ಮಂಗಳೂರು : ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘ ಪರಿವಾರದ ಕಾರ್ಯಕರ್ತ ವಿರುದ್ದ ಮಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತು ಬೆದ್ರ...
ಹೊಸದಿಲ್ಲಿ ಮಾರ್ಚ್ 15 : ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ ಕುರಿತಂತೆ ಇದೀಗ ಮಹತ್ವದ ಮಾಹಿತಿ ಲಭ್ಯವಾಗಿದ್ದು ನಾಳೆ ಮಧ್ಯಾಹ್ನ 3 ಗಂಟೆಗೆ 2024 ರ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಳ್ಳಲಿದೆ ಎಂದು ವರದಿಯಾಗಿದೆ. ಈ...
“ನಮ್ಮವರಿಗೆ ಎಂಪಿ ಕೋಟಾ ಬೇಕು ಅಂದಿದ್ದನ್ನು ತಪ್ಪಾಗಿ ಅರ್ಥ ಮಾಡಿಕೊಂಡು ‘ಕೋಟ’ ಕೊಟ್ಟುಬಿಟ್ರಾಂತ”, “ಎಲ್ಲಿದೆ ಸಿದ್ಧಾಂತ? ಮೌನಿಯನ್ನು ಅಭ್ಯರ್ಥಿ ಮಾಡಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಸೈಲೆಂಟ್ ಮಾಡಿಬಿಟ್ಟರು”, “ಅಣ್ಣ ಇಲ್ಲಾ ಅಂದರೆ ಎಲ್ಲಾ ಪ್ರೋಗ್ರಾಂ ಕ್ಯಾನ್ಸಲ್ ಆಗುತ್ತದೆ....
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ಅನ್ಯಾಯ...
ಸುಳ್ಯ : ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ನಿತಿನ್ ಬಂಧಿತ ಕಿರಾತಕ ಆರೋಪಿಯಾಗಿದ್ದಾನೆ. ...
ಮಂಗಳೂರು ಮಾರ್ಚ್ 15: ಇಷ್ಟು ದಿನ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿಕೆ ನೀಡುತ್ತಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇದೀಗ ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ನಾನು ವಿರೋಧ ಮಾಡುವುದಿಲ್ಲ ಎಂದು ಹೇಳಿದ್ದಾರೆ....
ಬೆಂಗಳೂರು : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಿಎಂ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 354...
ನವದೆಹಲಿ ಮಾರ್ಚ್ 14: ಲೋಕಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳಿರುವ ಹಿನ್ನಲೆ ಕೇಂದ್ರ ಸರಕಾರ ಗ್ಯಾಸ್ ಬಳಿಕ ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದು, ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿದೆ. ಸರ್ಕಾರಿ...
ಪುತ್ತೂರು: ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೂ ಬಿಜೆಪಿ ದುಃಸ್ವಪನ್ನವಾಗಿ ಕಾಡಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಪರಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಹಲವು ಸುತ್ತಿನ ಮಾತುಕತೆ ಬಳಿಕ ಪುತ್ತಿಲ ಪರಿವಾರ...
ಮೈಸೂರು, ಮಾರ್ಚ್ 14:ಮೈಸೂರು – ಕೊಡಗು ಸಂಸತ್ ಸ್ಥಾನಕ್ಕೆ ಟಿಕೆಟ್ ವಂಚಿತರಾಗಿರುವ ಸಂಸದ ಪ್ರತಾಪ್ ಸಿಂಹ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹಾಕಿದ್ದು, ಇದೀಗ ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ ಎಂದು ಕಾರ್ಯಕರ್ತರಿಗೆ...