ಹಾರೋಹಳ್ಳಿ ಫೆಬ್ರವರಿ 17 : ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ನಗರದ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್...
ಪುತ್ತೂರು : ತಾವು ವಾಸಿಸುತ್ತಿರುವ ಮನೆಯನ್ನು ತೆರವುಗೊಳಿಸುವಂತೆ ವ್ಯಕ್ತಿಯೊಬ್ಬರು ನ್ಯಾಯಾಲಯದಿಂದ ಆದೇಶ ತಂದ ಹಿನ್ನೆಲೆಯಲ್ಲಿ ವೃದ್ಧ ದಂಪತಿ ತಮಗೆ ದಯಾಮರಣ ಕರುಣಿಸುವಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ...
ಮಂಗಳೂರು ಫೆಬ್ರವರಿ 17: ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ದತೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ...
ಶಿವಮೊಗ್ಗ: ಶಿವಮೊಗ್ಗದ ಶಂಕರಮಠದಲ್ಲಿರುವ ಹುಂಡೈ ಕಾರು ಶೋ ರೂಂನಲ್ಲಿ ಆಕಸ್ಮಿಕ ಬೆಂಕಿ ಅವಘಡ ನಡೆದಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. ಕಾರು ಶೋ ರೂಂ ಸಂಪೂರ್ಣ ವಾಲ್ ಸೀಲಿಂಗ್ನಿಂದ ಮಾಡಿದ್ದಾಗಿದ್ದರಿಂದ ಬೆಂಕಿ ಕೆನ್ನಾಲಿಗೆಗೆ ಶೋರೂಂನ...
ಮಂಗಳೂರು ಫೆಬ್ರವರಿ 17: ಜೆರೋಸಾ ಶಾಲೆ ಪ್ರಕರಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಭರತ್ ಶೆಟ್ಟಿ ದುರ್ವರ್ತನೆ ತೋರಿದ್ದು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಜೆಪ್ಪು ಶಾಂತಿನಗರ ನಿವಾಸಿ, ನಗರಪಾಲಿಕೆಯ ಮಾಜಿ ಸದಸ್ಯ ಕೆ.ಭಾಸ್ಕರ್...
ಉಡುಪಿ ಫೆಬ್ರವರಿ 16: ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಇದೀಗ ಮೀನುಗಾರ ಮುಖಂಡರು ಏನು ಕೆಲಸ ಮಾಡಿದ್ದೀರಿ ಎಂದು ತರಾಟೆ ತೆಗೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ....
ಮಂಗಳೂರು : ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮ ನಿಂದನೆ ಮಾಡಿದ್ದಾರೆ ಎಂಬ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಜೊತೆಗೆ ಮಕ್ಕಳನ್ನು ಶಾಲೆಯ ಗೇಟಿನ ಬಳಿ ನಿಲ್ಲಿಸಿ ರಾಜಕೀಯ ಪಕ್ಷದ ನಾಯಕರು ಬಳಸಿಕೊಂಡಿರುವುದು ಖಂಡನೀಯ ಎಂದು...
ಮಂಗಳೂರು : ಮಂಗಳೂರು ನಗರದ ರಥಬೀದಿಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ವೆಂಕಟರಮಣ ದೇವಸ್ಥಾನದ ” ಮಂಗಳೂರು ರಥೋತ್ಸವ ” ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು . ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಿಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು...
ಮಂಗಳೂರು : ವಕ್ಪ್ ಸಂಸ್ಥೆಯ ಧರ್ಮಗುರುಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ಕಾರ್ಯಾಗಾರ ನಡೆಸುವುದಾಗಿ ರಾಜ್ಯ ಬಜೆಟ್ನಲ್ಲಿ ತಿಳಿಸಲಾಗಿದೆ. ಇದೊಂದು ಆತಂಕಕಾರಿ ವಿಷಯವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ...
ಸಿಎಂ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕರಾವಳಿಯ ನೇತಾರರು ಏನಂದ್ರು..!? … ಕರಾವಳಿ ಜಿಲ್ಲೆಗಳ ಪಾಲಿಗೆ ಕುರುಡು ಬಜೆಟ್ : ಶಾಸಕ ಯಶ್ ಪಾಲ್ ಸುವರ್ಣ ಸಿರಾಮಯ್ಯ ಸರಕಾರದ ಇಂದಿನ ಬಜೆಟ್ ನಲ್ಲಿ...