ಮಂಗಳೂರು : ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ನಾನು ಬದ್ದನಾಗಿದ್ದೇನೆ ಎಂದು ಸಂಸದ ನಳಿನ್ ಕಟೀಲ್ ಪ್ರತಿಕ್ರೀಯಿಸಿದ್ದು ಟಿಕೆಟ್ ಕೈತಪ್ಪುವ ಸುಳಿವು ದೊರೆತ ಬಳಿಕ ಭಾವುಕರಾದರು. ಈ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಸಿರುವ ಸಂಸದರು ಸಾಮಾನ್ಯ...
ಮೈಸೂರು : ಈ ಬಾರಿ ಲೋಕಸಭೆ ಚುನಾವಣೆ ಟಿಕೆಟ್ ಯಾರಿಗೆ ಉಂಟು ಯಾರಿಗಿಲ್ಲ ಹೇಳಲಿಕ್ಕೆ ಅಸಾಧ್ಯವಾಗಿದ್ದು, ಅನೇಕ ಘಟಾನುಘಟಿಗಳ ಕೈತಪ್ಪುವ ಆತಂಕ ಎದುರಾಗಿದೆ. ಇದರಲ್ಲಿ ಮೈಸೂರು ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಒಬ್ಬರಾಗಿದ್ದಾರೆ. ಸೋಮವಾರ...
ಮೈಸೂರು ಮಾರ್ಚ್ 12: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಿಂದ ಭಾರೀ ಬದಲಾವಣೆಗಳಾಗುವ ಸಾಧ್ಯತೆ ಇದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಭೆ ನಡೆಸಿದೆ. ಈ ನಡುವೆ ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ...
ಸುಳ್ಯ : ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಗುಹೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಣ ಸಿಕ್ಕಿದ್ದು ಕುತೂಹಲ ಸೃಷ್ಟಿಸಿದ್ದು ಗ್ರಾಮಸ್ಥರು ತಂಡೋಪ ತಂಡವಾಗಿ ಬಂದು ವೀಕ್ಷಣೆ ಮಾಡುತ್ತಿದ್ದಾರೆ....
ಬಂಟ್ವಾಳ, ಮಾರ್ಚ್ 12: ಸ್ಕೂಟರ್ ಒಂದು ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಧ್ಯೆ ಮಾರಿಪಳ್ಳದಲ್ಲಿ ಇಂದು ಮುಂಜಾನೆ ಸಂಭವಿಸಿದೆ....
ಮಂಗಳೂರು: ಪವಿತ್ರ ರಮಝಾನ್ನ ಪ್ರಥಮ ಚಂದ್ರದರ್ಶನವು ಸೋಮವಾರ ಆಗಿರುವುದರಿಂದ ಮಂಗಳವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ಪರವಾಗಿ ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ...
ಮಂಗಳೂರು,ಮಾ.11:- ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾಗಿ ರವಿರಾಜ್ ಎಚ್.ಜಿ ಅವರು 2024ರ ಮಾರ್ಚ್ 6 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ. ಸ್ವ...
ಮಂಗಳೂರು : ಬಿಲ್ಲವ ನಾಯಕರು ಯಾವುದೇ ಪಕ್ಷದಲ್ಲಿದ್ದರೂ ಸಂಕೋಚ, ಹಿಂಜರಿಕೆ ಇಲ್ಲದೆ ಬೆಂಬಲಿಸಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಸಮುದಾಯಕ್ಕೆ ಕರೆ ನೀಡಿದ್ದಾರೆ. ಭಾನುವಾರ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಉಮಾನಾಥ್...
ಕಾರವಾರ : ಸಮುದ್ರದಲ್ಲಿ ಅಲೆಗೆ ಕೊಚ್ಚಿಹೋಗಿದ್ದ ಮೂವರು ಯುವತಿಯರನ್ನು ಜೀವ ರಕ್ಷಕ ದಳ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಬೀಚ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮೂವರು...
ಮಂಗಳೂರು ಮಾರ್ಚ್ 11: ಸೊಸೆಯೊಬ್ಬಳು ತನ್ನ ವೃದ್ದ ಮಾವನಿಗೆ ಮನಸೊ ಇಚ್ಚೆ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಸೊಸೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....