ಮಂಗಳೂರು ಮೇ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದಾಗಿ ಉಳ್ಳಾಲ ತಾಲೂಕಿನ ವಿವಿಧೆಡೆ ಗುಡ್ಡ ಕುಸಿತದಿಂದಾಗಿ ಪ್ರಾಣ ಹಾನಿ ಸಂಭವಿಸಿದ್ದು,ಮದೀನದಿಂದ ಮಾಹಿತಿ ಪಡೆದಿರುವ ಸಭಾಧ್ಯಕ್ಷ ಯು.ಟಿ.ಖಾದರ್,ಮುಂಜಾಗೃತಾ ಹಾಗೂ ರಕ್ಷಣಾ ಕಾರ್ಯಾಚರಣೆಗಾಗಿ ಅಗತ್ಯ ಕ್ರಮ ಕೈ...
ವಿಟ್ಲ ಮೇ 30: ರಸ್ತೆ ಬದಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ...
ಬಂಟ್ವಾಳ ಮೇ 30: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಕಾರ್ಮಿಕ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಜಾರ್ಖಾಂಡ್ ಮೂಲದ ನಿರ್ಮಲಾ ಅನ್ಸ್ತಾ (32) ಮೃತ ಕಾರ್ಮಿಕ. ಲಾರಿ ಚಾಲಕ...
ಮಂಗಳೂರು ಮೇ 30: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರಿದ್ದು, ಸಮುದ್ರ ತೀರ ಕೂಡ ಪ್ರಕ್ಷುಬ್ದಗೊಂಡಿದೆ. ಈ ನಡುವೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿದ ಪರಿಣಾಮ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ತೋಟ ಬೆಂಗ್ರೆಯ ಅಳಿವೆ ಬಾಗಿಲು...
ಪುತ್ತೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿತ ಉಂಟಾದ ಘಟನೆ ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ನಡೆದಿದೆ. ದಕ್ಷಿಣಕನ್ನಡದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅಪಾರ...
ಮಂಗಳೂರು ಮೇ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಅಲ್ಲೋಲ ಕಲ್ಲೊಲವನ್ನೇ ಸೃಷ್ಠಿಸಿದೆ. ಕಳೆದ ರಾತ್ರಿಯಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆ ಅಪಾರ ಹಾನಿಯುಂಟು ಮಾಡಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹದ ಪರಿಸ್ಥಿತಿ ತಂದೊಡ್ಡಿದೆ. ಮಂಗಳೂರು...
ಉಳ್ಳಾಲ, ಮೇ 30: ನಿನ್ನ ರಾತ್ರಿಯಿಂದ ಸುರಿಯುತ್ತಿರುವ ಮಳೆ ದಕ್ಷಿಣಕನ್ನಡ ಜಿ್ಲ್ಲಯಲ್ಲಿ ಅಲ್ಲೋಲಕಲ್ಲೋಲ ಸೃಷ್ಠಿಸಿದೆ. ನಿರಂತರ ಸುರಿದ ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಉಳ್ಳಾಲ ತಾಲೂಕಿನಲ್ಲಿ ಎರಡು ಪ್ರತ್ಯೆಕ ಅವಘಡಗಳಲ್ಲಿ...
ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇನ್ನು ಉಡುಪಿಯಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ಉಡುಪಿ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9535156490 ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ...
ಪುತ್ತೂರು ಮೇ 29: ಹಿಂದೂ ಜಾಗರಣ ವೇದಿಕೆ ಮುಖಂಡರಿಗೆ ಜೈಷೆ ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಉರ್ದು ಬಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬೆದರಿಕೆ ಹಾಕಲಾಗಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ...