ಮಂಗಳೂರು, ಫೆಬ್ರವರಿ 27: 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿಧ್ಯಾರ್ಥಿಗಳು ನಾಪತ್ತೆಯಾದ ಘಟನೆ ಸುರತ್ಕಲ್ ವಿದ್ಯಾದಾಯಿನೀ ಶಾಲೆಯಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಸುರತ್ಕಲ್ ನ ವಿದ್ಯಾದಾಯಿನೀ ಶಾಲೆಯ ವಿಧ್ಯಾರ್ಥಿಗಳಾದ ಯಶ್ವಿತ್, ನಿರೂಪ್, ಅನ್ವಿತ್, ರಾಘವೇಂದ್ರ ಎಂದು ಗುರುತಿಸಲಾಗಿದೆ....
ಹಾವೇರಿ ಫೆಬ್ರವರಿ 27: ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸಾವನಪ್ಪಿ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು...
ಉಡುಪಿ, ಫೆಬ್ರವರಿ 27 : ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕವಾಗುವಂತಹ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ...
ಉಡುಪಿ: ಧಾರ್ಮಿಕ ಸಭೆಯೊಂದರಲ್ಲಿ ಉಡುಪಿ ಅದಮಾರು ಶ್ರೀ ವಿಶ್ವಪ್ರೀಯ ತೀರ್ಥರು ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಅವರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ಸಂಬೋಧಿಸಿ ನಿಂದಿಸಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಧಾರ್ಮಿಕ ಸಭೆಯಲ್ಲಿ ಗೌರವ್ವನಿತ ಸ್ಪೀಕರ್ ವಿರುದ್ಧ...
ಉಡುಪಿ : ಉಡುಪಿ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುಟ್ಟ ಮಗುವಿನೊಂದಿಗೆ ತಾಯಿ ನಾಪತ್ತೆಯಾಗಿದ್ದಾರೆ. ಪಂಜಿಮಾರು ಕೋಡುಗುಡ್ಡೆ ಶಾಲೆಯ ಬಳಿಯ ನಿವಾಸಿ ಶಕೀಲ್ ಅವರ ಪತ್ನಿ ಸಾಜಿದಾ ಬಾನು (35) ತನ್ನ ಎರಡೂವರೆ ವರ್ಷದ ಪುತ್ರಿ...
ಉಪ್ಪಿನಂಗಡಿ ಫೆಬ್ರವರಿ 27: ದಕ್ಷಿಣ ಕಾಶಿಯೆಂದೇ ಪ್ರಸಿದ್ದಿ ಪಡೆದಿರುವ ಸಂಗಮ ತಾಣ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವರಿಗೆ ವರ್ಷಕ್ಕೊಮ್ಮೆ ನೇತ್ರಾವತಿ ನದಿ ಗರ್ಭದಲ್ಲಿ ನಡೆಯುವ ಮಖೆ ಜಾತ್ರೆಯ ಆಚರಣೆಗೆ ಜಲಕಂಟಕ ಎದುರಾಗಿದೆ. ಇದರಿಂದಾಗಿ...
ಮಂಗಳೂರು : ಒಂದು ಕಾಲದಲ್ಲಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದ ಮಾಜಿ ವಿಶ್ವ ಸುಂದರಿ, ನಮ್ಮ ಮಂಗಳೂರಿನ ಬಂಟ ಸಮುದಾಯದ ಹೆಮ್ಮೆಯ ಮಗಳು ಐಶ್ವರ್ಯ ರೈ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ರಾಹುಲ್ ಗಾಂಧಿಯವರು ಬಾಲಿಶ...
ಬೆಂಗಳೂರು: ಅವಾಚ್ಯ ಶಬ್ದಗಳನ್ನು ಬಳಸಿ ತನ್ನ ವಿರುದ್ದ ಟೀಕೆ ಮಾಡಿದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಮಾನನಷ್ಟ ಕೇಸು ದಾಖಲಿಸಿದ್ದಾರೆ. ಕಳೆದ ತಿಂಗಳು ಚಿಕ್ಕಬಳ್ಳಾಪುರದಲ್ಲಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮದ...
ಕಾರವಾರ : ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ಚೀನಾದ ಮೀನುಗಾರಿಕಾ ದೋಣಿಯೊಂದು ಪತ್ತೆಯಾಗಿದೆ. ಈ ಮೂಲಕ ಚೀನಾ ರಾಜ್ಯ ಕರಾವಳಿಯಲ್ಲೂ ಅತಿಕ್ರಮಣ ನಡೆಸಿ ಮೀನುಗಾರಿಕೆ ಮಾಡುತ್ತಿರುವ ಬಗ್ಗೆ ಗುಮಾನಿ ಎದ್ದಿದೆ. ಚೀನಾದ ಡ್ರ್ಯಾಗನ್ ಧ್ವಜ ಹೊಂದಿರುವ ಈ...
ಮಂಗಳೂರು : ಸೈಕಲ್ ಸವಾರಿ ನೋಡಲು ಸುಲಭ ಅನಿಸಿದ್ರೂ ರೈಡ್ ಮಾಡಲು ಅಷ್ಟೇ ಕಷ್ಟಕರ. ಅಂತದ್ರಲ್ಲಿ ಬರೇ ಒಂದು ಚಕ್ರದ ಸೈಕಲ್ ಅಂದ್ರೆ ಯೋಚಿಸಲು ಅಸಾಧ್ಯ ಅಲ್ವಾ. ಕೇರಳ ಮೂಲದ ಈ ಬಿಸಿ ರಕ್ತದ ಯುವಕರು...