ಮಂಗಳೂರು : ಯಕ್ಷಧ್ರುವ ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿದೆ. ಮೂಡಬಿದ್ರೆಯ ಆಳ್ವಾಸ್ ಆವರಣದಲ್ಲಿ ನಡೆದ ಯಕ್ಷ ಶಿಕ್ಷಣದಲ್ಲಿ ಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ಯಕ್ಷಗಾನ ಕಲೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ಯಕ್ಷಧ್ರುವ...
ಕಾಂಗ್ರೆಸ್ ನಲ್ಲಿ ಅಭ್ಯರ್ಥಿಯ ಕೊರತೆ ಇದ್ರೂ ಜಯಪ್ರಕಾಶ್ ಹೆಗ್ಡೆ ಹೆಸರು ಚಾಲ್ತಿಯಲ್ಲಿದೆ. ಇತ್ತ ಬಿಜೆಪಿಯಲ್ಲಿ ಹಾಲಿ ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮಧ್ಯೆ ಟಿಕೇಟ್ ಗಾಗಿ ಮೆಗಾ...
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ....
ಮಂಗಳೂರು ಮಾರ್ಚ್ 05:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಗೊಂದಲಗಳ ನಡುವೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ಪಿ.ಎಲ್. ಧರ್ಮ ಅವರು ಮಂಗಳೂರು ವಿವಿಯ 10ನೇ ಕುಲಪತಿಯಾಗಿದ್ದಾರೆ....
ದೆಹಲಿ ಮಾರ್ಚ್ 05: ಸಾಮಾಜಿಕ ಜಾಲತಾಣಗಳ ದೈತ್ಯ ಫೆಸ್ಪುಕ್ ಮತ್ತು ಇನ್ಸ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಬಳಕೆದಾರರು ಲಾಗ್ ಇನ್ ಆಗಲು ಆಗದೆ ಪರದಾಡುವ ಪರಿಸ್ಥಿತಿ ಬಂದಿದೆ. ಮಂಗಳವಾರ ಸಂಜೆ ಭಾರತ ಮತ್ತು ವಿಶ್ವದ ಇತರ...
ಶಿವಮೊಗ್ಗ ಮಾರ್ಚ್ 05 : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಎರಡನೇ ಪಟ್ಟಿ ನಾಳೆ ಬಿಡುಗಡೆಯಾಗಲಿದ್ದು ಅದರಲ್ಲಿ ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ...
ಜ್ಯೂರಿಚ್ : ಇದುವರೆಗೆ ಯಾರಿಗೂ ಬೇಡವಾಗಿದ್ದ ಎಲೆಕ್ಟ್ರಾನಿಕ್ ತ್ಯಾಜ್ಯಕ್ಕೂ ಈಗ ಭಾರಿ ಬೇಡಿಕೆ ಬರಲಾರಂಭಿಸಿದೆ, ಕಾರಣ ಈ ತ್ಯಾಜ್ಯ ಇದೀಗ ಚಿನ್ನದ ಮೊಟ್ಟೆ ಇಡುವ ಕೋಳಿಯಾಗಿದೆ. ವಿಜ್ಞಾನಿಗಳ ಸಂಶೋಧನೆ ಬೆನ್ನಲ್ಲೇ ಇ ವೇಸ್ಟ್ಗೆ ಬೇಡಿಕೆ ಹೆಚ್ಚಾಗುತ್ತಿದೆ....
ಮುಂಬೈ ಮಾರ್ಚ್ 05 : ಪ್ರಯಾಣಿಕನೊಬ್ಬ ವಿಮಾನದ ಪ್ರಯಾಣದ ವೇಳೆ ಬೀಡಿ ಸೇದಿದ ಘಟನೆ ನಡೆದಿದ್ದು, ಇದೀಗ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಅವನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು 42...
ಪುತ್ತೂರು ಮಾರ್ಚ್ 05 :ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು. ಎಸಿ ಸಹಾಯಕ ಆಯುಕ್ತರ...
ಉಳ್ಳಾಲ : ಉಳ್ಳಾಲ ತೊಕ್ಕೊಟ್ಟು ಕೊಲ್ಯ ಬ್ರಹ್ಮರ್ಷಿ ಮಂದಿರದ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಂಗಳವಾರ ಮಧ್ಯಾಹ್ನ ನಡೆದ ಸರಣಿ ಅಪಘಾತದಲ್ಲಿ ಅಮಾಯಕ ಬೈಕ್ ಸವಾರರು ಸಾವನ್ನಪ್ಪಿದ ಘಟನೆ ನಡೆದಿದೆ. ಘಟನೆಗೆ ಥಾರ್ ಜೀಪ್...