ಬೆಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸೌಜನ್ಯ ತಂದೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇದೀಗ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಕೇಂದ್ರೀಯ ತನಿಖಾ...
ಕಡಬ ಫೆಬ್ರವರಿ 21: ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ...
ನವದೆಹಲಿ ಫೆಬ್ರವರಿ 21 : ದೇಶದ ಖ್ಯಾತ ಹಿರಿಯ ವಕೀಲ ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲಿಕೆ ಮಾಡಿದ್ದ...
ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ...
ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಇದೇ...
ನವದೆಹಲಿ, ಫೆಬ್ರವರಿ 21: ದೆಹಲಿ ಪೊಲೀಸರು 2009 ಮತ್ತು 2023ರ ನಡುವೆ ವಶಪಡಿಸಿಕೊಂಡ ₹1,600 ಕೋಟಿ ಮೌಲ್ಯದ 10 ಟನ್ಗೂ ಹೆಚ್ಚು ಡ್ರಗ್ಸ್ ನಾಶಪಡಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಸಮ್ಮುಖದಲ್ಲಿ ಮಾದಕವಸ್ತು (ಡ್ರಗ್ಸ್)ವನ್ನು...
ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪದ ಪ್ರಕರಣದಲ್ಲಿ ಎರಡನೇ ದಿನವು ಡಿಡಿಪಿಐ ಕಛೇರಿಯಲ್ಲಿ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿಚಾರಣೆ ಮುಂದುವರೆಸಿದರು. ಈ ಪ್ರಕ್ರಿಯೆಯಲ್ಲಿ ಕೆಲವೊಂದು ಮಾಹಿತಿ, ದಾಖಲೆ,...
ಹುಬ್ಬಳ್ಳಿ : ನೈರುತ್ಯ ರೈಲ್ವೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಕೆ.ಎಸ್. ಜೈನ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಕೆ.ಎಸ್. ಜೈನ್ ಅವರು ರೂರ್ಕಿ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿಯನ್ನು 1987 ರಲ್ಲಿ ಪಡೆದಿದ್ದಾರೆ. ಇಂಡಿಯನ್ ರೈಲ್ವೆ...
ಮಂಗಳೂರು : ಸೌತ್ ಕೆನರಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ದೋಹಾ ಕತಾರ್ ವತಿಯಿಂದ ಮಂಗಳೂರಿನ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕರೂ, ಬಂಟ್ವಾಳ ಜಮೀಯ್ಯತುಲ್ ಫಲಾಹ್ ನ ಅಧ್ಯಕ್ಷರಾಗಿರುವ ರಶೀದ್ ವಿಟ್ಲ ಅವರನ್ನು ಅನಿವಾಸಿ ಉದ್ಯಮಿ...
ಮಂಗಳೂರು,ಫೆ. 20: ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ, ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಿ ನೀರಿನ ಸಮಸ್ಯೆ ಎದುರಾದ್ರೆ ಅಧಿಕಾರಿಗಳೆ ಹೊಣೆಯಾಗುತ್ತಾರೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ...