ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅರಂಬೂರು ಸಂಬಂಧಿಕರ ಮನೆಗೆ ಬಂದು ಹಿಂದಿರುಗದೆ ಕಳೆದ ಹತ್ತು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಕೊನೆಗೂ ಪತ್ತೆಯಾಗುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಮಾಡನ್ನೂರಿನ ಹಮೀದ್...
ಪುತ್ತೂರು : ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಪುತ್ತೂರಿನ ಅಬ್ದುಲ್ ಮನ್ನಾನ್ ನೇಮಕ ಮಾಡಲಾಗಿದೆ. ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ಡಾ.ಅನಿಲ್ ಥಾಮಸ್ ಈ ನೇಮಕ ಮಾಡಿದ್ದಾರೆ. ಅಬ್ದುಲ್ ಮನ್ನಾನ್ ಬಿ.ಎಸ್.ವಿಜಯೇಂದ್ರ...
ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ...
ಪುತ್ತೂರು ಫೆಬ್ರವರಿ 12: ಹೊಟೇಲ್ ನಲ್ಲಿ ಸಪ್ಲೈಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯ ಹೊಟೇಲ್ ನಲ್ಲಿ ಮೊಬೈಲ್ ಕದ್ದು ಪರಾರಿಯಾದ ಘಟನೆ ಪುತ್ತೂರಿನ ನೆಹರೂನಗರದ ಕೋಕೋ ಗುರು ಅಡುಗೆಮನೆ ಎಂಬ ಹೊಟೇಲ್ ನಡೆದಿದೆ. ಈ ಘಟನೆ...
ಬೆಂಗಳೂರು : 2 ವರ್ಷಗಳ ಹಿಂದೆಯಷ್ಟೇ ಅರ್ಧ ಕೆಜಿ ಚಿನ್ನ, 50 ಲಕ್ಷ ಕೊಟ್ಟು ಮದುವೆಯಾದ್ರೂ ಗೃಹಿಣಿಯೋರ್ವಳು ಒಂದು ವರ್ಷದ ಮುದ್ದಾದ ಮಗುವನ್ನು ಬಿಟ್ಟು ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಬೆಂಗಳೂರಿನ ರಾಜಗೋಪಾಲನಗರದಲ್ಲಿ ಈ ಘಟನೆ ನಡೆದಿದ್ದು...
ಚಿಕ್ಕಮಗಳೂರು: ರಾಜ್ಯದ ಪ್ರಸಿದ್ದ ಪ್ರವಾಸಿ ಸ್ಥಳ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶಕ್ಕೆ ಪ್ರವಾಸಕ್ಕೆ ಬಂದ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕಿಡಿಗೆ ಹೊತ್ತಿ ಉರಿಯುತ್ತಿದ್ದು ಸಾವಿರಾರು ವನ್ಯ ಜೀವಿಗಳು ಅತಂತ್ರದಲ್ಲಿವೆ. ನೂರಾರು ಎಕರೆ ಪ್ರದೇಶಕ್ಕೆ ಹರಡಿರುವ ಬೆಂಕಿನ...
ಮಂಗಳೂರು ಫೆಬ್ರವರಿ 11: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಫರಂಗಿಪೇಟೆ ಬಳಿಯ ಅರ್ಕುಳ ಕ್ರಾಸ್ ನಲ್ಲಿ ನಡೆದಿದೆ. ಸ್ಥಳದಲ್ಲಿ ಇತ್ತೀಚೆಗೆ ನಡೆದ ಸತತ...
ಬೆಂಗಳೂರು ಫೆಬ್ರವರಿ 11: ಟ್ರಾಫಿಕ್ ರೂಲ್ಸ್ ಬ್ರೆಕ್ ಮಾಡುವುದರಲ್ಲಿ ಬೆಂಗಳೂರಿಗರು ವಿಶ್ವದಾಖಲೆ ಮಾಡಲು ಹೊರಟಿದ್ದಾರೆ. 50 ಸಾವಿರ ಬೆಲೆ ಬಾಳದೇ ಇರುವ ವಾಹನಗಳಿಗೆ ಲಕ್ಷಾಂತರ ರೂಪಾಯಿ ದಂಡ ಬೀಳುತ್ತಿದೆ. ಇದೇ ರೀತಿ ಒಂದು ಪ್ರಕರಣ ಬೆಳಕಿಗೆ...
ಮಂಗಳೂರು ಫೆಬ್ರವರಿ 11: ಫೆಬ್ರವರಿ 14 ರಂದು ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ...
ಬೆಳ್ತಂಗಡಿ ಫೆಬ್ರವರಿ 11: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮತಡ್ಕ ಬಳಿ ನಡೆದಿದೆ. ಮೃತರನ್ನು ಹಾವೇರಿ ಮೂಲದ...