ಕೊಲ್ಲಂ : ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬಯಲಾಗಿದೆ. ಆಂಬ್ಯುಲೆನ್ಸ್ನಲ್ಲಿ ಸಾಗಿಸುತ್ತಿದ್ದ 4 ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರವೂರು ಮೂಲದ ವಿಷ್ಣು...
ಬೆಂಗಳೂರು : ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು. ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ...
ಮುಂಬೈ ಫೆಬ್ರವರಿ 18: ಬಹುಭಾಷಾ ನಟಿ, ಕನ್ನಡತಿ ರಶ್ಮಿಕಾ ಮಂದಣ್ಣ ಸಂಚರಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಇಂದು ಸಾವಿನಿಂದ ತಪ್ಪಿಸಿಕೊಂಡಿದ್ದೇವೆ ಎಂದು ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಶನಿವಾರ ರಶ್ಮಿಕಾ ಸಂಚರಿಸುತ್ತಿದ್ದ...
ಕುಂದಾಪುರ ಫೆಬ್ರವರಿ 18 : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕುಂದಾಪುರ- ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಅರಾಟೆ ಬಸ್ ನಿಲ್ದಾಣದ ಬಳಿ ಶನಿವಾರ ನಡೆದಿದೆ. ಮೃತರನ್ನು ಮರವಂತೆ...
ಪುತ್ತೂರು ಫೆಬ್ರವರಿ 18: ಪುತ್ತೂರಿನ ಈ ಕ್ಷೇತ್ರದಲ್ಲಿರುವ ಗರ್ಭಗುಡಿಯಲ್ಲಿ ದೇವರ ಮೂರ್ತಿಯಿಲ್ಲ. ಆದರೆ ಪ್ರತಿನಿತ್ಯ ಎರಡು ಬಾರಿ ಈ ದೇವಸ್ಥಾನದಲ್ಲಿ ಪೂಜೆ ನಡೆಯುತ್ತದೆ. ಹೌದು ಇದು ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು...
ಮಂಗಳೂರು ಫೆಬ್ರವರಿ 18: ಡಿವೈಎಫ್ಐ 12 ನೇ ಕರ್ನಾಟಕ ರಾಜ್ಯ ಸಮ್ಮೇಳನದ ಪ್ರಚಾರದ ಭಾಗವಾಗಿ ಕದ್ರಿ ಉದ್ಯಾನವನದಲ್ಲಿ ಮುಂಜಾನೆಯ ನಡಿಗೆ MORNING WALK CAMPAIGN ನಡೆಯಿತು. ಫೆಬ್ರವರಿ 25,26,27 ರಂದು ಮೂರು ದಿನಗಳ ಕಾಲ ನಡೆಯಲಿರುವ...
ಮಂಡ್ಯ ಫೆಬ್ರವರಿ 18: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಿತ್ರರಂಗಕ್ಕೆ ಬಂದು 25 ವರ್ಷಗಳಾದ ಹಿನ್ನಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ರಂಗನಾಥ್ ಸ್ವಾಮಿ ದೇವಾಲಯದ ಆವರಣದಲ್ಲಿ ಬೆಳ್ಳಿಪರ್ವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ತಮ್ಮ ಸಿನಿ...
ಉಡುಪಿ ಫೆಬ್ರವರಿ 18:ವಾಹನವೊಂದು ಅಪರಿಚಿತ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಎರ್ಮಾಳು ಕಲ್ಸಂಕ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರಾತ್ರಿ ವೇಳೆ ಈ ಅಪಘಾತ ಸಂಭವಿಸಿದ ಕಾರಣ ಅಪಘಾತದ ನಡೆದ ಬಳಿಕ...
ಮಂಗಳೂರು ಫೆಬ್ರವರಿ 17: ಪಾಳು ಬಾವಿಯಲ್ಲಿ ಸಿಲುಕಿದ್ದ ಎರಡು ಹೆಬ್ಬಾವುಗಳನ್ನು ಉರಗಪ್ರೇಮಿಗಳ ತಂಡವೊಂದು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಮಂಗಳೂರಿನ ಕೋಡಿಕಲ್ ಎಂಬಲ್ಲಿರುವ ಪಾಳು ಬಾವಿಯಲ್ಲಿ ಕಳೆದ ಕೆಲವು ದಿನಗಳಿಂದ ಹೊರಬಾರಲಾಗದ ಸ್ಥಿತಿಯಲ್ಲಿ ಎರಡು ಹೆಬ್ಬಾವುಗಳು...
ಕಾಸರಗೋಡು ಫೆಬ್ರವರಿ 17 : ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನ ಅವಿಕ್ಕರ ಎಂಬಲ್ಲಿ ನಡೆದಿದೆ. ಮೃತರನ್ನು ಸೂರ್ಯ ವಾಚ್ ವರ್ಕ್ಸ್ ಮಾಲೀಕ ಪಿ.ಕೆ.ಸೂರ್ಯಪ್ರಕಾಶ್, ಪತ್ನಿ ಕೆ.ಗೀತಾ (59), ಸೂರ್ಯಪ್ರಕಾಶ್ ಅವರ ತಾಯಿ...