ಬೆಂಗಳೂರು ಫೆಬ್ರವರಿ 27 : ಅತ್ಯಾಚಾರ ಕೊಲೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಪೆರೋಲ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಉಮೇಶ್ ರೆಡ್ಡಿ, ಅನಾರೋಗ್ಯಕ್ಕೆ...
ಕಡಬ : ನಾಡಿನ ಪವಿತ್ರ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿ ರಸ್ತೆಯಲ್ಲಿ ತೆರಳುತ್ತಿದ್ದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿಯುವುದನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ...
ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ...
ಔಗಡೌಗೊ : ಪಶ್ಚಿಮ ಆಫ್ರಿಕಾದಸಣ್ಣ ರಾಷ್ಟ್ರ ಉತ್ತರ ಬುರ್ಕಿನಾ ಫಾಸೊದ ಕ್ಯಾಥೊಲಿಕ್ ಚರ್ಚ್ನಲ್ಲಿ ರವಿವಾರದ ಸಾಮೂಹಿಕ ಪ್ರಾರ್ಥನೆ ಸಂದರ್ಭ ಚರ್ಚ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 15 ನಾಗರಿಕರು ಮೃತಪಟ್ಟು ಇತರ ಇಬ್ಬರು ಗಾಯಗೊಂಡಿದ್ದಾರೆ....
ಮಂಗಳೂರು : ಮಂಗಳೂರಿನಲ್ಲಿ ನಡೆದ ಭಾರತೀಯ ಪ್ರಜಾಸತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಸಮ್ಮೇಳನದಲ್ಲಿ ಕೆಲವು ಪ್ರಮುಖ ನಿರ್ಣಯಗಳ ಅಂಗೀಕಾರವಾಗಿದೆ. ಅದರ ಡಿಟೇಲ್ಸ್ ಇಲ್ಲಿದೆ. ಉದ್ಯೋಗ ಮೂಲಭೂತ ಹಕ್ಕಿಗಾಗಿ, ಉದ್ಯೋಗ ಸೃಷ್ಟಿಸಲು ಹಾಗೂ ಖಾಲಿ ಇರುವ...
ಬೆಂಗಳೂರು : ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ಬೆಂಗಳೂರಿನ ರೋರಾ ಲಕ್ಷುರಿ ಥಾಯ್’ ಸ್ಪಾ ಮೇಲೆ ಯಲಹಂಕ ಠಾಣೆ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂದರ್ಭ ಅಲ್ಲಿದ್ದ ಏಳು ಮಂದಿ ವಿದೇಶಿ ಮಹಿಳೆಯರನ್ನು ಪೊಲೀಸರು...
ಉಡುಪಿ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ದ ಸಮೀಪ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೈಂದೂರು...
ಸುಳ್ಯ : ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಗ್ರೈಂಡರ್ ಸಂಪೂರ್ಣ ಭಸ್ಮಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆ ಸುಳ್ಯ ಹಳೆಗೇಟು ಮನೆಯೊಂದರಲ್ಲಿ ನಡೆದಿದೆ. ಇಲ್ಲಿನ ಗುಂಡಿಯಡ್ಕ ಜಿ...
ಮೂಡಬಿದಿರೆ ಫೆಬ್ರವರಿ 26: ಕಾಲೇಜಿಗೆಂದು ಹೊರಟು ನಾಪತ್ತೆಯಾಗಿದ್ದ ಮೂಡಬಿದಿರೆಯ ಖಾಸಗಿ ಕಾಲೇಜಿವ ವಿಧ್ಯಾರ್ಥಿನಿ ಅದಿರಾ ಇದೀಗ ಕೇರಳದಲ್ಲಿ ಪತ್ತೆಯಾಗಿದ್ದು, ತನ್ನ ಪ್ರಿಯಕರನೊಂದಿಗೆ ಮದುವೆ ಆಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯ ಬಿ.ಪಿ.ಟಿ....
ಮಂಗಳೂರು ಫೆಬ್ರವರಿ 26: ಮಂಗಳೂರಿನ ಹೆಸರಾಂತ ಒಲಿಂಪಿಕ್ ಸ್ಪೋರ್ಟ್ಸ್ ನವೀಕೃತ ನೂತನ ಮಳಿಗೆ ಮಂಗಳೂರಿನಲ್ಲಿ ಶುಭಾರಂಭಗೊಂಡಿದೆ. ಕಳೆದ ಹನ್ನೆರಡು ವರ್ಷಗಳಿಂದ ದಕ್ಷಿಣ ಕನ್ನಡ, ಉಡುಪಿ, ಕುಂದಾಪುರದಲ್ಲಿ ಕ್ರೀಡಾ ಸಲಕರಣೆಗಳ ಮಾರಟದಲ್ಲಿ ಗುಣಮಟ್ಟದ ಸೇವೆ ನೀಡುತ್ತಿರುವ ಒಲಿಂಪಿಕ್...