ಮಂಗಳೂರು : ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ಬಿಜೈ ರಸ್ತೆಗೆ ಮಾಜಿ ರಕ್ಷಣಾ ಸಚಿವ ದಿವಂಗತ ಜಾರ್ಜ್ ಫೆರ್ನಾಂಡೀಸ್ ಹೆಸರು ನಾಮಕರಣ ಮಾಡಲು ಸರ್ಕಾರ ಅನುಮತಿ ನೀಡಿದ್ದು ಲೋಕಸಭಾ ಚುನಾವಣೆ ಬಳಿಕ ಈ ರಸ್ತೆಯ ಹೆಸರು...
ಪುತ್ತೂರು ಮಾರ್ಚ್ 12: ನೀರಿನ ಸಮಸ್ಯೆ ಇರುವವರು ಈ ದೇವಸ್ಥಾನದಲ್ಲಿ ಬಂದು ಪ್ರಾರ್ಥನೆ ಸಲ್ಲಿಸಿದಲ್ಲಿ ಮತ್ತೆ ನೀರಿನ ಸಮಸ್ಯೆ ಇರಲ್ಲ. ಆದರೆ ಬಂದ ಭಕ್ತರದ್ದೆಲ್ಲಾ ನೀರನ್ನು ದಯಪಾಲಿಸುವ ಈ ಕ್ಷೇತ್ರದಲ್ಲಿ ಮಾತ್ರ ನೀರಿಲ್ಲ. ಕಳೆದ 500...
ಉಡುಪಿ, ಮಾರ್ಚ್ 12 : ಸರಕಾರದ ಆದೇಶದ ಅನ್ವಯ ಸ್ಥಳೀಯ ಪ್ರಾಧಿಕಾರ, ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗಳಿಂದ ಅನುಮತಿ ಪಡೆದು ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಕಟ್ಟಡ, ಕೈಗಾರಿಕೆ, ಆಸ್ಪತ್ರೆ, ಪ್ರಯೋಗಾಲಯಗಳು, ಹೋಟೆಲ್ ಸೇರಿದಂತೆ ಮತ್ತಿತರ ವಾಣಜ್ಯ ಸಂಸ್ಥೆಗಳು...
ಮಂಗಳೂರು : ತೆಲುಗು ಹಾಗೂ ತಮಿಳು ಸಿನಿಮಾಗಳಿಗೆ ಮಾತ್ರ ಸೀಮಿತವಾಗಿದ್ದ ತುಳುನಾಡ ಬೆಡಗಿ ಅನುಷ್ಕಾ ಶೆಟ್ಟಿ ಮೊದಲ ಬಾರಿಗೆ ಮಲಯಾಳಂ ಚಿತ್ರರಂಗಕ್ಕೆ ಕಾಲಿರಿಸಿದ್ದಾರೆ. ಮಲಯಾಳಂ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ರೋಜಿನ್ ಥಾಮಸ್ ನಿರ್ದೇಶನ ಮಾಡುತ್ತಿರುವ...
ಮಂಗಳೂರು,ಮಾ.12:- ಮುಂಬರುವ ಲೋಕಸಭೆಯ ಚುನಾವಣೆಯ ವಿವಿಧ ಕಾರ್ಯಗಳಿಗೆ ನಿಯೋಜನೆಗೊಂಡ ಹಲವು ತಂಡಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮವಹಿಸಿ ತಮ್ಮ ಕರ್ತವ್ಯವನ್ನು ನಿಭಾಯಿಸಿದಲ್ಲಿ ಚುನಾವಣೆ ಸುಸೂತ್ರವಾಗಿ ಜರುಗಲಿದೆ. ಸಮಸ್ಯೆ ಬಂದ ನಂತರ ಎಚ್ಚೆತ್ತುಕೊಳ್ಳುವುದಕ್ಕಿಂತ ಆ ಬಗ್ಗೆ ಮೊದಲೇ...
ಮಂಗಳೂರು, ಮಾರ್ಚ್ 12: ದೇಶದ ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿರುವ ಸಂಸದ ಅನಂತ್ ಕುಮಾರ್ ಹೇಳಿಕೆ ಅದು ಆರ್ ಎಸ್ ಎಸ್ ನಿರ್ದೇಶನದ ಮೇರೆಗೆ ಬಿಜೆಪಿಯ ಆಂತರಿಕ ನಿರ್ಧಾರ ಎಂದು ವಿಧಾನ ಪರಿಷತ್ ಮಾಜಿ...
ಪುತ್ತೂರು : ಭಾರಿ ನಿರೀಕ್ಷೆ ಇಟ್ಟಿಕೊಂಡಿದ್ದ ಪುತ್ತಿಲ ಪರಿವಾರದಲ್ಲಿ ಒಡಕು ಸೃಷ್ಟಿಯಾಗಿದ್ದು, ಪರಿವಾರದ ಪ್ರಮುಖ ಮುಖಂಡರಾಗಿದ್ದ ರಾಜರಾಮ್ ಭಟ್ ಪುತ್ತಿಲ ಪರಿವಾರದಿಂದ ಹೊರಕ್ಕೆ ನಡೆದು ರಾಜಕೀಯ ನೀವೃತ್ತಿ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪರಿವಾರದಿಂದ...
ಜೈಪುರ ಮಾರ್ಚ್ 12: ವಾಯುಪಡೆಯ ಲಘು ಯುದ್ದ ವಿಮಾನ ತೇಜಸ್ ರಾಜಸ್ಥಾನದ ಜೈಸಲ್ಮೇರ್ ಬಳಿ ಪತನವಾಗಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ‘ತೇಜಸ್’ ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದೆ. ವಿಮಾನದಿಂದ ಪೈಲಟ್ಅನ್ನು ಸುರಕ್ಷಿತವಾಗಿ...
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಮತ್ತೆ ಕಾಡಾನೆ ಕಂಡು ಬಂದಿದೆ. ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ ಕರಂಬಾರು ಸುದೆಪಿಲ ಸಮೀಪದ ನದಿಯಲ್ಲಿ ಸ್ವಚ್ಚಂದವಾಗಿ...
ಮಂಗಳೂರು : ಕಲುಶಿತಗೊಳ್ಳುತ್ತಿರುವ ಪಲ್ಗುಣಿ ನದಿ ಉಳಿಸಿ ಅಭಿಯಾನದೊಂದಿಗೆ ಹೋರಾಟ ನಡೆಸುತ್ತಿರುವ ಸುರತ್ಕಲ್ ನಾಗರಿಕ ಹೋರಾಟ ಸಮಿತಿ ಮಂಗಳವಾರ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು ನದಿ ಕಲುಶಿತಕ್ಕೆ ತೈಲ ಸಂಸ್ಕರಣ ಕಂಪೆನಿ ಎಂಆರ್ಪಿಎಲ್ ನೇರ ಹೊಣೆ...