ಮಂಗಳೂರು: ಪವಿತ್ರ ರಮಝಾನ್ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ಪರವಾಗಿ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ...
ಮಂಗಳೂರು,ಮಾ.11:- ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾಗಿ ರವಿರಾಜ್ ಎಚ್.ಜಿ ಅವರು 2024ರ ಮಾರ್ಚ್ 6 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ. ಸ್ವ...
ಮಂಗಳೂರು : ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಮುದಾಯಕ್ಕೆ ಕರೆ ನೀಡಿದ್ದಾರೆ. ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್...
ಕಾರವಾರ : ಸಮುದ್ರದಲ್ಲಿ ಅಲೆಗೆ ಕೊಚ್ಚಿಹೋಗಿದ್ದ ಮೂವರು ಯುವತಿಯರನ್ನು ಜೀವ ರಕ್ಷಕ ದಳ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು...
ಮಂಗಳೂರು ಮಾರ್ಚ್ 11: ಸೊಸೆಯೊಬ್ಬಳು ತನ್ನ ವೃದ್ದ ಮಾವನಿಗೆ ಮನಸೊ ಇಚ್ಚೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನಲ್ಲಿ 2 ಕೋಟಿ ರೂ ವಿಶೇಷ ಅನುದಾನದಲ್ಲಿ ಪಡೀಲ್ ನಿಂದ ಬಜಾಲ್ ವರೆಗಿನ ರಸ್ತೆ ಅಗಲೀಕರಣ ಹಾಗೂ ಪೂರಕ ಅಭಿವೃದ್ಧಿ ಕಾಮಗಾರಿಯ ಭೂಮಿ...
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಪುತ್ತೂರು...
ಬಂಟ್ವಾಳ: ಯುವಕನೋರ್ವ ಮನೆಯ ಹಿಂಬದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಡರಾತ್ರಿ ಬಂಟ್ವಾಳ ತಾಲೂಕಿ ಸರಪಾಡಿ ಗ್ರಾಮದ ಪೆರ್ಲ ದರ್ಖಾಸು ಬಳಿ ಬೆಳಕಿಗೆ ಬಂದಿದೆ. ಪೆರ್ಲ ದರ್ಖಾಸು ನಿವಾಸಿ ಕೃಷ್ಣಪ್ಪ ನಾಯ್ಕ್ ಅವರ...
ಪುತ್ತೂರು ಮಾರ್ಚ್ 11: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾನು ಈ ಬಾರಿ ಚುನಾವಣೆ ಸ್ಪರ್ಧೆ ಮಾಡೇ ಮಾಡ್ತೀನಿ ಎಂದು ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಗೆಲ್ಲುವ ಸೀಟ್ ಗಳಿಗೆ...
ಪುತ್ತೂರು ಮಾರ್ಚ್ 11: ವಿಟ್ಲದ ಅಡ್ಯನಡ್ಕದಲ್ಲಿರುವ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ದಕ್ಷಿಣಕನ್ನಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ಗೂಡಿನಬಳಿಯ ರಫೀಕ್(35), ಕಾಸರಗೋಡಿನ ಉಪ್ಪಳ ನಿವಾಸಿ ಖಲಂದರ್ (41), ಉಪ್ಪಳ...