ಲಂಡನ್ ಫೆಬ್ರವರಿ 06 : ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಬಕಿಂಗ್ ಹ್ಯಾಮ್ ಅರಮನೆ ವಕ್ತಾರರು , ಚಾರ್ಲ್ಸ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರು...
ಉಡುಪಿ, ಫೆಬ್ರವರಿ 06: ಪೊಲೀಸ್ ಠಾಣೆಗಳಲ್ಲಿ ಹಳೆಯ ವಾಹನಗಳ ಹರಾಜು ನಡೆಯುತ್ತದೆ. ಆದರೆ ಉಡುಪಿಯ ಈ ಪೊಲೀಸ್ ಠಾಣೆಯಲ್ಲಿ ಕೋಳಿ ಅಂಕದ ಕೋಳಿಗಳ ಹರಾಜು ನಡೆದಿದೆ. ಜನ ತಾ ಮುಂದು ಅಂತ ಬಂದು ಒಳ್ಳೆ ರೇಟ್...
ಮಂಗಳೂರು ಫೆಬ್ರವರಿ 06: ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಪ್ರಯತ್ನಿಸುತ್ತಿದ್ದ ಇಬ್ಬರನ್ನು ಕೇಂದ್ರ ಉಪ ವಿಭಾಗದ ಆ್ಯಂಟಿ ಡ್ರಗ್ ತಂಡ ಅರೆಸ್ಟ್ ಮಾಡಿದೆ. ಮಾದಕ ವಸ್ತು ಮಾರಾಟವನ್ನು ತಡೆಗಟ್ಟು ನಿಟ್ಟಿನಲ್ಲಿ ರವಿವಾರ ರಾತ್ರಿ...
ಕಾರವಾರ, ಫೆಬ್ರವರಿ 06 : ಉತ್ತರ ಕನ್ನಡದ ಶಿರಸಿಯಲ್ಲಿ ಪಿಯುಸಿ ವಿದ್ಯಾರ್ಥಿ ತನಗೆ ಉತ್ತಮ ಅಂಕ ನೀಡಿ ರ್ಯಾಂಕ್ನಲ್ಲಿ ಉತ್ತೀರ್ಣ ಮಾಡಬೇಕು ಎಂದು ಕೋರಿಕೆ ಈಡೇರಿಕೆಗಾಗಿ ದೇವರ ಶಿವಲಿಂಗದ ಮೇಲೆಯೇ ಬರೆದು ಪೊಲೀಸರ ಅತಿಥಿಯಾಗಿದ್ದಾನೆ. ಫೆ.4...
ಗದಗ, ಫೆಬ್ರವರಿ 06: ಕರ್ತವ್ಯ ನಿರತ ಯೋಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಿಕ್ಕಿಂನ ಬಾಂಗ್ ಡೋಂಗ್ರೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರ ಗ್ರಾಮದ ರಾಮನಗೌಡ ಚಂದ್ರಗೌಡರ (40) ಎಂಬವರು ಮೃತಪಟ್ಟ ಯೋಧರಾಗಿದ್ದಾರೆ. ಬಾಂಗ್ ಡೋಂಗ್ರೆಯಲ್ಲಿ...
ಪುತ್ತೂರು : ನವವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ...
ಸೂಕ್ತ ನಿರ್ಧಾರ ಮೂರು ದಿನಗಳೊಳಗೆ ಕೈಗೊಳ್ಳಬೇಕು ಇಲ್ಲವಾದಲ್ಲಿ ಚುನಾವಣಾ ರಾಜಕೀಯಕ್ಕೆ ಪುತ್ತಿಲ ಪರಿವಾರ ಸಿದ್ಧವಾಗಿದೆ. ಇಲ್ಲವಾದಲ್ಲಿ ಪುತ್ತೂರಿನಲ್ಲಿ ನಡೆದ ವಿದ್ಯಾಮಾನಗಳು ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದು ಅರುಣ್ ಕುಮಾರ್ ಪುತ್ತಿಲ ಬಿಜೆಪಿ ನಾಯಕರನ್ನು ಎಚ್ಚರಿಸಿದ್ದಾರೆ. ಪುತ್ತೂರು...
ಪುತ್ತೂರು ಫೆಬ್ರವರಿ 05: ಅರುಣ್ ಕುಮಾರ್ ಪುತ್ತಿಲ ಯಾರನ್ನೂ ನಾವು ಬೈದಿಲ್ಲ ಹಾಗಾಗಿ ಯಾರಲ್ಲೂ ಕ್ಷಮೆ ಕೇಳುವ ಅವಶ್ಯತೆಯೆಯಿಲ್ಲ,ನಾವು ಒಂದಾಗಲು ಸಿದ್ದರಿದ್ದೇವೆ ಆದರೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಶ್ರೀ...
ಉಡುಪಿ ಫೆಬ್ರವರಿ 05: ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಫೆಬ್ರವರಿ 7 ರಂದು ನಾವು ಪ್ರತಿಭಟನೆ ಮಾಡುತ್ತಿವೆ ಎಂದು ಇಂದನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಕೇಂದ್ರ...
ಮಂಗಳೂರು ಫೆಬ್ರವರಿ 05: ದಕ್ಷಿಣ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಮಾಲಕರ ಸಂಘಗಗಳ ಒಕ್ಕೂಟದ ಮುಂದಾಳತ್ವದಲ್ಲಿ ಮಂಗಳೂರಿನಲ್ಲಿ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಕಾರ್ಯಕ್ರಮವನ್ನು ನಗರದ ಆಟೋ ಚಾಲಕರು ಮತ್ತು ಮಾಲಕರು...