ನವದೆಹಲಿ: ಕಲ್ಬುರ್ಗಿ ವಿಮಾನ ನಿಲ್ದಾಣದಿಂದ ಶೀಘ್ರದಲ್ಲೇ ಮಂಗಳೂರಿಗೆ ವಿಮಾನ ಸಂಚಾರ ಪ್ರಾರಂಭಿಸಲು ಕೇಂದ್ರ ನಾಗರಿಕ ವಿಮಾನಯಾನ ಖಾತೆಯೊಂದಿಗೆ ಚರ್ಚೆ ನಡೆಯುತ್ತಿದ್ದು ಶೀಘ್ರದಲ್ಲಿ ವಿಮಾನ ಸೇವೆ ಪ್ರಾರಂಭಗೊಳ್ಳುವುದಾಗಿ ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ತಿಳಿಸಿದರು. ನವದೆಹಲಿಯಲ್ಲಿ...
ಬೆಂಗಳೂರು, ಫೆಬ್ರವರಿ 21: ಈ ವರ್ಷದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೈ ಶಂಕರ್ ನಿರ್ದೇಶನದ, ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾ ಆಯ್ಕೆಯಾಗದೇ ಇರುವುದಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಸೇರಿದಂತೆ ಸಾಕಷ್ಟು ಸಿನಿಮಾ...
ಪುತ್ತೂರು ಫೆಬ್ರವರಿ 21: ಅಕ್ಷಯ್ ಕಲ್ಲೇಗ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿವೇಂಜ್ ಕೊಲೆ ಮಾಡಲು ಹೊಂಚು ಹಾಕುತ್ತಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ಅರೆಸ್ಟ್ ಮಾಡಿದ್ದು, ಆಗಬಹುದಾಗಿದ್ದ ಕೃತ್ಯವನ್ನು ಪೊಲೀಸರು ತಡೆದಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ...
ಬೆಂಗಳೂರು ಫೆಬ್ರವರಿ 21: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸೌಜನ್ಯ ತಂದೆ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಕುರಿತಂತೆ ಇದೀಗ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಕೇಂದ್ರೀಯ ತನಿಖಾ...
ಕಡಬ ಫೆಬ್ರವರಿ 21: ಕಂಠಪೂರ್ತಿ ಕುಡಿದು ಕೆಎಸ್ಆರ್ ಟಿಸಿ ಬಸ್ ನಲ್ಲಿ ಬಿದ್ದು ಹೋರಳಾಡುತ್ತಿದ್ದ ಗ್ರಾಮಕರಣಿಕನೊಬ್ಬನನ್ನು ಕೆಎಸ್ಆರ್ ಟಿಸಿ ಬಸ್ ಚಾಲಕ ಸೀದಾ ಪೊಲೀಸ್ ಠಾಣೆಗೆ ಕರೆದು ತಂದು ಬಿಟ್ಟ ಘಟನೆ ಜಿಲ್ಲೆಯ ಕಡಬ ತಾಲೂಕಿನ...
ನವದೆಹಲಿ ಫೆಬ್ರವರಿ 21 : ದೇಶದ ಖ್ಯಾತ ಹಿರಿಯ ವಕೀಲ ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು. 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲಿಕೆ ಮಾಡಿದ್ದ...
ಉಡುಪಿ : ದುಡ್ಡು ಮಾಡೋಕೆ ಈ ಜನ ಅದೆಂಥ ಅಡ್ಡದಾರಿಗಳನ್ನು ಹಿಡಿಯುತ್ತಾರೆ ಅಂದ್ರೆ ದೇವರನ್ನು ಕೂಡ ಬಿಡಕ್ಕಿಲ್ಲ ಎಂಬ ಮಾತು ಸತ್ಯವಾಗಿದೆ. ಉಡುಪಿಯ ಪುರಾಣ ಪ್ರಸಿದ್ದ ಕೊಲ್ಲೂರು ಮೂಕಾಂಬಿಕೆಯ ಹೆಸರಿನಲ್ಲಿ ನಕಲಿ ಟ್ರಸ್ಟ್ ಶುರುವಾಗಿದ್ದು ಸಾಮಾಜಿಕ...
ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಇದೇ...
ನವದೆಹಲಿ, ಫೆಬ್ರವರಿ 21: ದೆಹಲಿ ಪೊಲೀಸರು 2009 ಮತ್ತು 2023ರ ನಡುವೆ ವಶಪಡಿಸಿಕೊಂಡ ₹1,600 ಕೋಟಿ ಮೌಲ್ಯದ 10 ಟನ್ಗೂ ಹೆಚ್ಚು ಡ್ರಗ್ಸ್ ನಾಶಪಡಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಸಮ್ಮುಖದಲ್ಲಿ ಮಾದಕವಸ್ತು (ಡ್ರಗ್ಸ್)ವನ್ನು...
ಮಂಗಳೂರು : ಮಂಗಳೂರು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪದ ಪ್ರಕರಣದಲ್ಲಿ ಎರಡನೇ ದಿನವು ಡಿಡಿಪಿಐ ಕಛೇರಿಯಲ್ಲಿ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿಚಾರಣೆ ಮುಂದುವರೆಸಿದರು. ಈ ಪ್ರಕ್ರಿಯೆಯಲ್ಲಿ ಕೆಲವೊಂದು ಮಾಹಿತಿ, ದಾಖಲೆ,...