ಉಳ್ಳಾಲ ಫೆಬ್ರವರಿ 29 : ಧಾರುಣ ಘಟನೆಯೊಂದರಲ್ಲಿ ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ. ಮೃತರನ್ನು ಗ್ರಾಮ...
ಬೆಂಗಳೂರು ಫೆಬ್ರವರಿ 29: ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೈನ್ ಅವರ ವಿಜಯೋತ್ಸವದಲ್ಲಿ “ಪಾಕಿಸ್ತಾನ್ ಜಿಂದಾಬಾದ್” ಘೋಷಣೆ ಕೂಗಿದ ಘಟನೆ ನಡೆದು ದಿನಗಳೇ ಉರುಳುತ್ತಿದ್ದರೂ ಈವರೆಗೂ ಯಾವುದೇ ಕ್ರಮಕೈಗೊಳ್ಳದೇ ದೇಶದ್ರೋಹಿಗಳ ಬೆಂಬಲಕ್ಕೆ ನಿಂತಿರುವ ರಾಜ್ಯ...
ಮಂಗಳೂರು ಫೆಬ್ರವರಿ 29: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ಪಾಲಿಕೆ ವಿಪಕ್ಷದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಭಾರೀ ಗದ್ದಲಕ್ಕೆ ಕಾರಣವಾದ ಸಾಮಾನ್ಯ...
ಬೆಂಗಳೂರು ಫೆಬ್ರವರಿ 29: ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ನಟ ಕೆ. ಶಿವರಾಮ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವರಾಂ ಅವರಿಗೆ ಬುಧವಾರ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು....
ಮಂಗಳೂರು ಫೆಬ್ರವರಿ 29: ಬಿಜೆಪಿಗೆ ಬಂಡಾಯವಾಗಿ ಪುತ್ತಿಲ ಪರಿವಾರ ಅರಣ್ ಕುಮಾರ್ ಪುತ್ತಿಲ ಅವರನ್ನು ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಕುರಿತಂತೆ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಪುತ್ತಿಲ ಪರಿವಾರ...
ಪುತ್ತೂರು ಫೆಬ್ರವರಿ 29: ದಕ್ಷಿಣಕನ್ನಡದಲ್ಲಿ ಬಿಜೆಪಿಗೆ ತಲೆನೋವಾಗಿದ್ದ ಪುತ್ತಿಲ ಪರಿವಾರದ ವಿವಾದ ಇದೀಗ ಅಂತ್ಯಕ್ಕೆ ಬಂದಿದ್ದು, ಬಿಜೆಪಿ ನಾಯಕರೊಂದಿಗೆ ನಡೆದಿದ್ದು ಮಾತುಕತೆ ವಿಫಲಗೊಂಡ ಹಿನ್ನಲೆ ಇದೀಗ ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧೆ...
ಮಂಗಳೂರು ಫೆಬ್ರವರಿ 29: ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟಿನಲ್ಲಿ 6 ಮೀ. ನೀರಿನ ಸಂಗ್ರಹವಿದ್ದು, ನೀರಿನ ಕೊರತೆ ಇಲ್ಲ ಎಂದು ಮೇಯರ್ ಸುಧೀರ್ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಪ್ರಸ್ತುತ ತುಂಬೆ ವೆಂಟೆಡ್ ಡ್ಯಾಂನಲ್ಲಿ...
ಉಡುಪಿ ಫೆಬ್ರವರಿ 29 : ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ...
ಮುಂಬೈ ಫೆಬ್ರವರಿ 29: ಬಾಲಿವುಡ್ ನ ಖ್ಯಾತ ನಟಿ, ಕರಾವಳಿ ಬೆಡಗಿ ದೀಪಿಕಾ ಪಡುಕೋಣೆ ಇದೀಗ ತಮ್ಮ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ನಟ ರಣವೀರ್ ಸಿಂಗ್ ಅವರು ಮೊದಲ ಮಗುವಿನ...
ಉಡುಪಿ, ಫೆಬ್ರವರಿ 28 : ಕಾಪು ಲೈಟ್ಹೌಸ್ನಲ್ಲಿ ಪ್ರವಾಸಿ ಸೌಲಭ್ಯಗಳನ್ನು 1.40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಕೇಂದ್ರ...