ಲಂಡನ್ ಫೆಬ್ರವರಿ 24: ತಾನು ಮಲಾಲಾ ಯೂಸುಫ್ಜಾಯ್ ಅಲ್ಲ, ದೇಶ ಬಿಟ್ಟು ಓಡಿಹೋಗಬೇಕಾದ ಪರಿಸ್ಥಿತಿ ಭಾರತದಲ್ಲಿಲ್ಲ ಎಂದು ಕಾಶ್ಮೀರಿ ಪತ್ರಕರ್ತೆ ಯಾನಾ ಮಿರ್ ಅವರು ಬ್ರಿಟನ್ ಸಂಸತ್ತಿನಲ್ಲಿ ಪಾಕಿಸ್ತಾನದ ಅಪಪ್ರಚಾರದ ವಿರುದ್ಧ ಸಿಡಿದೆದ್ದಿದ್ದು, ಇದರ ವಿಡಿಯೋ...
ಮಲೇಷ್ಯಾ ಫೆಬ್ರವರಿ 24: ಸದಾ ಸುದ್ದಿಯಲ್ಲಿರುವ ಟಾಲಿವುಡ್ ನಟಿ ಸಮಂತಾ ರುತ್ ಪ್ರಭು ಇದೀಗ ತಮ್ಮ ಬಿಕಿನಿ ಪೋಟೋ ಮೂಲಕ ಮತ್ತೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ವೆಕೇಷನ್ ಮೂಡ್ನಲ್ಲಿರುವ ಸಮಂತಾ ಮಲೇಷ್ಯಾಗೆ ತೆರಳಿದ್ದು ಅಲ್ಲಿ...
ಬಂಟ್ವಾಳ ಫೆಬ್ರವರಿ 24: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ...
ಬೆಂಗಳೂರು ಫೆಬ್ರವರಿ 24: ಕ್ರಿಕೆಟ್ ಆಟದ ವೇಳೆ ಮೈದಾನದಲ್ಲೇ ಕರ್ನಾಟಕ ತಂಡದ ಆಟಗಾರ ಹೃದಯಾಘಾತದಿಂದ ನಿಧನರಾದ ಘಟನೆ ಬೆಂಗಳೂರಿನ ಆರ್ ಎಸ್ಐ ಮೈದಾನದಲ್ಲಿ ಗುರುವಾರ ನಡೆದಿದೆ. ಮೃತ ಕ್ರಿಕೆಟ್ ಆಟಗಾರನನ್ನು ಕರ್ನಾಟಕ ತಂಡದ ಆಟಗಾರ ಕೆ.ಹೊಯ್ಸಳ...
ಉಡುಪಿ ಫೆಬ್ರವರಿ 23: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನಪ್ಪಿ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಮೃತರನ್ನು ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಗುರುತಿಸಲಾಗಿದೆ....
ಮಂಗಳೂರು ಫೆಬ್ರವರಿ 23: ವೇಣೂರು ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕದ ಮಹೋತ್ಸವ -2024 ಆರಂಭಗೊಂಡಿರುವುದರಿಂದ ಅತ್ಯಂತ ಜನಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಫೆಬ್ರವರಿ 22 ರಿಂದ ಮಾರ್ಚ್ 1 ರವೆರೆಗ...
ಕಡಬ : ರಾಜ್ಯದಲ್ಲಿ ಸರ್ಕಾರ ಬದಲಾದ್ರೂ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಮಾತ್ರ ನಿತ್ಯ ನಿರಂತರ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ದಾಳ ಎಂಬಲ್ಲಿ ಗುರುವಾರದಂದು ನಡೆದಿದ್ದ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ನಾಲ್ವರನ್ನು...
ಉಡುಪಿ : ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ನಟ ರಕ್ಷಿತ್ ಶೆಟ್ಟಿಯವರು ಹುಟ್ಟೂರಾದ ಉಡುಪಿಯ ಇತಿಹಾಸ ಪ್ರಸಿದ್ಧ ಕಾಪು ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕೆ.ವಾಸುದೇವ...
ಬೆಳಗಾವಿ ಫೆಬ್ರವರಿ 23: ಪ್ರಿಯಕರನೊಬ್ಬ ತಾನು ಪ್ರೀತಿಸಿದ ಯುವತಿ ಬೇರೆ ಮದುವೆ ಆಗುತ್ತಿದ್ದಂತೆ ಆಕೆಯ ಗಂಡನಿ ಯುವತಿಯ ಖಾಸಗಿ ಪೋಟೋಗಳನ್ನು ತೋರಿಸಿ ಸಂಸಾರವನ್ನು ಹಾಳು ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಯುವತಿಯ ಬದುಕು ಬೀದಿಗೆ ಬಿದ್ದಿದೆ. ಸಂಸಾರ...
ಮಂಗಳೂರು : ದುಬೈಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲ ಮೂಲದ ಯುವತಿ ದಾರುಣ ಅಂತ್ಯ ಕಂಡಿದ್ದಾಳೆ. ಕೋಟೆಕಾರ್ ಕೆಂಪುಮಣ್ಣು ವಿದಿಶಾ (28) ಮೃತಪಟ್ಟ ಯುವತಿಯಾಗಿದ್ದಾಳೆ. ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ರಾಜೀವಿ ಕೆಂಪುಮಣ್ಣು...