ಬೆಂಗಳೂರು ಮಾರ್ಚ್ 13: ಬೆಂಗಳೂರಿನ ಬ್ರೂಕ್ಫೀಲ್ಡ್ ಪ್ರದೇಶದಲ್ಲಿ ಒಂಬತ್ತು ಜನರನ್ನು ಗಾಯಗೊಳಿಸಿದ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಶಂಕಿತ ಆರೋಪಿಯನ್ನು ಅರೆಸ್ಟ್ ಮಾಡಿದೆ. ಶಂಕಿತ ಆರೋಪಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದ್ದು, ಬಳ್ಳಾರಿ ಜಿಲ್ಲೆಯಿಂದ...
ವಿಜಯಪುರ ಮಾರ್ಚ್ 13: ಚಿಕ್ಕಮಗಳೂರು ಹಾಗೂ ಉಡುಪಿಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದವಾಗಿ ನಡೆಯುತ್ತಿರುವ ಗೋಬ್ಯಾಕ್ ಅಭಿಯಾನಕ್ಕೆ ಸಂಸಗೆ ಶೋಭಾ ಕರಂದ್ಲಾಜೆ ಗರಂ ಆಗಿದ್ದು, ಬಿಜೆಪಿಗಾಗಿ ನನ್ನನ್ನೇ ಅರ್ಪಿಸಿಕೊಂಡಿದ್ದೇನೆ. ಹೀಗಿರುವಾಗ ನನ್ನನ್ನು ಗೋ ಬ್ಯಾಕ್ ಎನ್ನುವುದು...
ಹಾಸನ ಮಾರ್ಚ್ 13: ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್ನಲ್ಲಿ ನಡೆದಿದೆ. ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ...
ಸುರತ್ಕಲ್ : “ಸಿದ್ದರಾಮಯ್ಯ ಸರಕಾರದ ಗ್ಯಾರಂಟಿ ಯೋಜನೆಯನ್ನು ಮೋದಿ ನಕಲು ಮಾಡಿದ್ದಾರೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಿಂದ ದೇಶ ದಿವಾಳಿಯಾಗುವುದಿಲ್ಲ, ಹಾಗೇನಾದರೂ ಆಗುವುದಿದ್ದರೆ ಅದು ಮೋದಿ ಗ್ಯಾರಂಟಿಯಿಂದ ಮಾತ್ರ” ಎಂದು ವಿಧಾನ ಪರಿಷತ್ ಸದಸ್ಯ ಹರೀಶ್...
ಬಂಟ್ವಾಳ: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಬಂಟ್ವಾಳದಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಉಪವಾಸದ ಆರಂಭ...
ಇಂಡೋನೇಷ್ಯಾ ಮಾರ್ಚ್ 13: ವೇಗವಾಗಿ ಸ್ಕೂಟರ್ ಓಡಿಸಿಕೊಂಡ ಬಂದ ಇಬ್ಬರು ಯುವತಿಯರು ಗಾಡಿ ಬ್ಯಾಲೆನ್ಸ್ ತಪ್ಪಿ ಸೀದಾ ಮನೆಯೊಂದರ ಛಾವಣೆ ಮೇಲೆ ಬಿದ್ದ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ. ರಸ್ತೆ ಮೇಲೆ ವೇಗವಾಗಿ ಹೋಗ್ತಿದ್ದ ವೇಳೆ ಸ್ಕೂಟರ್ನ...
ಬೆಳ್ತಂಗಡಿ ಮಾರ್ಚ್ 13: ಆ್ಯಂಬುಲೆನ್ಸ್ ಚಾಲಕನೊಬ್ಬನ ಮೇಲೆ ಬೆಂಗಳೂರು ಮೂಲದ ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ನಡೆದಿದ್ದು, ಇದೀಗ ಬೆಂಗಳೂರಿನ ದಂಪತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಬೆಂಗಳೂರಿನ ದಂಪತಿ...
ಬೆಂಗಳೂರು : ರಜಾದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಭಾನುವಾರ ಒಂದೊಂದು ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡಲಾಗುವುದು. ಸದ್ಯ ಕಾರ್ಪೋರೇಷನ್...
ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಮಾಜಿ ಸಂಸದ ಕೆ. ಜಯಪ್ರಕಾಶ ಹೆಗ್ಡೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷರಾದ...
ಮಂಗಳೂರು : ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿವಂಗತ ಜಾರ್ಜ್ ಫೆರ್ನಾಂಡೀಸ್ ಹೆಸರು ನಾಮಕರಣ ಮಾಡಲು ಸರ್ಕಾರ ಅನುಮತಿ ನೀಡಿದ್ದು ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು...