ಶಿರಸಿ, ಫೆಬ್ರವರಿ 07 : ಅಂಗನವಾಡಿಯ ಮಕ್ಕಳ ದಾಹ ತಣಿಸಲು ಶಿರಸಿಯ ಗಣೇಶನಗರದ 55 ವರ್ಷ ವಯಸ್ಸಿನ ಗೌರಿ ನಾಯ್ಕ ಅವರು ಬಾವಿ ತೋಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಲ್ಲಿನ ಅಂಗನವಾಡಿ ಕೇಂದ್ರ 6ರ ಆವರಣದಲ್ಲಿ ನಾಲ್ಕು...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬ್ರಹತ್...
ಹುಬ್ಬಳ್ಳಿ : ನೈರುತ್ಯ ರೈಲ್ವೆಯು ಏಪ್ರಿಲ್-2023 ರಿಂದ ಜನವರಿ-2024 ರವರೆಗೆ ಅತ್ಯುತ್ತಮ ಸರಕು ಸಾಗಣೆ ಕಾರ್ಯಕ್ಷಮತೆಯನ್ನು ದಾಖಲಿಸಿದೆ. ನೈರುತ್ಯ ರೈಲ್ವೆಯು ಸರಕು ಮತ್ತು ಪಾರ್ಸೆಲ್ ಸಾರಿಗೆ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಸರಕು ವಲಯದಲ್ಲಿ,...
ಉಡುಪಿ : ದಶಕದಿಂದ ತಣ್ಣಗಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಆ್ಯಕ್ಟೀವ್ ಆಗಿದ್ದು ಉಡುಪಿಯ ಬೈಂದೂರು ಭಾಗದಲ್ಲಿ ಓಡಾಟ ಆರಂಭವಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ...
ಮಂಗಳೂರು ಫೆಬ್ರವರಿ 06: ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉದ್ಯೋಗಿಗಳ ನೇಮಕಾತಿ ಪ್ರಕರಣದಲ್ಲಿ ಕೈಜೋಡಿಸಿದ ಮಂಗಳೂರು ವಿವಿ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತು ಹಾಗೂ ಪ್ರಭಾರ ಕುಲಪತಿಗಳು ರಾಜೀನಾಮೆ ನೀಡಬೇಕು...
ಮೈಸೂರು ಫೆಬ್ರವರಿ 06: ಶುಕ್ರವಾರ ನಡೆಯುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಸ್ಲಿಂ ವಿಧ್ಯಾರ್ಥಿಗಳಿಗಾಗಿ ಬದಲಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿಕ್ಷಣ ಸಚಿವ ಮಧುಬಂಗಾರಪ್ಪ ಗರಂ ಆಗಿದ್ದಾರೆ. ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ...
ಬೆಂಗಳೂರು ಫೆಬ್ರವರಿ 06: ಹರಕೆಯ ಕೋಲದಲ್ಲಿ ಭಾಗಿಯಾಗಿದ್ದ ಸ್ಪೀಕರ್ ಖಾದರ್ ವಿರುದ್ದ ಮುಸ್ಲಿಂ ಮುಖಂಡರೊಬ್ಬರು ಟೀಕಿಸಿದ್ದಕ್ಕೆ ಸ್ಪೀಕರ್ ಖಾದರ್ ತಿರುಗೇಟು ನೀಡಿದ್ದು, ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ...
ಭೋಪಾಲ್ ಫೆಬ್ರವರಿ 06: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ 11 ಮಂದಿ ಸಾವನಪ್ಪಿ 60ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 12 ಗಂಟೆ...
ಬೆಳ್ತಂಗಡಿ ಫೆಬ್ರವರಿ 06: ವೇಣೂರು ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49)...
ಬ್ರಹ್ಮಾವರ ಫೆಬ್ರವರಿ 06: ಮದುಮಕ್ಕಳ ಜೊತೆ ಪೋಟೋ ತೆಗೆಸಿ ಬರುವದರಲ್ಲಿ ಕುರ್ಚಿಯ ಮೇಲಿಟ್ಟ ಲಕ್ಷಾಂತರ ಮೌಲ್ಯದ ಸೊತ್ತುಗಳಿದ್ದ ಬ್ಯಾಗ್ ನ್ನು ಕಳ್ಳನೊಬ್ಬ ಎಗರಿಸಿದ ಘಟನೆ ಬ್ರಹ್ಮಾವರದ ಶ್ಯಾಮಿಲಿ ಶನಾಯ ಹಾಲ್ನಲ್ಲಿ ನಡೆದಿದೆ. ನೀಲಾವರದ ಜಯಶ್ರೀ ಸುರೇಶ್...