ಮಂಗಳೂರು, ಮೇ 29 : ಸರಣಿ ಹತ್ಯೆಗಳ ಬೆನ್ನಲ್ಲೇ ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ರಾಜ್ಯ ಸರಕಾರ ಎತ್ತಂಗಡಿ ಮಾಡಿದೆ. ಇದರ ಜೊತೆಗೆ ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಯತೀಶ್ ಅವರನ್ನೂ ವರ್ಗಾವಣೆ...
ಉಡುಪಿ, ಮೇ 29 : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ, ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ತ್ವರಿತವಾಗಿ ಸ್ಪಂದಿಸಿ, ಯಾವುದೇ ಜನ, ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮಹಿಳಾ...
ಚಿಕ್ಕಮಗಳೂರು ಮೇ 29: ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ನಡುವೆ ಗಾಳಿ ಮಳೆಗೆ ಮರದ ರಂಬೆಯೊಂದು ರಸ್ತೆಯ ಮೇಲೆ ಮುರಿದು ಬಿದ್ದಿದ್ದು, ಪ್ರವಾಸಿಗರಿದ್ದ ಕಾರೊಂದು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾರ್ಮಾಡಿ...
ಮಂಗಳೂರು ಮೇ 29: ಬಂಟ್ವಾಳದ ರಹಿಮಾನ್ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರು ಶಾದಿ ಮಹಲ್ ಸಭಾಂಗಣದಲ್ಲಿ ಸಭೆ ನಡೆಸಿದರು. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ...
ಬಂಟ್ವಾಳ ಮೇ 29: ಬಂಟ್ವಾಳ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದೀಪಕ್(21), ಅಮ್ಮುಂಜೆ ಗ್ರಾಮದವರಾದ ಪೃಥ್ವಿರಾಜ್(21)...
ಬೆಂಗಳೂರು ಮೇ 29: ಬಂಟ್ವಾಳದಲ್ಲಿ ನಡೆದ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ...
ಚೆನ್ನೈ ಮೇ 29: ಸಿನಿಮಾ ಮತ್ತು ದೂರದರ್ಶನ ಎರಡರಲ್ಲೂ ವಿಶಿಷ್ಟ ಅಭಿನಯಕ್ಕೆ ಹೆಸರುವಾಸಿಯಾಗಿದ್ದ ಹಿರಿಯ ನಟ ರಾಜೇಶ್ ಅವರು ಇಂದು ಮುಂಜಾನೆ ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾದರು. ಹಿರಿಯ ನಟನಿಗೆ ತೀವ್ರ ಉಸಿರಾಟದ ತೊಂದರೆ...
ಹಾಸನ ಮೇ 29: ಇತ್ತೀಚೆಗೆ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಹಾಸನದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ...
ಮಂಗಳೂರು ಮೇ 29: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಪ್ರತಿ ಸಂಧರ್ಭದಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುತ್ತದೆ. ಓಲೈಕೆ ರಾಜಕಾರಣ, ಪೊಲೀಸ್ ಇಲಾಖೆಯಲ್ಲಿ ಅತಿಯಾದ ಹಸ್ತಕ್ಷೇಪ, ಸಮಾಜಘಾತುಕ ಶಕ್ತಿಗಳ ಪೋಷಣೆ ಯಿಂದಾಗಿ ಜಿಲ್ಲೆಯಲ್ಲಿ ಶಾಂತಿ,...
ಮಂಗಳೂರು ಮೇ 29- ಪಿಕಪ್ ವಾಹನ ಚಾಲಕ ಅಮಾಯಕ ಯುವಕ ಅಬ್ದುಲ್ ರಹಿಮಾನ್ ಎಂಬಾತನನ್ನು ಸಂಘಪರಿವಾರದ ನಿರ್ದೇಶನದಂತೆ ಹತ್ಯೆ ನಡೆಸಿದ ಸೂತ್ರಧಾರನಾಗಿರುವ ಅಶ್ರಫ್ ಕಲಾಯಿ ಹಂತಕ ಭರತ್ ಕುಮ್ಡೇಲ್ನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ 24...