ಮಂಗಳೂರು ಫೆಬ್ರವರಿ 25: ಪಣಂಬೂರು ಸಮುದ್ರದಲ್ಲಿ ಆಟವಾಡಲು ಇಳಿದ ವಿಧ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಮೃತ ಬಾಲಕನನ್ನು ಉತ್ತರ ಕರ್ನಾಟಕ ಮೂಲದ ತುಕರಾಮ(13) ಎಂದು ಗುರುತಿಸಲಾಗಿದೆ. ಈತ ಬೈಕಂಪಾಡಿಯ ಮೀನಕಳಿಯ ಸರ್ಕಾರಿ...
ಕಾಸರಗೋಡು : ಕಾಸರಗೋಡು ಮೂಲದ ಉದ್ಯಮಿ ಮುಂಬೈಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣ ಅಂತ್ಯ ಕಂಡಿದ್ದಾರೆ. ಕಾಸರಗೋಡು ಕಯ್ಯಾರ್ ಚನ್ನಿಕುಡೇಲ್ ನ ದಿವಂಗತ ಮಾರ್ಸೆಲ್ ಮತ್ತು ಲೀನಾ ಕ್ರಾಸ್ತಾ ದಂಪತಿಯ ಪುತ್ರ ರೂಬನ್ ಚಾರ್ಲ್ಸ್ ಕ್ರಾಸ್ತಾ...
ಮಂಗಳೂರು ಫೆಬ್ರವರಿ 24: ಮಂಗಳೂರು ನಗರದ ಬಜಾಲ್ ನ ಜೆ.ಎಮ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯಿಂದ 16 ಗ್ರಾಂ ತೂಕದ ಚಿನ್ನದ ಸರ ಕದ್ದ ಸರಗಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿ...
ಬೆಂಗಳೂರು : ಗ್ರಾಹಕನ ಸೋಗಲ್ಲಿ ಬಂದ ಖದೀಮ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು 75 ಲಕ್ಷ ರೂ. ಮೌಲ್ಯದ ವಜ್ರದ ಉಂಗುರದೊಂದಿಗೆ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಂ.ಜಿ.ರಸ್ತೆಯ ಜೋಯ್ ಅಲುಕಾಸ್ ಆಭರಣ...
ಪುತ್ತೂರು ಫೆಬ್ರವರಿ 24: ಕಳೆದ ಒಂದು ವಾರದಿಂದ ನಾಪತ್ತೆಯಾಗಿರುವ ಪಿ.ಎಚ್. ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಹಿಂದೂ ಸಂಘಟನೆಗಳು ಪೊಲೀಸ್ ಇಲಾಖೆಗೆ ಎರಡು ದಿನಗಳ ಗಡುವು...
ಮಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರಿಗೆ ಮಂಗಳೂರಿನ ನ್ಯಾಯಾಲಯ ಜೈಲಿಗಟ್ಟಿ ಕಠಿಣ ಶಿಕ್ಷೆ ವಿಧಿಸಿದೆ. ಬಾಗಲಕೋಟೆಯ ದಾವಲ್ ಸಾಬ್ (34) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. 2023ರ ಮಾರ್ಚ್ನಲ್ಲಿ ಈ ಘಟನೆ ನಡೆದಿತ್ತು....
ಉತ್ತರಪ್ರದೇಶ ಫೆಬ್ರವರಿ 24: ಮಾಘ ಮಾಸದ ಹುಣ್ಣಿಮೆಯ ಪ್ರಯುಕ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್ ಟ್ರಾಲಿಯೊಂದು ರಸ್ತೆ ಬದಿ ಇದ್ದ ಕೊಳಕ್ಕೆ ಬಿದ್ದ ಪರಿಣಾಮ 8 ಮಕ್ಕಳು ಸೇರಿದಂತೆ 15 ಮಂದಿ ಸಾವನಪ್ಪಿದ ಘಟನೆ ಉತ್ತರ...
ಚಿಕ್ಕಮಗಳೂರು ಫೆಬ್ರವರಿ 24: ಉಡುಪಿ ಚಿಕ್ಕಮಗಳೂರಿನ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಮ್ಮ ವಿರುದ್ದದ ಗೋ ಬ್ಯಾಕ್ ಶೋಭಾ ಅಭಿಯಾನಕ್ಕೆ ಗರಂ ಆಗಿದ್ದು, ಯಾರು ಅಧಿಕಾರಕ್ಕಾಗಿ ಪಕ್ಷಕ್ಕೆ ಬರುತ್ತಾರೆ ಅವರು ಇಂತಹ ಕೆಲಸ ಮಾಡುತ್ತಾರೆ....
ಸುರತ್ಕಲ್, ಫೆಬ್ರವರಿ 24: ಶಾಲಾ ಬಸ್ಸಿನಿಂದ ಇಳಿದ ಬಾಲಕ ರಸ್ತೆ ದಾಟಲು ಬಸ್ ಮುಂದೆ ತೆರಳಿದಾಗ ಮಿನಿಬಸ್ ಅಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...
ಮಂಗಳೂರು ಫೆಬ್ರವರಿ 24: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್ (34) ಎಂದು ಗುರುತಿಸಲಾಗಿದೆ. ಈತ ದಿನಾಂಕ 23-02-2024 ರಂದು...