ಮಂಗಳೂರು : ಬಸ್ನಲ್ಲಿ ಕಳೆದು ಹೋಗಿದ್ದ ದುಬಾರಿ ಮೊಬೈಲ್ ಫೋನನ್ನು ಬಸ್ ಸಿಬಂದಿಗಳು ವಾರಿಸುದಾರರಿಗೆ ಒಪ್ಪಿಸಿ ಪ್ರಮಾಣಿಕತೆ ಮರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಭಾನುವಾರದದಂದು ರೂಟ್ ನಂಬ್ರ 13 ರ ಕಲಂದರ್ ಮಾಲಕತ್ವದ ಸಿಟಿ ಬಸ್ ನಲ್ಲಿ...
ಬಂಟ್ವಾಳ : ಯುವಕನೋರ್ವ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಪಾಣೆಮಂಗಳೂರಿನಲ್ಲಿ ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದಾನೆ....
ಮಂಗಳೂರು : ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಕೆ.ಟಿ.ಗಟ್ಟಿ ನಿಧನರಾಗಿದ್ದಾರೆ. 86 ವರ್ಷದ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಅವರಿಗೆ ಪತ್ನಿ, ನಿವೃತ್ತ...
ಮಂಗಳೂರು : ಮಂಗಳೂರು ನಗರದ ಜೆರೋಸಾ ಸ್ಕೂಲ್ ವಿವಾದ ದಿನದಿಂದ ವಿಕೋಪಕ್ಕೆ ಹೋಗುತ್ತಿದ್ದು ಮಧ್ಯ ಪ್ರವೇಶ ಮಾಡಿದ್ದ ಬಿಜೆಪಿ ಶಾಸಕರು, ಹಿಂದೂ ಸಂಘಟನೆಯ ಪ್ರಮುಖರ ಮೇಲೆ ಜಿಲ್ಲಾಡಳಿತ FIR ದಾಖಲು ಮಾಡಿರುವುದನ್ನು ಖಂಡಿಸಿ ವಿಶ್ವ ಹಿಂದೂ...
ಮಂಗಳೂರು : ಕರಾವಳಿಯ ಹೆಸರಾಂತ ‘ಕರ್ಣಾ ಟಕ ಬ್ಯಾಂಕ್’ ನ ಶತಮಾನೋತ್ಸವದ ಸಂಭ್ರಮಾಚರಣೆ ಕಾರ್ಯಕ್ರಮ ಮಂಗಳೂರಿನ ಟಿ.ಎಂ.ಎ ಪೈ ಸಭಾಂಗಣದಲ್ಲಿ ನೆರವೇರಿತು. ಸಮಾರಂಭದಲ್ಲಿ ಪಾಲ್ಗೊಂಡ ಡಿಸಿಎಂ ಡಿ ಕೆ ಶಿವಕುಮಾರ್ ಶತಮಾನೋತ್ಸವ ಕಟ್ಟಡದ ಉದ್ಘಾಟನೆ...
ಕೊಲ್ಲಂ : ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬಯಲಾಗಿದೆ. ಆಂಬ್ಯುಲೆನ್ಸ್ನಲ್ಲಿ ಸಾಗಿಸುತ್ತಿದ್ದ 4 ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರವೂರು ಮೂಲದ ವಿಷ್ಣು...
ಬೆಂಗಳೂರು : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು. ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ...
ಮುಂಬೈ ಫೆಬ್ರವರಿ 18: ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆ ಎಂದು ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ...
ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ. ಮೃತರನ್ನು ಮರವಂತೆ...
ಪುತ್ತೂರು ಫೆಬ್ರವರಿ 18: ಪುತ್ತೂರಿನ ಈ ಕ್ಷೇತ್ರದಲ್ಲಿರುವ ಗರ್ಭಗುಡಿಯಲ್ಲಿ ದೇವರ ಮೂರ್ತಿಯಿಲ್ಲ. ಆದರೆ ಪ್ರತಿನಿತ್ಯ ಎರಡು ಬಾರಿ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು...