ಕಡಬ : ಹಾಡಹಗಲೇ ಮನೆಯೊಳಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಪಂಜದ ಡಬಲ್ ಕಟ್ಟೆಯಲ್ಲಿ ನಡೆದಿದೆ. ಪಂಜ ಸಮೀಪದ...
ಕಡಬ ಮಾರ್ಚ್ 04: ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿ ಅಬಿನ್ ಒನ್ ಸೈಡ್ ಲವ್ ಸ್ಟೋರಿಯ ಈ ದಾಳಿಗೆ ಕಾರಣ ಎಂದು ಹೇಳಲಾಗಿದೆ. ಆ್ಯಸಿಡ್ ದಾಳಿ...
ಕಡಬ ಮಾರ್ಚ್ 04: ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ....
ಪುತ್ತೂರು ಮಾರ್ಚ್ 4: ಯುವಕನೊಬ್ಬ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಆ್ಯಸಿಡ್ ದಾಳಿಗೆ ತುತ್ತಾದವರನ್ನು ವಿಧ್ಯಾರ್ಥಿನಿಯರಾದ ಅಲೀನಾ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ....
ಮಂಗಳೂರು, ಮಾರ್ಚ್ 4: ಗುದದಲ್ಲಿ 45 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನವನ್ನು ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸಿದ ವಿಮಾನ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಬುಧಾಬಿಯಿಂದ...
ಮಂಗಳೂರು ಮಾರ್ಚ್ 04: ಲೋಕಸಭೆ ಚುನಾವಣೆಗೆ ಬಿಜೆಪಿ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ 33 ಹಾಲಿ ಸಂಸದರನ್ನು ಕೈಬಿಟ್ಟಿದೆ. ಅದರಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಕೂಡ ಸೇರಿದ್ದು, ಈ ಹಿನ್ನಲೆ...
ಕಡಬ : ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ರಾತ್ರಿ ನಡೆದಿದೆ. ವಿವೇಕಾನಂದ ದೇವರಗದ್ದೆ ಮೃತ ಆಟೋಚಾಲಕನಾಗಿದ್ದಾರೆ. ...
ಪೇಶಾವರ: ಪಾಕಿಸ್ತಾನ ದಲ್ಲಿ ಹಿಮಗಟ್ಟುವ ಚಳಿಗಾಲದ ಮಧ್ಯೆ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,ಕನಿಷ್ಠ 37 ಮಂದಿ ಮೃತಪಟ್ಟಿದ್ದಾರೆ. ಇನ್ನು ಮಳೆಯಿಂದ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಲವು ಕಡೆ, ಅದರಲ್ಲೂ ಮುಖ್ಯವಾಗಿ ವಾಯವ್ಯ ಪಾಕಿಸ್ತಾನದಲ್ಲಿ...
ಮಂಗಳೂರು ಫೆಬ್ರವರಿ 03:ಪಣಂಬೂರು ಸಮುದ್ರ ತೀರದಲ್ಲಿ ವಿಹಾರಕ್ಕೆ ಆಗಮಿಸಿದ್ದ ಮೂವರು ಯುವಕರು ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಘಟನೆ ನಡೆದಿದೆ. ಮಿಲನ್ (20 ವರ್ಷ), ಲಿಖಿತ್ (18) ಹಾಗೂ ನಾಗರಾಜ (24) ಸಮುದ್ರಪಾಲಾದವರು. ಅವರಿಗಾಗಿ ಸಮುದ್ರದಲ್ಲಿ ಹುಡುಕಾಟ...
ಉಡುಪಿ, ಮಾರ್ಚ್ 3: ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿ ಆತನ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತರನ್ನು ಉಚ್ಚಿಲ ಪೊಲ್ಯ...