ಇಸ್ಲಾಮಾಬಾದ್ ನವೆಂಬರ್ 26: ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಇಮ್ರಾನ್ ಖಾನ್ ಬೆಂಬಲಿಗರು ಮತ್ತು ಪಾಕಿಸ್ತಾನ ಸೇನೆ ನಡುವೆ ಕಲಹ ಪ್ರಾರಂಭವಾಗಿದ್ದು, ಇದೀಗ ಪಾಕಿಸ್ತಾನ ಸೇನೆ ಶೂಟ್ ಅಟ್ ಸೈಟ್ ಆದೇಶ ಕೊಟ್ಟಿದೆ....
ಕೋಟ ನವೆಂಬರ್ 26: ಹೆಜ್ಜೇನು ದಾಳಿಗೆ ಕೆಲಸ ಮಾಡುತ್ತಿದ್ದ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ನಡೆದಿದೆ. ಹೆಜ್ಜೇನು ದಾಳಿಗೊಳಗಾದ ಕಲ್ಲು ಕೆಲಸದ ಮೇಸ್ತ್ರಿ ಹಾಜಿ ಇಬ್ರಾಹಿಂ ಪಾರಂಪಳ್ಳಿ,...
ಮಂಗಳೂರು : ಮಂಗಳೂರಿನ ನಂತೂರು – ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕೂಳೂರು ಸೇತುವೆ ಬಳಿ ಹಮ್ಮಿಕೊಂಡಿದ್ದ ಸಾಮೂಹಿಕ ಧರಣಿ ಪೊಲೀಸರ ಬೆದರಿಕೆಯ ಹೊರತಾಗಿಯೂ ಅತ್ಯಂತ...
ಹೈದರಾಬಾದ್ ನವೆಂಬರ್ 26: ಬಾಲಕನೊಬ್ಬ ಮೂರು ಪೂರಿಗಳನ್ನು ಒಟ್ಟಿಗೆ ತಿಂದ ಕಾರಣ ಉಸಿರುಗಟ್ಟಿ ಸಾವನಪ್ಪಿದ ಘಟನೆ ಹೈದರಾಬಾದ್ನ ಶಾಲೆಯಲ್ಲಿ ನಡೆದಿದೆ. ಹೈದರಾಬಾದಿನ ಶಾಲೆಯೊಂದರಲ್ಲಿ ಊಟದ ಸಮಯ, 6ನೇ ತರಗತಿ ವಿದ್ಯಾರ್ಥಿ ಎಲ್ಲರ ಜತೆ ಊಟಕ್ಕೆ ಕೂತಿದ್ದ...
ಬೆಂಗಳೂರು : ದೂರದ ಅಸ್ಸಾಂ ಹುಡುಗಿ ಮತ್ತು ಪಕ್ಕದ ಕೇರಳ ಹುಡುಗನ ಪ್ರೇಮಕಥೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರಂಭಗೊಂಡು ಅಲ್ಲೇ ಅಂತ್ಯವಾಗಿದೆ. ಅಸ್ಸಾಂ ಹುಡುಗಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಕೇರಳ ಯುವಕ ಪರಾರಿಯಾಗಿದ್ದಾನೆ. ಉದ್ಯೋಗ ಅರಸಿಕೊಂಡು...
ಮಂಗಳೂರು : ಮೂಲ್ಕಿ ಸಮೀಪ ರೈಲು ಪ್ರಯಾಣಿಕ ಮೌಜಾಮ್ ಹತ್ಯೆ ಮಾಡಿದ ಆರೋಪಿಯನ್ನು ಗುಜರಾತ್ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ...
ಉತ್ತರಪ್ರದೇಶ ನವೆಂಬರ್ 26: ಗೂಗಲ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಸಂಚರಿಸಿ ಮೂವರು ಸಾವನಪ್ಪಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಗೂಗಲ್ ಮ್ಯಾಪ್ ಇಂಡಿಯಾ ಮತ್ತು ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸ್ನೇಹಿತನ...
ಬೆಂಗಳೂರು: ಬೆಂಗಳೂರಿನಿಂದ ಮಡಿಕೇರಿಗೆ ಬಾಡಿಗೆ ಕಾರು ಮಾಡಿ ಹೊರಟ್ಟಿದ್ದ ವಿದ್ಯಾರ್ಥಿಗಳ ಪ್ರವಾಸ ದುಬಾರಿಯಾಗಿದ್ದು ವಿದ್ಯಾರ್ಥಿಗಳನ್ನು ಅಪಹರಿಸಿ ಗೃಹ ಬಂಧನದಲ್ಲಿರಿಸಿ 50 ಸಾವಿರ ರೂ. ಸುಲಿಗೆ ಮಾಡಿದ ಘಟನೆ ನಡೆದಿದೆ. ಈ ಘಟನೆ ಸಂಬಂಧ ಮೂವರು ಆರೋಪಿಗಳನ್ನು...
ಕೇರಳ ನವೆಂಬರ್ 26: ರಸ್ತೆ ಬದಿ ಟೆಂಟ್ ನಲ್ಲಿ ಮಲಗಿದ್ದವರ ಮೇಲೆ ಲಾರಿಯೊಂದು ಹರಿದ ಪರಿಣಾಮ ಎರಡು ಪುಟಾಣಿ ಮಕ್ಕಳು ಸೇರಿದಂತೆ ಐವರು ಸಾವನಪ್ಪಿದ ಘಟನೆ ತ್ರಿಶೂರ್ ಜಿಲ್ಲೆಯ ನಾಟಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ....
ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷೇಧವಾಗಿ 20 ವರ್ಷಗಳೇ ಕಳೆದಿದೆ. ಆದ್ರೆ ಪಕ್ಕದ ಕೇರಳ ಲಾಟರಿ ಹಾವಳಿ ಕರ್ನಾಟಕದಲ್ಲಿ ಮಿತಿ ಮೀರಿದೆ. ಅದರಲ್ಲೂ ಕೇರಳಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ. ಮಡಿಕೇರಿ : ಕರ್ನಾಟಕದಲ್ಲಿ...