ಮಂಗಳೂರು :ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ...
ನವದೆಹಲಿ ಮಾರ್ಚ್ 16: ಲೋಕಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆಯಾಗಿದೆ, ದೇಶದಲ್ಲಿ ಒಟ್ಟು 7 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಏಣಿಕೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಇಂದು ಪತ್ರಿಕಾಗೋಷ್ಠಿಯಲ್ಲಿ...
ಮಂಗಳೂರು : ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ...
ಸುರತ್ಕಲ್ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 19ನೇ ಪಚ್ಚನಾಡಿ ವಾರ್ಡ್ನ ಬೋಂದೆಲ್ ಹಾಗೂ ಪಚ್ಚನಾಡಿಯ ಬಂಗೇರು ಸೀಮೆ, ಬೊಟ್ಟು ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಶನಿವಾರ ಗುದ್ದಲಿ...
ಮಂಗಳೂರು, ಮಾರ್ಚ್ 16: ಪುತ್ತಿಲ ಪರಿವಾರ ಹಾಗೂ ಬಿಜೆಪಿ ಸೇರ್ಪಡೆ ಕುರಿತಂತೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಲ್ಟಾ ಹೊಡೆದಿದ್ದು, ನಿನ್ನೆ ಪುತ್ತೂರಿನಲ್ಲಿ ಮಾಧ್ಯಮ ಸೃಷ್ಠಿ ಎಂದಿದ್ದ ಅವರು ಇಂದು ಮಂಗಳೂರಿನಲ್ಲಿ...
ಒಟ್ಟಾವ: ಕೆನಡಾದಲ್ಲಿ ಭಾರತ ಮೂಲದ ಕುಟುಂಬವೊಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು ದಂಪತಿ ಮತ್ತು ಪುತ್ರಿಯು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಅಗ್ನಿ ದುರಂತದ ಕುರಿತು ಹಲವು ಶಂಕೆ ವ್ಯಕ್ತಪಡಿಸಿದ್ದು ತನಿಖೆ ಆರಂಭಿಸಿದ್ದಾರೆ. ಭಾರತ ಮೂಲದ ರಾಜೀವ್...
ಪುತ್ತೂರು ಮಾರ್ಚ್ 16: ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿಯಲ್ಲಿ ಇನ್ನೂ ಗೊಂದಲಗಳು ಮುಂದುವರೆದಿದ್ದು, ಬಿಜೆಪಿ ವಿರುದ್ದ ಬಂಡಾಯ ಎದ್ದು ಇದೀಗ ಮತ್ತೆ ಬಿಜೆಪಿ ಸೇರ್ಪಡೆಗೆ ಕಾಯುತ್ತಿದ್ದ ಪುತ್ತಿಲ ಪರಿವಾರದ ಅರುಣ್ ಪುತ್ತಿಲ ರಿಗೆ ಮತ್ತೆ ವಿಘ್ನ ಎದುರಾಗಿದೆ....
ಕಲಬುರಗಿ : ರಾಜ್ಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಿಲಿದ್ದು ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ. ಈ ಬಾರಿ 400 ಸ್ಥಾನಗಳ ಗುರಿ ಇಟ್ಟುಕೊಂಡಿರುವ ಮೋದಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೆಲದಿಂದಲೇ ಚುನಾವಣಾ ಪ್ರಚಾರ ಆರಂಭಿಸುವ...
ಮಂಗಳೂರು ಮಾರ್ಚ್ 16 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ)ದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಕಡತಗಳು ವಿಲೇವಾರಿ ಆಗುತ್ತಿಲ್ಲ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು 18 ತಾಸು...
ಪುತ್ತೂರು ; ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಪುತ್ತೂರಿನಲ್ಲಿ ಸಭೆ ನಡೆಸಿದ ಬಳಿಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸ್ಪಷ್ಟಪಡಿಸಿದ್ದಾರೆ. ಅರುಣ್ ಕುಮಾರ್ ಪುತ್ತಿಲ ಪಕ್ಷ ಸೇರ್ಪಡೆ ಮತ್ತು ಲೋಕ...