಿ ನಡೆದಿದೆ. ಮಲೆಯಾಳಂ ಹಾಗೂ ತಮಿಳು ಚಿತ್ರಗಳಲ್ಲಿ ನಟಿಸಿರುವ ನಟಿ ಅರುಂಧತಿ ನಾಯರ್ ಅಪಘಾತದಲ್ಲಿ...
ಮಂಗಳೂರು ಮಾರ್ಚ್ 18: ಲಾಟ್ರಿ ಮಾರೋ ಮಾರ್ಟಿನ್ ಇವರ ಪರಿವಾರ, ನಿಮ್ಮದು ಫಾರ್ಮಾ ಕಂಪನಿ, ಅದಾನಿ ಪರಿವಾರ, ರೇಪ್ ಮಾಡಿರುವ ಬ್ರಿಜ್ ಭೂಷಣ್ ಪರಿವಾರ ಎಂದು ಮೋದಿ ಪರಿವಾರದ ವಿರುದ್ದ ನಟ ಪ್ರಕಾಶ್ ರಾಜ್ ವಾಗ್ದಾಳಿ...
ಕೊಚ್ಚಿ: ಖ್ಯಾತ ಬಹುಭಾಷಾ ನಟಿ ಪ್ರಿಯಾಮಣಿ ಕೇರಳದ ಪ್ರಸಿದ್ದ ತೃಕ್ಕಾಯಿಲ್ ಮಹಾದೇವ ದೇಗುಲಕ್ಕೆ ಯಾಂತ್ರಿಕ ಆನೆಯನ್ನು ದಾನ ಮಾಡಿದ್ದಾರೆ. ಜೀವಂತ ಆನೆಯ ತದ್ರೂಪದಂತಹ ಈ ಯಾಂತ್ರಿಕ ಆನೆಯನ್ನು ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್ಮೆಂಟ್ ಆಫ್...
ಹೈದ್ರಾಬಾದ್ : ಜನಪ್ರಿಯವಾಗಿರುವ ಗಾಯಕಿ ಕಾಟೇರ ಚಿತ್ರದ ಸೂಪರ್ ಹಿಟ್ ಗಾಯಕಿ ಮಂಗ್ಲಿ (ಸತ್ಯವತಿ ರಾಥೋಡ್) ಭಾನುವಾರ ರಾತ್ರಿ ಶಂಶಾಬಾದ್ನ ತೊಂಡಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮಂಗ್ಲಿ ಅವರು ಇಬ್ಬರು ಸಹಚರರೊಂದಿಗೆ ಶಂಶಾಬಾದ್ನಿಂದ ನಗರಕ್ಕೆ...
ಬೆಂಗಳೂರು ಮಾರ್ಚ್ 18: ಸಂಜೆ ವೇಳೆ ಭಕ್ತಿ ಗೀತೆ ಹಾಕಿದ್ದಕ್ಕೆ ಐದಾರು ಮಂದಿ ಇದ್ದ ತಂಡವೊಂದು ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ನಗತರಪೇಟೆಯಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ...