ಮಂಗಳೂರು ಫೆಬ್ರವರಿ 07: ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.11ರಿಂದ 18ರವರೆಗೆ ಭಾರೀ ವಿಜೃಂಭಣೆಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಅದರ ಪೂರ್ವಸಿದ್ಧತೆಯ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಮಹಾನಗರ ಪಾಲಿಕೆ,...
ಮಂಗಳೂರು ಫೆಬ್ರವರಿ 07: 2004 ರಿಂದ 2014ರ ವರೆಗೆ 10 ವರ್ಷ ಮನಮೋಹನ್ ಸಿಂಗ್ ಅವರ ಹಾಗೂ 2014 ರಿಂದ 2024ರ ವರೆಗೆ ನರೇಂದ್ರ ಮೋದಿಯವರ ಅವಧಿಯಲ್ಲಿ ಪ್ರತೀವರ್ಷ ಕರ್ನಾಟಕಕ್ಕೆ ಬಂದಿರುವ ಅನುದಾನಗಳೆಷ್ಟು? ಎಷ್ಟು ಪ್ರಮಾಣ...
ಕಡಬ : ದಕ್ಷಿಣ ಕನ್ನಡ ಜಿಲ್ಲೆ ಯ ಕಡಬದಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು ಜನರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಡಬ ಪೇಟೆಯಲ್ಲಿ ಅಲೆದಾಡುತ್ತಿದ್ದ ಆಡನ್ನು ಬೆನ್ನಟ್ಟಿದ್ದ ಬೀದಿನಾಯಿಗಳು ಅದರ ಹಿಂಬದಿ ಕಚ್ಚಿ ಎಳೆದಾಡಿ ಸಿಗಿದು...
ಸುಳ್ಯ ಫೆಬ್ರವರಿ 07: ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬ ಅದೇ ಆಸ್ಪತ್ರೆಯ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟ ಸುಳ್ಯದಲ್ಲಿ ಸಂಭವಿಸಿದೆ. ಮೃತರನ್ನು ಪುತ್ತೂರು ತಿಂಗಳಾಡಿಯ ವಸಂತ ಎಂದು ಗುರುತಿಸಲಾಗಿದೆ. ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಕಳೆದ...
ಗದಗ : ಚಿರತೆ ದಾಳಿಯಲ್ಲಿ ಯುವಕನೋರ್ವ ಕೂದಲೆಳೆಯಲ್ಲಿ ಪಾರಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಜೀಗೇರಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಜೀಗೇರಿ ಗ್ರಾಮದ ಉದಯ ಶರಣಪ್ಪ ನಿಡಶೇಸಿ (18) ಚಿರತೆ ದಾಳಿಗೆ ಒಳಗಾದ ಯುವಕನಾಗಿದ್ದು ...
ಮುಂಬೈ ಫೆಬ್ರವರಿ 07: ಹಿರಿಯ ನಟರಾದ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಅವರ ಪುತ್ರಿ ನಟಿ ಇಶಾ ಡಿಯೋಲ್ ಮಂಗಳವಾರ ತಮ್ಮ ಪತಿ ಭರತ್ ತಖ್ತಾನಿಗೆ ಡೈವೋರ್ಸ್ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಇಬ್ಬರು...
ಬಂಟ್ವಾಳ: ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಕೋರ್ಟ್ ಕಣ್ತಪ್ಪಿಸಿ ಭೂಗತರಾಗಿದ್ದ 18 ಮಂದಿಯನ್ನು ಉತ್ತರ ಪ್ರದೇಶದಿಂದ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಜಾಮೀನು...
ಪುತ್ತೂರು ಫೆಬ್ರವರಿ 07: ಪ್ರಿಯಕರ ಹುಡುಕಿಕೊಂಡು ಅಡ್ಯನಡ್ಕದವರೆಗೆ ಬಂದ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಪ್ರಿಯಕರ ಮನೆ ಮುಂದೆ ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ಮಂಗಳವಾರ ನಡೆದಿದೆ. ಉತ್ತರ ಭಾರತದ ಜಲಂದರ್...
ಕಲಬುರಗಿ : ಕಲಬುರಗಿಯಲ್ಲಿ ಹಳೇ ವೈಷಮ್ಯಕ್ಕೆ ತಡರಾತ್ರಿ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರ ಹೆಣ ಉರುಳಿದೆ. ರೋಹನ್ ಹಾಗು ಮಷಾಕ್ ಇಬ್ಬರು ಕೊಲೆಗೀಡಾದ ವ್ಯಕ್ತಿಗಳಾಗಿದ್ದಾರೆ. ಮಾರಕಾಸ್ತ್ರಗಳಿಂದ ಕೊಚ್ಚಿ ಭೀಮಳ್ಳಿ ಬಳಿ ಮಷಾಕ್ ಹತ್ಯೆಯಾಗಿದ್ರೆ ಸೈಯದ್ ಚಿಂಚೋಳಿ...
ಮಂಗಳೂರು ಫೆಬ್ರವರಿ 07: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸಾಮಾನ್ಯ ಭಕ್ತರಂತೆ ಕುಡುಂಬೂರಿನ ದೈವಗಳ ನೇಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ದೈವ ಜಿಲ್ಲಾಧಿಕಾರಿ ಯ ಮೈ ನೇವರಿಸಿದ ಆಶೀರ್ವದಿಸಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...