ಮಂಗಳೂರು : ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ವಿಚಾರ ಆರೋಪ ಹೊತ್ತ ಮಂಗಳೂರಿನ ಜೆರೋಸಾ ಶಿಕ್ಷಣ ಸಂಸ್ಥೆಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ನಿಯೋಗದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಮಾಜಿ ಸಚಿವ ಬಿ ರಮಾನಾಥ ರೈ, ವಿನಯ...
ಪುತ್ತೂರು ಫೆಬ್ರವರಿ 13 : ವಸತಿ ನಿಲಯದ ಅಡುಗೆ ಸಿಬ್ಬಂದಿ ನಮ್ಮ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಮತ್ತು ಅವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳಬೇಕೆಂದು ಆಗ್ರಹಿಸಿ ಈಶ್ವರಮಂಗಲದಲ್ಲಿರುವ ಮೆಟ್ರಿಕ್ಪೂರ್ವ ಪರಿಶಿಷ್ಟ ಪಂಗಡದ ಬಾಲಕರ...
ಬಂಟ್ವಾಳ ಫೆಬ್ರವರಿ 13 : ರೋಡ್ ರೋಲರ್ ವಾಹನವನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ರೈಲ್ವೆ ಓವರ್ ಬ್ರಿಡ್ಜ್ ನ ಅಡಿಭಾಗದಲ್ಲಿ ಸಿಲುಕಿಕೊಂಡ ಘಟನೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಎಂಬಲ್ಲಿ ನಡೆದಿದೆ. ಬೆಂಜನಪದವು ಸೈಟ್ ನಿಂದ...
ಮಂಗಳೂರು ಫೆಬ್ರವರಿ 13: ಮಂಗಳೂರು ನಗರ ಜೆರೋಸಾ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಮತ್ತು ದೇವರನ್ನು ಅವಹೇಳನಕರವಾಗಿ ಬೋಧಿಸಿದ್ದಾರೆಂದು ಆರೋಪಿಸಿ ಪೋಷಕರು ನೀಡಿದ ದೂರುಗಳನ್ನಾದರಿಸಿ ಸಮಗ್ರವಾದ ತನಿಖೆ ನಡೆಸುವ ಮತ್ತು ಕಾನೂನಿನಡಿಯಲ್ಲಿ ನ್ಯಾಯ ತೆಗೆಸಿಕೊಡಬೇಕಾಗಿದ್ದ ಮಂಗಳೂರು...
ಉಡುಪಿ : ಉಡುಪಿ ನೇಜಾರು ಹತ್ಯಾಕಾಂಡದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರವೀಣ್ ಚೌಗುಲೆ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಅರುಣ್ ಕೆ. ಅವರು,...
ಮಂಗಳೂರು ಫೆಬ್ರವರಿ 13: ಸ್ಪೀಕರ್ ಖಾದರ್ ಗೆ ಹೊಚ್ಚ ಹೊಸ ಕಾರು ಬಂದಿದ್ದು, ಸುಮಾರು 41 ಲಕ್ಷ ಮೌಲ್ಯದ ಫಾರ್ಚೂನರ್ ಕಾರಿನಲ್ಲಿ ಇನ್ನುಮುಂದೆ ಸ್ಪೀಕರ್ ಖಾದರ್ ಓಡಾಟ ನಡೆಸಲಿದ್ದಾರೆ. ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲ...
ಬಂಟ್ವಾಳ: ಕಂಬಳ ಇತಿಹಾಸದಲ್ಲಿ ಒಂದೇ ದಿನ ಒಂದೇ ಗ್ರಾಮದಲ್ಲಿ ಒಂದೇ ಹೆಸರಿನಲ್ಲಿ ಎರಡು ಕಂಬಳ ನಡೆಯವ ಬಗ್ಗೆ ಆಮಂತ್ರಣ ಪತ್ರಗಳು ಸಿದ್ದವಾಗಿದ್ದಲ್ಲದೆ,ಕಂಬಳ ನಡೆಯುದಕ್ಕಾಗಿ ಕಂಬಳದ ಕರೆಗಳು ಸಿದ್ದವಾಗಿದ್ದು ಕಂಬಳ ಇತಿಹಾಸದಲ್ಲಿ ಹೊಸ ವಿವಾದ ಸೃಷ್ಟಿಸಿದೆ. ಸಂದೀಪ್...
ಮಂಗಳೂರು : ಮಂಗಳೂರು ನಗರದ ರಥಬೀದಿಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ವೆಂಕಟರಮಣ ದೇವಸ್ಥಾನದದಲ್ಲಿ ವೈಭವದ ರಥೋತ್ಸವಕ್ಕೆ ಚಾಲನೆ ದೊರೆತಿದೆ. ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ...
ಉಡುಪಿ ಫೆಬ್ರವರಿ 12 : ಪ್ರಸಿದ್ದ ದೈವ ನರ್ತಕ ಸಾಧು ಪಾಣಾರ ಮಂಚಿಕೆರೆ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಸಾಧು ಪಾಣಾರ ಅವರು ಕಳೆದ 45 ವರ್ಷಗಳಿಂದ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು....
ಉಡುಪಿ ಫೆಬ್ರವರಿ 12 : ತನ್ನ ಮಗಳ ಹುಟ್ಟುಹಬ್ಬಕ್ಕೆ ಕೇಕ್ ಖರೀದಿಗೆ ಬಂದಿದ್ದ ಅಪ್ಪ ಅಪಘಾತದಲ್ಲಿ ಸಾವನಪ್ಪಿದ ಧಾರುಣ ಘಟನೆ ಉಡುಪಿಯ ದೊಡ್ಡಣಗುಡ್ಡೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟರ್ ಗೆ ನೀರಿನ ಟ್ಯಾಂಕರ್ ಒಂದು...