ಚಂಡೀಗಢ ಮಾರ್ಚ್ 11: ಹರಿಯಾಣದ ರೆವಾರಿ ಎಂಬಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದಾರೆ. ಖಾರ್ಖರಾ ಗ್ರಾಮದ ಬಳಿ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು...
ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು...
ಬಂಟ್ವಾಳ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಸೋಮವಾರ ಬೆಳಿಗ್ಗೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕನಾಗಿದ್ದಾನೆ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ...
ಮಂಗಳೂರು : ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದ ಸಂಬಂಧ ವಿಹೆಚ್ಪಿ ಮುಖಂಡ ಶರಣ್ ಪಂಪ್ವೆಲ್, ಮದರಸಾಗಳ ಮೇಲೆ ಆರೋಪ ಹೊರಿಸಿ ಬಾಲಿಶ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು ಅವರ ಮೇಲೆ ಕ್ರ ಕೈಕೊಳ್ಳಬೇಕೆಂದು ದ.ಕ ಜಿಲ್ಲಾ...
ಉಡುಪಿ : ಅಯೋಧ್ಯೆ ಶ್ರೀರಾಮ ದೇವರ ದರ್ಶನ ಪಡೆದ ಆರ್ಎಸ್ಎಸ್ ಹಿರಿಯ ಕಾರ್ಯಕರ್ತ ಪಾಂಡುರಂಗ ಶಾನುಭಾಗ್ ಬಳಿಕ ಅಲ್ಲೇ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಪಾಂಡುರಂಗ ಶಾನುಭಾಗ್ ಬೆಳಗ್ಗೆ ರಾಮನ ದರ್ಶನ...
ಮಂಗಳೂರು ಮಾರ್ಚ್ 10: ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ ಈಗ ಸ್ಯಾಂಡಲ್ವುಡ್ನಲ್ಲಿ ಬ್ಯುಸಿ ನಟಿಯಾಗಿದ್ದಾರೆ. ಸಾಲು ಸಾಲು ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿರುವ ನಟಿ ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿದ್ದಾರೆ....
ಮಂಗಳೂರು ಮಾರ್ಚ್ 10 : ಬೆಂಗಳೂರಿನ ರಾಮೇಶ್ವರಂ ಕಫೆ ಸ್ಪೋಟದ ಆರೋಪಿ ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿರುವ ಮದರಸ ಹಾಗೂ ಮಸೀದಿಗಳ ಒಳಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು...
ಪುತ್ತೂರು ಮಾರ್ಚ್ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ....
ಉಡುಪಿ ಮಾರ್ಚ್ 10: ತಿಥಿ ಕಾರ್ಯದ ಪೂಜಾ ಕಾರ್ಯಗಳನ್ನು ತನಗೆ ನೀಡಿಲ್ಲ ಅನ್ನೋ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ಧಾಂಧಲೆ ನಡೆಸಿ ,ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿಯ ಕರ್ಜೆ ಗ್ರಾಮದಲ್ಲಿ...
ಪುತ್ತೂರು ಮಾರ್ಚ್ 10: ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಸುಳ್ಯದ ಕಾಂಗ್ರೇಸ್ ಪರಾಜಿತ ಅಭ್ಯರ್ಥಿ ಜಿ. ಕೃಷ್ಣಪ್ಪ ವೇದಿಕೆಯಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎದುರು ಏರು ಧ್ವನಿಯಲ್ಲಿ ತಗಾದೆ ತೆಗೆದ ಘಟನೆ ನಡೆದಿದೆ. ಸುಳ್ಯದ ಕುರುಂಜಿ...