ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...
ಚಿಕ್ಕಮಗಳೂರು ಮಾರ್ಚ್ 18: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿಯೊಂದು ತಿರುವಿನಲ್ಲಿ ಕೆಟ್ಟು ನಿಂತ ಕಾರಣ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ...
ಕಾರವಾರ : ದೇವರಿಗೆ ಹೂವು, ಹಣ್ಣು ಕಾಯಿ ಅರ್ಪಿಸೋದು ಸಾಮಾನ್ಯ. ಆದರೆ, ಉತ್ತರ ಕನ್ನಡದ ಕಾರವಾರ ನಗರದ ಕಾಳಿ ನದಿ ಸಂಗಮದಲ್ಲಿರುವ ಕಾಪ್ರಿ ದೇವರ ಜಾತ್ರಾ ಮಹೋತ್ಸವದಲ್ಲಿ ಬೀಡಿ, ಸಿಗರೇಟು ಹಾಗೂ ಹೆಂಡವೇ ದೇವರಿಗೆ ಅರ್ಪಣೆ....
ಮಂಗಳೂರು ಮಾರ್ಚ್ 18: ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಒಣ ಹವೆ ಮುಂದುವರೆಯಲಿದೆ. ...
ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಗಂಭೀರ ಕ್ರಿಮಿನಲ್ ಪ್ರಕರಣಗಳ ಆರೋಪ ಎದುರಿಸುತ್ತಿರುವ ಏಳು ಮಂದಿ ಆರೋಪಿಗಳನ್ನು ಮೂರು ತಿಂಗಳ ಅವಧಿಗೆ ಗಡಿಪಾರು ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಈ ಆದೇಶ...
ಉಡುಪಿ : ಚುನಾವಣಾ ಪ್ರಚಾರ ಕರಪತ್ರ ದ್ವೇಷಪೂರಿತವಾಗಿದ್ದರೆ, ಮಾನಹಾನಿಕಾರಕವಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಉಡುಪಿ ಡಿಸಿ ಡಾ.ವಿದ್ಯಾ ಕುಮಾರಿ ಎಚ್ಚರಿಕೆ ನೀಡಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಹಾಗೂ ಪ್ರಿಂಟರ್...
ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ. ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್ಪೋರ್ಟ್ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14...
ಪುತ್ತೂರು ಮಾರ್ಚ್ 17: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಸದಸ್ಯರೊಬ್ಬರ ಮನೆಗೆ ತಂಡವೊಂದು ದಾಳಿ ನಡೆಸಿ ದಾಂಧಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿ ನಡೆದಿದೆ. ಈ ಕುರಿತಂತೆ ಪುತ್ತೂರು ಪೊ ಲೀಸ್ ಠಾಣೆಯಲ್ಲಿ...
ಬೆಳಗಾವಿ: ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿಯ ಯರಗಟ್ಟಿ ಪಟ್ಟಣದಲ್ಲಿ ನಡೆದಿದೆ. ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಎಎಸ್ಐ ಆಗಿದ್ದಾರೆ. ಘಟನೆ...
ಮಂಗಳೂರು : ಏಪ್ರಿಲ್ 26 ರಂದು ನಡೆಯುವ ದಕ್ಷಿಣ ಕನ್ನಡ ಲೋಕಸಭೆ ಚುನಾವಣೆ ಪೂರ್ವ ಭಾವಿ ಸಭೆಯು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯ ಚುನಾವಣಾ ಕಾರ್ಯಾಲಯ ದಲ್ಲಿ ನಡೆಯಿತು....