ಬೆಳ್ತಂಗಡಿ ಫೆಬ್ರವರಿ 23: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಗುರುವಾರ ವಿದ್ಯುಕ್ತವಾಗಿ ಆರಂಭಗೊಂಡಿತು. ಗುರುವಾರ ಸಂಜೆ 7 ಗಂಟೆಗೆ 108 ಕಲಶಗಳ ಅಭಿಷೇಕ ಆರಂಭಗೊಂಡಿತು. ಬೆಳ್ತಂಗಡಿ...
ಹೈದರಾಬಾದ್ ಫೆಬ್ರವರಿ 23: ರಸ್ತೆ ಬದಿಯ ತಡೆಗೊಡೆದೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ(37) ಸಾವನಪ್ಪಿದ್ದಾರೆ. ಈ ಘಟನೆ ಇಂದು ಬೆಳಗ್ಗೆ 6.30ರ ಸುಮಾರಿಗೆ ಹೈದರಾಬಾದ್ನ ಹೊರವಲಯದಲ್ಲಿರುವ...
ಉಡುಪಿ, ಫೆಬ್ರವರಿ 22 : ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಬದ್ಧವಾಗಿ ಪರೀಕ್ಷೆಗಳನ್ನು ನಡೆಸಿ, ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಎಚ್ಚರವಹಿಸಬೇಕು ಎಂದು...
ಉಡುಪಿ, ಫೆಬ್ರವರಿ 22 :ದೇಶದಲ್ಲಿ ಪುರುಷ ಹಾಗೂ ಮಹಿಳೆಯರ ಅನುಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಗಂಭೀರ ಪರಿಣಾಮವನ್ನು ಉಂಟು ಮಾಡುತ್ತದೆ. ಇದನ್ನು ತಡೆಯಲು ಪ್ರತಿಯೊಬ್ಬರೂ ಸಹಕರಿಸಬೇಕು...
ಖಾನಾಪುರ ಫೆಬ್ರವರಿ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನಪ್ಪಿದ ಘಟನೆ ಬೆಳಗಾವಿಯ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ನಡೆದಿದೆ. ಮೃತರನ್ನು ಧಾರವಾಡದವರಾದ ಕಾರ್ ಚಾಲಕ...
ಮೈಸೂರು, ಫೆಬ್ರವರಿ 22: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ತಲೆ ನೋವಾಗಿರುವ ಹಿಂದೂ ಮುಖಂಡ ಪುತ್ತಿಲ ಪರಿವಾದ ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಸ್ವತಃ...
ಪುತ್ತೂರು ಫೆಬ್ರವರಿ 22 :ಟಿಪ್ಪರ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು ಗುರುತಿಸಲಾಗಿದೆ....
ಉಡುಪಿ : ಉಪೇಂದ್ರ ನಟನೆಯ ಹಳೇ ಸಿನಿಮಾದ ಕರಿಮಣಿ ಮಾಲೀಕ ನೀನಲ್ಲ ಅನ್ನುವ ಹಾಡು ಪ್ರಸ್ತುತ ಎಲ್ಲಾ ಕಡೆ ವೈರಲ್ ಆಗುತ್ತಿದ್ದರೆ, ಇಲ್ಲಿಬ್ಬರು ಪ್ರಾಮಾಣಿಕ ವ್ಯಕ್ತಿಗಳು ಕರಿಮಣಿ ಕಳೆದುಕೊಂಡ ಮಾಲೀಕರನ್ನು ಹುಡುಕಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ....
ಆಂಧ್ರಪ್ರದೇಶ, ಫೆಬ್ರವರಿ 22 : ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕಾಂಡೋಮ್ ಸದ್ದು ಮಾಡುತ್ತಿದ್ದು, ಆಂಧ್ರಪ್ರದೇಶದಲ್ಲಿ ಇವುಗಳು ಚುನಾವಣಾ ಪ್ರಚಾರದ ಸಾಧನವಾಗಿ ಮಾರ್ಪಟ್ಟಿವೆ. ಎರಡು ಪಕ್ಷಗಳ ಹೆಸರಿನಲ್ಲಿ ಕಾಂಡೋಮ್ ಪ್ಯಾಕ್ಗಳು ಮಾರಾಟವಾಗುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್...
ಕಾಸರಗೋಡು: ಎರಡು ಮಳಿಗೆಗಳು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಸಿದ ಘಟನೆ ಗುರುವಾರ ಬೆಳಿಗ್ಗೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ಸಂಭವಿಸಿದೆ. ನಗರದ ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ ಹಾಗೂ ಮೊಬೈಲ್...