ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಹಿಂದೂ ಧರ್ಮ ಅವಹೇಳನ ವಿಚಾರದ ಪ್ರಕರಣದಲ್ಲಿ ಸಾರ್ವಜನಿಕರ ದೂರುಗಳಿದ್ದರೆ ಸಲ್ಲಿಸಲು ತನಿಖಾಧಿಕಾರಿ ಆಕಾಶ್ ಶಂಕರ್ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ನಿರ್ದೇಶನ ಮೇರೆಗೆ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಕಳೆದ...
ರಿಯಾದ್ : ಸ್ನೇಹಿತರೊಂದಿಗೆ ಫುಟ್ಬಾಲ್ ಆಡುತ್ತಿದ್ದ ಕೇರಳ ಮೂಲದ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಫುಟ್ಬಾಲ್ ಆಟವಾಡಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಕ್ಕಾದಲ್ಲಿ ಗೃಹ...
ಕಡಬ : ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ...
ಬೆಂಗಳೂರು: ಶ್ರೀನಗರದಲ್ಲಿ ಸಂಭವಿಸಬಹುದಾಗಿದ್ದ ಭೀಕರ ವಿಮಾನ ಅಪಘಾತದ ದುರಂತದಿಂದ ಮಾರ್ಟಿನ್ ಚಿತ್ರತಂಡ ಪಾರಾಗಿದೆ. ಕನ್ನಡ ನಟ ಧ್ರುವ ಸರ್ಜಾ ಮತ್ತು ‘ಮಾರ್ಟಿನ್’ ಸಿನಿಮಾ ತಂಡ ವಿಮಾನ ದುರಂತದಿಂದ ಪಾರಾಗಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ....
ಮಂಗಳೂರು : ಫೆ.17ರಂದು ನಗರದ ಅಡ್ಯಾರ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಸಮಾವೇಶದಲ್ಲಿ ಭಾಗವಹಿಸಿದ ಕಾಂಗ್ರೆಸ್ ಮುಖಂಡರುಗಳ ಬಗ್ಗೆ ಅಪಪ್ರಚಾರ ಮಾಡಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುರತ್ಕಲ್ ಬ್ಲಾಕ್...
ಮಂಗಳೂರು : ವಿವಾದ ಸೃಷ್ಟಿಸಿದ್ದ ಜೆರೋಸಾ ಶಾಲೆಯ ಹಿಂದೂ ಧರ್ಮ ಅವಹೇಳನ ಮತ್ತು ಆ ನಂತರ ನಡೆದ ಬೆಳವಣಿಗೆಗಳ ಬಗ್ಗೆ ತನಿಖೆ ನಡೆಸಲು ಸರ್ಕಾರದ ಸೂಚನೆಯಂತೆ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ನಗರಕ್ಕೆ ಆಗಮಿಸಿ ತನಿಖೆ...
ಮಂಗಳೂರು : ಡಿವೈಎಫ್ಐ ನ 12 ನೇ ಕರ್ನಾಟಕ ರಾಜ್ಯ ಸಮ್ಮೇಳನ ಪ್ರಯುಕ್ತ ಉಳ್ಳಾಲ ಹರೇಕಳದಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಭಾವಚಿತ್ರದ ಬ್ಯಾನರ್ ತೆರವು ಮಾಡಲು ಪೊಲೀಸರು ನೋಟಿಸ್ ಜಾರಿ ಬಗ್ಗೆ ಮಂಗಳೂರಿನಲ್ಲಿ ಡಿವೈಎಫ್ಐ ಮುಖಂಡ...
ಮೈಸೂರು : ಮೈಸೂರಿನ ನಾಯ್ಡುನಗರದಲ್ಲಿ ಆಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯನ್ನು ಪತಿಯೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ಅಖಿಲಾ ಭಾನು (46) ಮೃತ ಮಹಿಳೆಯಾಗಿದ್ದಾಳೆ. ಆರೋಪಿ ಅಬ್ಬ ಸಿಲ್ಕ್ ಫ್ಯಾಕ್ಟರಿಯಲ್ಲಿ...
ಮಂಗಳೂರು : ಡಿವೈಎಫ್ಐ 12ನೇ ಕರ್ನಾಟಕ ರಾಜ್ಯ ಸಮ್ಮೇಳನವು ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 25, 26, 27-2024 ರಂದು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ...
ಪುತ್ತೂರು :ದ್ವಿಚಕ್ರ ವಾಹನಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಬಳಿ ಸೋಮವಾರ ನಡೆದಿದೆ. ಕಡಬ ತಾಲೂಕು...