ಪುತ್ತೂರು: ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೂ ಬಿಜೆಪಿ ದುಃಸ್ವಪನ್ನವಾಗಿ ಕಾಡಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಪರಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ. ಹಲವು ಸುತ್ತಿನ ಮಾತುಕತೆ ಬಳಿಕ ಪುತ್ತಿಲ ಪರಿವಾರ...
ಮೈಸೂರು, ಮಾರ್ಚ್ 14:ಮೈಸೂರು – ಕೊಡಗು ಸಂಸತ್ ಸ್ಥಾನಕ್ಕೆ ಟಿಕೆಟ್ ವಂಚಿತರಾಗಿರುವ ಸಂಸದ ಪ್ರತಾಪ್ ಸಿಂಹ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದು ಹಾಕಿದ್ದು, ಇದೀಗ ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ ಮಾಡಿ ಎಂದು ಕಾರ್ಯಕರ್ತರಿಗೆ...
ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆಯ ಜಾರಿಗೊಳಿಸುವ ನೀತಿಯನ್ನು ವಿರೋಧಿಸಿ ಗುರುವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಭಾರತ ದೇಶದ ಜನ ಸಂದಿಗ್ಧ ಪರಿಸ್ಥಿತಿಯಲ್ಲಿ ಗಂಭೀರ...
ತುಳುನಾಡಿನ ದೈವಾರಾಧನೆಯಲ್ಲಿ ಇತರೆ ದೈವಗಳಿಗೆ ಯಾವ ರೀತಿ ಕೋಲ ನೇಮಗಳನ್ನು ನೀಡುತ್ತಾರೋ ಅದೇ ರೀತಿಯಲ್ಲಿ ಅಂಜನೇಯನಿಗೂ ಇಲ್ಲಿ ಕೋಲ ನಡೆಸಲಾಗುತ್ತಿದೆ. ಬಲು ಅಪರೂಪದಲ್ಲಿ ಅಪರೂಪ ನಡೆಯುವ ಈ ದೈವದ ಕೋಲವು ತುಳುನಾಡಿನಲ್ಲಿ ಕೇವಲ ಎರಡೇ ಕಡೆಗಳಲ್ಲಿ...
ಮುಲ್ಕಿ : ಕರ್ನಾಟಕ ರಾಜ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡುವ “ಕಿತ್ತೂರು ರಾಣಿ ಚೆನ್ನಮ್ಮ” ಪ್ರಶಸ್ತಿ ಹಳೆಯಂಗಡಿ ಮಹಿಳಾ ಮಂಡಲಕ್ಕೆ ಒಲಿದಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ಬೆಂಗಳೂರಿನ ಜವಾಹರ ಬಾಲಭವನ,...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ದಕ್ಷಿಣ ವಾರ್ಡಿನ 60 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ಇಲ್ಲಿನ ವಿಕ್ಟರಿ ಅಪಾರ್ಟ್ಮೆಂಟ್...
ಕಾಸರಗೋಡು : ಕಾಸರಗೋಡು ಲೋಕ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಅಶ್ವಿನಿ ಎಂ.ಎಲ್ ಅವರ ಉಪ್ಪಳದಲ್ಲಿ ಹಾಕಿದ ಫ್ಲೆಕ್ಸ್ ಗಳಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಚುನಾವಣೆ ಕಛೇರಿ ಉದ್ಘಾಟನೆ ಪೂರ್ವಭಾವಿ ಸ್ಥಳದಲ್ಲಿ ಸ್ಥಾಪಿಸಿದ್ದ ಫ್ಲೆಕ್ಸ್...
ಪುತ್ತೂರು ಮಾರ್ಚ್ 14: ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆ ಚುನಾವಣೆಯ ಟಿಕೆಟ್ ಈ ಬಾರಿ ಕೈ ತಪ್ಪಿದೆ. ಈ ನಡುವೆ ಈ ಬಗ್ಗೆ ದೈವವೊಂದು ನಳಿನ್ ಅವರಿಗೆ ವಾರಗಳ ಹಿಂದೆಯೇ ನೀಡಿದ್ದ ಎಚ್ಚರಿಕೆಯ...
ಉಡುಪಿ ಮಾರ್ಚ್ 14: ಗೋಬ್ಯಾಕ್ ಅಭಿಯಾನದ ನಡುವೆಯೂ ಬೆಂಗಳೂರು ಉತ್ತರದಿಂದ ಟಿಕೆಟ್ ಪಡೆಯುವಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ. ಉಡುಪಿ ಚಿಕ್ಕಮಗಳೂರು ಎರಡೂ ಜಿಲ್ಲೆಯಲ್ಲೂ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಗೋ ಬ್ಯಾಕ್ ಅಭಿಯಾನ...
ಪಾಟ್ನಾ : ಮದುವೆ ಸಮಾರಂಭದ ಶೂಟ್ಗೆ ಬಂದಿದ್ದ ವಿಡಿಯೋಗ್ರಾಫರ್ ಜೊತೆ ವರನ ಸಹೋದರಿಯೊಂದಿಗೆ ಓಡಿ ಹೋದ ಘಟನೆ ಬಿಹಾರದ ಮುಜಾಫರ್ಪುರದಲ್ಲಿ ನಡೆದಿದೆ. ಅಹಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದವಾರ ಘಾಟ್ ದಾಮೋದರಪುರ ಗ್ರಾಮದಲ್ಲಿ ಈ ...