ಶಿವಮೊಗ್ಗ: ರಾಜ್ಯ ಬಿಜೆಪಿ ಯಡಿಯೂರಪ್ಪ ಹಾಗೂ ವಿಜಯೇಂದ್ರರ ಕಪಿ ಮುಷ್ಟಿಯಲ್ಲಿದ್ದು ಇದನ್ನು ಬಿಡುಗಡೆಗೊಳಿಸಲು ನಾನು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಘೋಷಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, “ಮೊನ್ನೆ ನಡೆದ...
ಚಿಕ್ಕಮಗಳೂರು ಮಾರ್ಚ್ 17 : 420 ನಂಬರ್ನವರು ಲೋಕಸಭೆ ಚುನಾವಣೆಯಲ್ಲಿ 400 ಸೀಟುಗಳನ್ನು ಪಡೆಯುವುದಾಗಿ ಮಾತನಾಡುತ್ತಿದ್ದಾರೆ, ಏನ್ ಮಾಡೊದು’ ಎಂದು ನಟ ಪ್ರಕಾಶ್ ರಾಜ್ ಲೇವಡಿ ಮಾಡಿದ್ದಾರೆ. ಚಿಕ್ಕಮಗಳೂರು ಪ್ರೆಸ್ಕ್ಲಬ್ ಮಾತನಾಡಿದ ಅವರು ಹಿಂದೆ ಇಂದಿರಾಗಾಂಧಿ...
ಮಂಗಳೂರು : ಲೋಕಸಭಾ ಚುನಾವಣೆ ಘೊಷಣೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ ರಿಷ್ಯಂತ್ ಅಂತರ್ ರಾಜ್ಯ ಗಡಿಗಳನ್ನು ಹೊಂದಿರುವ ಜಿಲ್ಲಾ ಗಡಿ ಪ್ರದೇಶ ಮತ್ತು ಚೆಕ್ ಪೋ ಸ್ಟ್ ಗಳಿಗೆ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ ವಾರ್ಡ್ 32 ರ ನಂತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ದೇವ ವನ ಪಾರ್ಕ್ ಶಾಸಕ ವೇದವ್ಯಾಸ ಕಾಮತ್ ಅವರ ಘನ ಉಪಸ್ಥಿತಿಯಲ್ಲಿ, ಶ್ರೀ ವಿಠಲ ಶೆಣೈಯವರಿಂದ...
ಮಂಗಳೂರು : ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ...
ಮಂಗಳೂರು ಮಾರ್ಚ್ 17: ಅಯೋಧ್ಯೆಯಲ್ಲಿ 48 ದಿನಗಳ ಮಂಡಲೋತ್ಸವವನ್ನು ಪೂರ್ಣಗೊಳಿಸಿ ಮರಳಿದ ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ...
ಮಂಗಳೂರು : ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆಯಾಗಿದ್ದಾರೆ. 1991ರಿಂದ ವಿದ್ಯಾರ್ಥಿ ಕಾಂಗ್ರೆಸ್ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು...
ಪುತ್ತೂರು ಮಾರ್ಚ್ 17 : ಪುತ್ತೂರಿನಲ್ಲಿ ಬಿಜೆಪಿ ಯಾವತ್ತೂ ಸೋಲೊದಿಲ್ಲ ಎಂಬ ಸಂದೇಶ ಸಮಾಜಕ್ಕೆ ರವಾನೆಯಾಗಲಿ ಎಂದು ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದ್ದಾರೆ. ಬಿಜೆಪಿ ಜೊತೆ ಪುತ್ತಿಲ ಪರಿವಾರ ವಿಲೀನಗೊಂಡ ಬಳಿಕ ಮೊದಲ ಬಾರಿಗೆ...
ಬೆಳ್ತಂಗಡಿ ಮಾರ್ಚ್ 17: ಮನೆಯವರ ಕಣ್ಣು ತಪ್ಪಿಸಿ ಪುಟಾಣಿ ಮಗುವೊಂದು ರಸ್ತೆಗೆ ಓಡಿಬಂದ ಕಾರಣ ರಿಕ್ಷಾವೊಂದು ಡಿಕ್ಕಿ ಹೊಡೆದು ಮಗು ಸಾವನಪ್ಪಿದ ಘಟನೆ ಸೋಣಂದೂರು ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಪುಟಾಣಿಯನ್ನು ಮೂರು ವರ್ಷದ ಕೌಶಿಕ್...
ಪುತ್ತೂರು ಮಾರ್ಚ್ 17: ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮೊದಲ ಬಾರಿಗೆ ಪುತ್ತೂರು ಬಿಜೆಪಿ ಕಚೇರಿಗೆ ಅರುಣ್ ಕುಮಾರ್ ಪುತ್ತಿಲ ಮೊದಲ ಬೇಟಿ ನೀಡಿದ್ದಾರೆ. ನಿನ್ನೆ ಮಂಗಳೂರಿನಲ್ಲಿ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನಗೊಂಡಿತು. ಈ...