ಮಂಗಳೂರು ಮೇ 31: ಕರಾವಳಿಯಲ್ಲಿ ಸುರಿದ ಭಾರೀ ಮಳೆ ದೊಡ್ಡ ದುರಂತವನ್ನೆ ಮಾಡಿದೆ. ಉಳ್ಳಾಲದ ಮೊಂಟೆಪದವಿನಲ್ಲಿ ನಡೆದ ದುರಂತ ಮಾತ್ರ ಇಡೀ ದಕ್ಷಿಣಕನ್ನಡ ಜಿಲ್ಲೆಯನ್ನೇ ಮೌನಕ್ಕೆ ದೂಡಿದೆ. ಇದೀಗ ದುರಂತದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದ ಅಶ್ವಿನಿ...
ಮಂಗಳೂರು ಮೇ 31: ಮಂಗಳೂರಿನ ಮಂಜನಾಡಿಯ ಮೋಂಟೆಪದವು ಗುಡ್ಡಕುಸಿದು ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾಮಗಾರಿ ಕಾರಣ ಎಂದು ಗಾಯಾಳು ಅಶ್ವಿನಿ ಸಹೋದರ ತೇಜು ಕುಮಾರ್...
ಮಂಗಳೂರು ಮೇ 31: ಭಾರೀ ಮಳೆಯಿಂದಾಗಿ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಅಜ್ಜಿ, ಮೊಮ್ಮಕ್ಕಳ ಅಂತ್ಯ ಸಂಸ್ಕಾರ ಶನಿವಾರ ನಡೆಯಿತು. ಮೃತರಾದ ಅಜ್ಜಿ ಮತ್ತು...
ಕಾರ್ಕಳ, ಮೇ 31 : ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದ್ದ ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರಿಗೆ ಸೇರಿದ ಕಂಬಳ ಕೋಣಗಳಾದ ಅಪ್ಪು ಮತ್ತು ತೋನ್ಸೆ ಅಗ್ನಿ ಅವಘಡಕ್ಕೆ ಬಲಿಯಾಗಿದೆ. ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ...
ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಬಾರೀ ಮಳೆಯಿಂದಾಗಿ ಉಪ್ಪಿನಂಗಡಿ ಭಾಗದಲ್ಲಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಭಾರೀ ಮಳೆಯಿಂದಾಗಿ...
ಪುತ್ತೂರು ಮೇ 31: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿದಿದ್ದು, ಮಳೆ ಆರ್ಭಟಕ್ಕೆ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೇ ಮೋದಲವ ಬಾರಿಗೆ ಗೌರಿ ಹೊಳೆಯಲ್ಲಿ ಪ್ರವಾಹ ಬಂದ ಪರಿಣಾಮ ಪುತ್ತೂರು-ಸುಬ್ರಹ್ಮಣ್ಯ ರಸ್ತೆ ಸಂಪರ್ಕ...
ಮಂಗಳೂರು ಮೇ 31: ಪ್ರಚೋದನಕಾರಿ ಭಾಷಣ ಮಾಡೋರನ್ನ ಕೆಲ ಸಂಘಟನೆಗಳು ರಕ್ಷಣೆ ಮಾಡ್ತಿದೆ, ಅವರಿಗೆ ಲಾಯಾರ್ಸ್ ಕೊಡ್ತಾರೆ, ಜಡ್ಜಸ್ ಹತ್ತಿರ ಮಾತನಾಡಿಸ್ತಾರೆ. ಎಫ್ಐಆರ್ ಆದರೂ ಅವರಿಗೆ ಸುಲಭವಾಗಿ ಬೇಲ್ ಸಿಗ್ತಾ ಇದೆ ಎಂದು ದಕ್ಷಿಣಕನ್ನಡ ಜಿಲ್ಲಾ...
ಮಂಗಳೂರು ಮೇ 31: ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಗೆ ವಿರುದ್ದ ಸ್ಥಳೀಯ ಕಾಂಗ್ರೇಸ್ ಮುಖಂಡರೊಬ್ಬರು ಇತ್ತೀಚೆಗಿನ ಹತ್ಯೆ ಕುರಿತಂತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಧ್ಯಮಗಳ ಜೊತೆ ದಿನೇಶ್ ಗುಂಡೂರಾವ್ ಮಾತನಾಡುತ್ತಿರುವ ವೇಳೆ ಉಳ್ಳಾಲ...
ಮಂಗಳೂರು ಮೇ 31: ಸರಣಿ ಹತ್ಯೆಗಳಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ದಕ್ಷಿಣಕನ್ನಡ ಜಿಲ್ಲೆಗೆ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್ವಾಲ್ ಅವರಿಂದ ಅಧಿಕಾರ...
ಮಂಗಳೂರು ಮೇ 31: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ...