ನವದೆಹಲಿ : ನವದೆಹಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪೂರಿಯವರನ್ನು ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿಯಾದರು. ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ...
ಮಂಗಳೂರು : ಧರ್ಮನಿಂದನೆ ಆರೋಪ ಎದುರಿಸುತ್ತಿರುವ ಮಂಗಳೂರು ಜೆರೋಸಾ ಶಾಲಾ ಆಡಳಿತ ಮಂಡಳಿಗೆ ಕಾನ್ಫರೆನ್ಸ್ ಆಫ್ ರಿಲಿಜಿಯಸ್ ಆಫ್ ಇಂಡಿಯಾ CRI ಬೆಂಬಲ ಘೋಷಿಸಿದೆ. ಫೆಬ್ರವರಿ 10, 2024 ರಂದು ತೆರೆದುಕೊಂಡ ದುರದೃಷ್ಟಕರ ಮತ್ತು ದುಃಖಕರ...
ನವದೆಹಲಿ ಫೆಬ್ರವರಿ 17: ಹಿಂದಿ ಸೂಪರ್ ಹಿಟ್ ಚಿತ್ರ ದಂಗಲ್ ಸಿನೆಮಾದಲ್ಲಿ ಬಾಲಕಲಾವಿದೆಯಾಗಿ ನಟಿಸಿದ್ದ ಸುಹಾನಿ ಭಟ್ನಾಗರ್ ಸಾವನಪ್ಪಿದ್ದಾರೆ. ಅಮೀರ್ ಖಾನ್ ಅಭಿನಯದ ‘ದಂಗಲ್’ ಸಿನಿಮಾದಲ್ಲಿ ಸುಹಾನಿ ಕಿರಿಯ ಬಬಿತಾ ಪಾತ್ರವನ್ನು ನಿರ್ವಹಿಸಿದ್ದಾರೆ. ಇದೀಗ ಇಂಡಸ್ಟ್ರಿಯಲ್ಲಿ...
ಭಟ್ಕಳ ಫೆಬ್ರವರಿ 17: ಕೆಜಿಎಫ್ ಸ್ಟಾರ್ ಯಶ್ ಅವರು ತಮ್ಮ ಹೆಂಡತಿ ನಟಿ ರಾಧಿಕಾ ಪಂಡಿತ್ ಅವರಿಗೆ ಸಣ್ಣ ಕಿರಾಣಿ ಅಂಗಡಿಯಲ್ಲಿ ಐಸ್ ಕ್ಯಾಂಡಿ ಕೊಡಿಸಿದ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಟ್ಕಳದ...
ಮಂಗಳೂರು : ಕಾಂಗ್ರೆಸ್ ರಾಜ್ಯ ಸಮಾವೇಶಕ್ಕೆ ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯರನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದ ಘಟನೆ ಶನಿವಾರ ಅಪರಾಹ್ನ ನಗರದಲ್ಲಿ ನಡೆದಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಸಮಾವೇಶದ ಸಹ್ಯಾದ್ರಿ...
ಮಂಗಳೂರು : 12ನೇ ವರ್ಷದ ತಿರುವೈಲೋ ತ್ಸವದ ಅಂಗವಾಗಿ ಏರ್ಪಡಿಸಿರುವ ಮಂಗಳೂರು ವಾಮಂಜೂರಿನ ತಿರುವೈಲುಗುತ್ತು ಸಂಕುಪೂಂಜ-ದೇವಪೂಂಜ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಶನಿವಾರ ಪಾಲ್ಗೊಂಡರು. ಈ ಸಂದರ್ಭ ಮಾತನಾಡಿದ ಅವರು...
ಮಂಗಳೂರು :“ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ ಬದಲಾವಣೆ...
ಮಂಗಳೂರು ಫೆಬ್ರವರಿ 17: ಮಂಗಳೂರಿನ ಜೆರೋಸಾ ಶಾಲೆಯ ವಿವಾದಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ....
ಉಡುಪಿ, ಫೆಬ್ರವರಿ 17:ಪರೀಕ್ಷೆ ಬರೆಯುತ್ತಿರುವ ವೇಳೆ ಮೊಬೈಲ್ ಬಳಕೆ ಮಾಡಿದ್ದ ಕಾರಣಕ್ಕೆ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿಧ್ಯಾರ್ಥಿ ಮನನೊಂದು ಆರನೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಮಾಹೆ ವಿವಿಯಲ್ಲಿ ನಡೆದಿದೆ. ಬಿಹಾರ ಮೂಲದ...
ಹಾರೋಹಳ್ಳಿ ಫೆಬ್ರವರಿ 17 : ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ನಗರದ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್...