ಮಂಗಳೂರು,ಫೆಬ್ರವರಿ 16- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶನಿವಾರ ನಗರದಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಸಮಾವೇಶ ಹಾಗೂ ವಾಮಂಜೂರಿನ ತಿರುವೈಲ್ನಲ್ಲಿ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ...
ಮಂಗಳೂರು, ಫೆಬ್ರವರಿ 16- ಮಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವರು ಮಂಗಳಮುಖಿಯರ ವೇಷ ಧರಿಸಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ...
ಬೆಂಗಳೂರು ಫೆಬ್ರವರಿ 16: ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಬಜೆಟ್ ಮಂಡಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೇಸ್ ವಿರುದ್ದ ಬಿಜೆಪಿ ಕಿಡಿಕಾರಿದ್ದು, ಅದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಪೋಸ್ಟರ್ ಒಂದು ಭಾರೀ...
ಮಂಗಳೂರು : ರಾಜಕೀಯ ನೇತಾರ , ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಮೇಲೆ ಬೀದಿ ನಾಯಿ ದಾಳಿ ಮಾಡಿದ ಘಟನೆ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೊಯಿದಿನ್ ಬಾವಾ...
ಮಂಗಳೂರು ಫೆಬ್ರವರಿ 16: ಜೆರೋಸಾ ಶಿಕ್ಷಣ ಸಂಸ್ಥೆ ವಿವಾದದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮನಪಾ ಸದಸ್ಯರು ಹಾಗೂ ಹಿಂದೂ ಮುಖಂಡರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣ ವಿರೋಧಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣಮಂಡಲ...
ಮಂಗಳೂರು : ಜೆರೋಸಾ ಶಾಲೆಯಲ್ಲಿ ಶ್ರೀರಾಮ, ಹಿಂದೂ ಧರ್ಮ, ಹಾಗೂ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದ ಶಿಕ್ಷಕಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣದ ಮಹಿಳಾ ಮೋರ್ಚಾ ವತಿಯಿಂದ...
ಪುತ್ತೂರು ಫೆಬ್ರವರಿ 16: ಕರ್ನಾಟಕ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿಯಾಗಿ ಆರ್ ಸಿ ನಾರಾಯಣ ರೆಂಜ ಆಯ್ಕೆಯಾಗಿದ್ದಾರೆ.ಎಂದು ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ ಘೋಷಿಸಿದ್ದಾರೆ. 36ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ...
ಉಡುಪಿ ಫೆಬ್ರವರಿ 16: ನಾನು ಉಡುಪಿ ಚಿಕ್ಕಮಗಳೂರು ಬಿಟ್ಟು ಬೇರೆ ಲೋಕಸಭಾ ಕ್ಷೇತ್ರಕ್ಕೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೆ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮ ಪ್ರತಿನಿಧಿಗಳ...
ಮಂಗಳೂರು ಫೆಬ್ರವರಿ 16 : ಸಿನೆಮಾ ನಾಟಕಗಳಲ್ಲಿ ದೈವದ ವೇಷಹಾಕಿರುವ ನಟರ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಬೇಕೆಂದು ದಕ್ಷಿಣ ಕನ್ನಡ ತುಳುನಾಡು ದೈವಾರಾಧನಾ ಸಂರಕ್ಷಣಾ ವೇದಿಕೆ ಒತ್ತಾಯಿಸಿದೆ. ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ...
ಕಾರ್ಕಳದ ಘನನ್ಯಾಯಾಲಯದ ಮುಂದೆ ಹಾಜರುಪಡಿಸಿದ ಸಂದರ್ಭದಲ್ಲಿ ಪೊಲೀಸರ ಸಮ್ಮುಖದಲ್ಲಿ ನಕ್ಸಲ್ ಹೋರಾಟಗಾರ್ತಿ ಶ್ರೀಮತಿ ಸಿಪಿಐ ಮಾವೋವಾದಿ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾಳೆ. ಕಾರ್ಕಳ : 2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ...