ಅಪ್ರಾಪ್ತ ಬಾಲಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲದ (ullal) ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಬಾಲಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ: ಅಪ್ರಾಪ್ತ ಬಾಲಕನೋರ್ವ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ...
ಮಂಗಳೂರು : ನವೆಂಬರ್ 21 ಆಧುನಿಕ ಮಂಗಳೂರಿನ ಹರಿಕಾರ ದಿವಂಗತ U S ಮಲ್ಯ ಜನ್ಮದಿನ ಈ ಪ್ರಯುಕ್ತ ನವ ಮಂಗಳೂರು ಬಂದರು ಪ್ರಾಧಿಕಾರ ದೂರದೃಷ್ಟಿಯ ವಾಸ್ತುಶಿಲ್ಪಿಗೆ ಗೌರವ ನಮನ ಸಲ್ಲಿಸಿತು. ನವ ಮಂಗಳೂರು ಬಂದರು...
ಸುರತ್ಕಲ್ : ಪುಟಾಣಿಗಳ ಕನಸಿಗೆ ಮಂಗಳೂರು ಶಾಸಕ ಡಾ. ಭರತ್ ಶೆಟ್ಟಿ ಸಾಥ್ ನೀಡಿದ್ದು ಕೃಷ್ಣಪುರದಲ್ಲಿ 20 ಲಕ್ಷ ರೂ.ವೆಚ್ಚದ ನೂತನ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಅಂಗನವಾಡಿಗೆ ಸ್ವಂತ ಕಟ್ಟಡ ನಿರ್ಮಿಸುವ ನಿಟ್ಟಿನಲ್ಲಿ...
ಉಡುಪಿ ನವೆಂಬರ್ 21: ತಾನು ಹೋಮ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮನೆಯೊಂದರಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಹೋಮ್ ನರ್ಸ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೊಪ್ಪಳ ಜಿಲ್ಲೆ...
ಮಕ್ಕಳನ್ನು ಶಾಲೆಗೆ ಕೊಂಡೊಯ್ಯುವಾಗ ಕಾಡಾನೆಯೊಂದು ದಾಳಿ (elephant attack)ಮಾಡಿದ್ದು ಅಪ್ಪ ಮಕ್ಕಳು ಆನೆ ದಾಳಿಯಿಂದ ಪಾರಾದ್ರೆ ಬೈಕ್ ಮಾತ್ರ ಪುಡಿ ಪುಡಿಯಾಗಿದೆ. ದಕ್ಷಿಣ ಕನ್ನಡದ ಬೆಳ್ತಂಗಡಿಯ ಶಿಬಾಜೆ ಬಳಿ ಗುರುವಾ ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ...
ಸುಳ್ಯ ನವೆಂಬರ್ 21: ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದ್ದು, ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಸುಳ್ಯದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ...
ನ್ಯೂಯಾರ್ಕ್ ನವೆಂಬರ್ 21: ಶತಕೋಟಿ ಡಾಲರ್ ಲಂಚ ಮತ್ತು ವಂಚನೆ ಆರೋಪದ ಮೇಲೆ ಭಾರತದ ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ....
ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ದಕ್ಷಿಣ ಕನ್ನಡದ ಕಡಬ ರಾಮಕುಂಜ ದ ಖಾಸಗಿ ಕಾಲೇಜಿನಲ್ಲಿ ನಡೆದಿದ್ದು ಓರ್ವ ವಿದ್ಯಾರ್ಥಿ ಗಾಯಗೊಂಡು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಡಬ: ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ...
ಮಂಗಳವಾರ ಉಡುಪಿಯಲ್ಲಿ ನಡೆದ ಪೋಲಿಸ್ ದಾಳಿಯಲ್ಲಿ ನಕ್ಸಲ್ ವಾದಿ ವಿಕ್ರಂ ಗೌಡರ ಹತ್ಯೆಯಾಗಿದ್ದು, ಈ ಹತ್ಯೆ ಗುಂಡಿನ ಚಕಮಕಿಯಲ್ಲಿ ನಡೆದಿದೆ ಎಂದು ಸರ್ಕಾರ ಹೇಳಿದ್ದು ಇದರಲ್ಲಿ ಅನೇಕ ಸಂಶಯಗಳು ಕಾಣುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ನ್ಯಾಯಾಂಗ...
ಮಂಗಳೂರು ನವೆಂಬರ್ 21: ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ...