ಬಂಟ್ವಾಳ, ಎಪ್ರಿಲ್ 13 : ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ...
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಬಂಟ್ವಾಳ, ಎಪ್ರಿಲ್ 13 : ಕುಡಿಯುವ ನೀರು ಸಿಗಬೇಕೆಂದು ಕನಸು ಕಂಡ ವಿದ್ಯಾರ್ಥಿ, ಏಕಾಂಗಿಯಾಗಿ ಬಾವಿ ತೋಡಿ ಎಲ್ಲರ ಗಮನ ಸೆಳೆದಿದ್ದಾನೆ. ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡಿನಲ್ಲಿ ನೆಲೆಸಿರುವ ಲೋಕನಾಥ ಮತ್ತು ಮೋಹಿನಿ ದಂಪತಿ ಪ್ರತಿವರ್ಷ...
ಮುಂಬೈ ಎಪ್ರಿಲ್ 12: ಬಾಲಿವುಡ್ ನಲ್ಲಿ ಸದಾ ವಿವಾದದಿಂದಾಗಿ ಸುದ್ದಿಯಲ್ಲಿದ್ದ ನಟಿ ಸೆಲಿನಾ ಜೇಟ್ಲಿ ವಿರುದ್ದ ಇದೀಗ ಟ್ವಿಟ್ಟರ್ ಬಳಕೆದಾರನೊಬ್ಬ ಅಸಭ್ಯವಾದ ಕಮೆಂಟ್ ಮಾಡಿದ್ದು, ಇದೀಗ ಬಿಟೌನ್ ನಲ್ಲಿ ಭಾರೀ ಆವಾಂತರ ಸೃಷ್ಟಿ ಮಾಡಿದೆ. ತಮ್ಮ...
ಬೆಳ್ತಂಗಡಿ, ಎಪ್ರಿಲ್ 12: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಿದ ದೇವರ ದರ್ಶನ ಪಡೆದು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಬಳಿಯ ಹೆಲಿಪ್ಯಾಡ್ ನಲ್ಲಿ ಇಳಿದು...
ಪುತ್ತೂರು ಎಪ್ರಿಲ್ 12: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆಯಾಗಿದ್ದಾಳೆ....
ಸುಳ್ಯ ಎಪ್ರಿಲ್ 12: ಸುಳ್ಯದ ಸೋಲಿಲ್ಲದ ಸರದಾರ ಸಚಿವ ಅಂಗಾರಗೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಣೆ ಮಾಡಿದ್ದು, ಅಸಮಧಾನಕ್ಕೆ ಕಾರಣವಾಗಿದ್ದು, ಈ ಹಿನ್ನಲೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ ವಳಲಂಬೆ ರಾಜೀನಾಮೆ ನೀಡಿದ್ದಾರೆ....
ಉಡುಪಿ ಎಪ್ರಿಲ್ 12: ಸಾಮಾನ್ಯ ಕಾರ್ಯಕರ್ತನನ್ನು ಬಿಜೆಪಿ ಪಕ್ಷ ಗುರುತಿಸಿರುವುದಕ್ಕೆ ನಾನೇ ಉದಾಹರಣೆ. ಪಕ್ಷ ಕೊಟ್ಟ ಸಲಹೆ ಸೂಚನೆಯನ್ನು ಪಾಲಿಸುತ್ತೇನೆ. ಕರಾವಳಿ ಭಾಗದ ಉದ್ದಗಲ ಓಡಾಡುತ್ತೇನೆ ಎಂದು ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ...
ಸುಳ್ಯ, ಏಪ್ರಿಲ್ 12 : ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಾಧ್ಯಮಗಳೊಂದಿಗ ಮಾತನಾಡಿದ ಅವರು ಪಕ್ಷ ಟಿಕೆಟ್ ನೀಡಿದ ಕುರಿತು ನನ್ನ ಅಸಮಾಧಾನವಿಲ್ಲ. ಆದರೆ...
ಪುತ್ತೂರು ಎಪ್ರಿಲ್ 12: ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರಿಗೆ ಕಾಂಗ್ರೇಸ್ ಟಿಕೆಟ್ ತಪ್ಪುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಇದರ ಬೆನ್ನಲ್ಲೆ ಇದೀಗ ಪುತ್ತೂರಿನಲ್ಲಿ ಕಾಂಗ್ರೇಸ್ ಪಕ್ಷದಲ್ಲಿ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ಪುತ್ತೂರು ಮಹಿಳಾ ಕಾಂಗ್ರೇಸ್...