ಪುತ್ತೂರು ಫೆಬ್ರವರಿ 26: ಕಾವು ಹೇಮನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಪೆಬ್ರವರಿ 24 ರಂದು ಬೆದ್ರಾಳ ಸಮೀಪ ನಡೆದಿದೆ. ಪುರುಷರಕಟ್ಟೆ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮುಂಬಾಗದಿಂದ ಅಡ್ಡಾದಿಡ್ಡಿಯಾಗಿ ಚಲಿಸುತ್ತಾ ಬಂದ...
ಪುತ್ತೂರು ಫೆಬ್ರವರಿ 26: ಸ್ಕೂಟರ್ ಮತ್ತು ಟೂರಿಸ್ಟ್ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಫೆಬ್ರವರಿ 25 ರಂದು ರಾತ್ರಿ ನಡೆದಿದೆ. ಮೃತರನ್ನು ಸ್ಕೂಟರ್ ಸವಾರ ಮಾಸ್ಟರ್...
ಉಡುಪಿ : ಉಡುಪಿ ಜಿಲ್ಲೆಯ ಹೆಬ್ರಿ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳಗೆ ಬಿದ್ದು ಇಬ್ಬರು ಯುವಕರು ಸಾವನಪ್ಪಿದ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಶಿನು ಡ್ಯಾನಿಯಲ್(40) ಮತ್ತು ದೀಪಕ್ ಎಂ.ವಿ. ಮೃತ ಯುವಕರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ...
ಕೈಮೂರ್ ಫೆಬ್ರವರಿ 26: ಟ್ರಕ್ ಜೀಪ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಾವನಪ್ಪಿದ ಘಟನೆ ಬಿಹಾರದ ಕೈಮೂರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೊಹಾನಿಯಾ ಪೊಲೀಸ್ ಠಾಣೆ...
ದ್ವಾರಕಾ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿ ಪುಣಿತರಾಗಿದ್ದಾರೆ. “ಆಧ್ಯಾತ್ಮಕ ಹಿರಿಮೆಯ ಪುರಾತನ ಯುಗಕ್ಕೆ ಸಂಪರ್ಕ ಹೊಂದಿದ ಅನುಭವ ಇದು” ಎಂದು...
ಬಂಟ್ವಾಳ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿಯ ಟಿಕೆಟ್ ಆಕಾಂಕ್ಷಿ, ಹಿಂದೂ ಪರ ಹೋರಾಟಗಾರ ಸತ್ಯಜಿತ್ ಸುರತ್ಕಲ್...
ಚಿಕ್ಕಮಗಳೂರು ಫೆಬ್ರವರಿ 25: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಗಲಾಟೆಗಳಿಗೆ ಇದೀಗ ಬಿ.ಎಸ್ ಯಡಿಯೂರಪ್ಪ ಪುಲ್ ಸ್ಟಾಪ್ ಇಟ್ಟಿದ್ದು, ಈ ಬಾರಿ ಮತ್ತೆ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ...
ಮಂಗಳೂರು : ನಿರುದ್ಯೋಗ ಯುವಜನರನ್ನು ಕಾಡುತ್ತಿರುವ ಸಮಸ್ಯೆಯಾಗಿದೆ. ಉದ್ಯೋಗ ಸೃಷ್ಟಿ ಕಡಿಮೆಯಾದಂತೆ ಅಪರಾಧೀಕರಣ, ಕೋಮುವಾದ, ಭಯೋತ್ಪಾದನೆ, ವೇಶ್ಯಾವಾಟಿಕೆ ಮೊದಲಾದವು ಹೆಚ್ಚಾಗುತ್ತದೆ. ನಿರುದ್ಯೋಗ ಸಮಸ್ಯೆಗೂ, ಕೋಮುವಾದ, ಅಪರಾಧಕ್ಕೂ ಲಿಂಕ್ ಇದೆ ಎಂದು ಸರ್ಕಾರ ತಿಳಿದುಕೊಳ್ಳಬೇಕು ಜಸ್ಟೀಸ್ ಎಚ್....
ಮಂಗಳೂರು ಫೆಬ್ರವರಿ 25:- ಪಂಚಾಯತ್ ರಾಜ್ ಹಾಗೂ ನಗರಾಡಳಿತದ ಜನಪ್ರತಿನಿಧಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಗ್ರಾಮ ಸ್ವರಾಜ್ ಟ್ರಸ್ಟ್ ಮತ್ತು ಸ್ಥಳೀಯ ಆಡಳಿತಗಳ ಜಂಟಿ ಆಶ್ರಯದಲ್ಲಿ “ಹೊಂಬೆಳಕು” ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮಾರ್ಚ್ 2ರಂದು ಸಹ್ಯಾದ್ರಿ...
ಕಾರವಾರ : ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರಿಬ್ಬರು ಮೃತಪಟ್ಟ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಶಿಂಗ್ನಳ್ಳಿ ಸಮೀಪ ಭಾನುವಾರ ನಡೆದಿದೆ. ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ...