ಸುರತ್ಕಲ್ ಮಾರ್ಚ್ 18: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಕೇಂದ್ರೀಯ ಘಟಕ ಮಂಗಳೂರು ಇದರ 8 ನೇ ವಾರ್ಷಿಕೋತ್ಸವ ಬಂಟರ ಭವನದಲ್ಲಿ ನಡೆಯಿತು. ಶಕುಂತಳಾ ರಮಾನಂದ ಭಟ್, ಚಂದ್ರಕಲಾ ಬಾಲಕೃಷ್ಣ ಶೆಟ್ಟಿ, ಭಾರತಿ ಗಂಗಾಧರ್,...
ಮಂಗಳೂರು ಮಾರ್ಚ್ 18: ಪ್ರತಿ ವರ್ಷದಂತೆ ಈ ವರ್ಷ ಮಾರ್ಚ್ 9 ರಂದು ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆ ಕಾರ್ಯಕ್ರಮ ನಡೆಯಿತು. ನಮ್ಮ ತುಳುನಾಡಿನ ಆರಾಧ್ಯ ಶಕ್ತಿ ಕೊರಗಜ್ಜ, ಭಕ್ತಿ, ಶ್ರದ್ದೆಯಿಂದ ಸಾವಿರಾರು...
ಮುಲ್ಕಿ ಮಾರ್ಚ್ 18: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ, ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27)...
ಪುತ್ತೂರು ಮಾರ್ಚ್ 18: ಪುತ್ತೂರಿನಂತ ರಾಜ್ಯದ ಸಣ್ಣ ಪಟ್ಟಣದಲ್ಲೂ ಇದೀಗ ರೋಲ್ಸ್ ರಾಯ್ಸ್ ಕಾರು ಕಾಣಸಿಗುತ್ತಿದೆ. ಒಬ್ಬ ಆಟೋ ಡ್ರೈವರ್ ತಮ್ಮ ಶ್ರಮದಿಂದ ನೂರಾರು ಕೋಟಿ ವಹಿವಾಟು ನಡೆಸುವ ಕಂಪೆನಿ ಕಟ್ಟಿ ಇದೀಗ ರೋಲ್ಸ್ ರಾಯ್ಸ್...
ನವದೆಹಲಿ ಮಾರ್ಚ್ 18 : ಕೊಂಕಣ ರೈಲ್ವೆ ನಿಗಮದ ವಿಲೀನ, ಮಂಗಳೂರು ರೈಲ್ವೆ ವ್ಯಾಪ್ತಿ ಆಡಳಿತಾತ್ಮಕ ಪುನರ್ ರಚನೆ ಸೇರಿದಂತೆ ರೈಲ್ವೆ ಸಚಿವಾಲಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ಉಡುಪಿ ಮಾರ್ಚ್ 18: ನಷ್ಟದಲ್ಲಿರುವ ಕೊಂಕಣ್ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೋರಾಟ ನಡೆಸುತ್ತಿದ್ದಾರೆ. ಈ ಪ್ರಕ್ರಿಯೆಗಾಗಿ ಕೇಂದ್ರ ರೈಲ್ವೆ ಸಚಿವರಲ್ಲದೇ ರಾಜ್ಯದ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ....
ಇಸ್ರೇಲ್ ಮಾರ್ಚ್ 18: ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಮುಗಿಬಿದ್ದಿದ್ದು, ಇಂದು ಬೆಳಿಗ್ಗೆ ಏಕಾಏಕಿ ಇಸ್ರೇಲ್ ಸೇನೆಯ ವಾಯುದಾಳಿಗೆ ಕನಿಷ್ಠ 200ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು...
ಪುತ್ತೂರು ಮಾರ್ಚ್ 18: ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದ ಕಾರಣಕ್ಕೆ ನನ್ನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...
ಪುತ್ತೂರು ಮಾರ್ಚ್ 18: ಕಾಂಗ್ರೇಸ್ ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ವಾಟ್ಸಪ್ ನಲ್ಲಿ ವಾಯ್ಸ್ ಮಸೇಜ್ ಹಾಕಿದ ಕಾರಣ ಕಾಂಗ್ರೇಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ವಿರುದ್ದ ಪುತ್ತೂರು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ...
ಉಡುಪಿ ಮಾರ್ಚ್ 18: ತುಳುನಾಡಿನ ದೇವಾಲಗಳ ಜಾತ್ರೆಗಳಲ್ಲಿ ಒಂದೊಂದು ವಿಶಿಷ್ಟ ಆಚರಣೆ ಇದೆ. ಉಡುಪಿಯ ಕೆಮ್ತೂರು ವಿಷ್ಣು ಮೂರ್ತಿ ದೇವರ ಕಟ್ಟೆ ಪೂಜೆಯ ಸಂದರ್ಭ ವಿಶಾಲಗದ್ದೆಯಲ್ಲಿ ತೂಟೆದಾರ ಎಂಬ ವಿಶಿಷ್ಟ ಆಚರಣೆ ನಡೆದಿದೆ. ತೆಂಗಿನಗರಿಯನ್ನು ಒಂದೊಂದು...