ಮಂಗಳೂರು ಮಾರ್ಚ್ 05: ಮಂಗಳೂರಿಗೆ ಮತ್ತೊಂದು ಸೌಂದರ್ಯ ಪ್ರಶಸ್ತಿ ಬಂದಿದ್ದು, ಕರಾವಳಿ ಸುಂದರಿ ಈಶಿಕಾ ಶೆಟ್ಟಿಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ ಓಶಿಯಾನ ಪ್ರಶಸ್ತಿ ಲಭಿಸಿದೆ. ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆಬ್ರವರಿ 27ರಂದು ಗ್ಲೋಬಲ್...
ಪುತ್ತೂರು : ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿಯ ಅಮಾನುಷ ಕೃತ್ಯ ಎಸಗಿದವನನ್ನು ಏನ್ ಕೌಂಟರ್ ಮಾಡಿ ಎಂದು ಮಾಜಿ ಪೊಲೀಸ್ ಅಧಿಕಾರಿ, ಸಾಮಾಜಿಕ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ. ಕಡಬ ಪೊಲೀಸ್...
ಸುರತ್ಕಲ್ ಮಾರ್ಚ್ 5 : ಪಣಂಬೂರು ಕಡಲ ಕಿನಾರೆಯಲ್ಲಿ ಈಜಲು ತೆರಳಿದ್ದ ವೇಳೆ ಅಲೆ ಹೊಡೆತಕ್ಕೆ ಸಮುದ್ರ ಪಾಲಾಗಿದ್ದ ಮೂವರು ಯುವಕರಲ್ಲಿ ಇಬ್ಬರ ಮೃತದೇಹ ಪಣಂಬೂರು ಸಮೀಪದ ಕೋರಿಕಟ್ಟ ಬಳಿ ಅರಬ್ಬಿಸಮುದ್ರದಲ್ಲಿ ಸೋಮವಾರ ಪತ್ತೆಯಾಗಿವೆ. ಸಮುದ್ರ...
ಅವಧೂತ ವಿನಯ್ ಗುರೂಜಿ ಪಾದಯಾತ್ರಿಗಳ ಕಾಲು ತೊಳೆದು, ಪುಷ್ಪ ಹಾಕಿ ಪೂಜಿಸಿ ಬಳಿಕ ಎಣ್ಣೆ ಹಚ್ಚಿ ಮಸಾಜ್ ಮಾಡಿದ ವಿದ್ಯಮಾನ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು : ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಾಡಿನ ಅನೇಕ...
ಮಂಗಳೂರು: “ದ.ಕ ಜಿಲ್ಲೆಯಲ್ಲಿ ಅಡಿಕೆಯ ಆಮದಿನಿಂದಾಗಿ ಅಡಿಕೆಯ ಬೆಲೆ ಕುಸಿದು ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲಾ ರೈತ ಒಕ್ಕೂಟವು ಅಡಿಕೆ ಆಮದು ನಿಷೇಧಿಸುವಂತೆ ಹಾಗೂ ಇತರೆ ಬೇಡಿಕೆಗಳೊಂದಿಗೆ ಮಾರ್ಚ್ 7 ಗುರುವಾರದಂದು ಬೃಹತ್...
ಮಂಗಳೂರು ಮಾರ್ಚ್ 05: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದರು....
ಮಂಗಳೂರು ಮಾರ್ಚ್ 05: ರಾಜ್ಯ ಸರಕಾರ ಗ್ಯಾರಂಟಿಗಾಗಿ ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಅವೈಜ್ಞಾನಿಕವಾಗಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಇದರಿಂದಾಗಿಯೇ ಪಾಲಿಕೆ ವ್ಯಾಪ್ತಿಯಲ್ಲಿ ಕೆಲವೆಡೆ ಆಸ್ತಿ ತೆರಿಗೆ ದುಪ್ಪಟ್ಟಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್...
ಸುಳ್ಯ ಮಾರ್ಚ್ 05 : ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ ಮನೆಯ ಕೊಠಡಿಯೊಂದರಲ್ಲಿ ಬಾಡಿಗೆಗೆ...
ಪುತ್ತೂರು ಮಾರ್ಚ್ 05: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಿನ್ನೆ ನಡೆದಿದೆ. ಮೃತರನ್ನು...
ಉಡುಪಿ ಮಾರ್ಚ್ 05: ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಅಭಿಯಾನ ಮುಂದುವರೆದಿದ್ದು. ಇದೀಗ ಸದ್ಯದ ಟ್ರೆಂಡ್ ಹಾಡು ಕರಿಮಣಿ ಮಾಲೀಕ ಹಾಡನ್ನು ಬಳಸಿ ಶೋಭಾ ಕರಂದ್ಲಾಜೆ ವಿರುದ್ದ ಅಭಿಯಾನ ನಡೆಸಲಾಗುತ್ತಿದ್ದು, ಈ ವಿಡಿಯೋ...