ಬೆಳ್ತಂಗಡಿ ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟದಲ್ಲಿ ಮೂವರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸದಂತೆ ಕಾರ್ಖಾನೆ ಮಾಲೀಕ ಬಶೀರ್ ನನ್ನು ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ....
ಸುಬ್ರಹ್ಮಣ್ಯ ಜನವರಿ 30: ಅತಿಯಾದ ಚಾರಣಿಗರು ಹಾಗೂ ಬೆಸಿಗೆ ಪ್ರಾರಂಭದ ಹಿನ್ನಲೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆಬ್ರವರಿ 1ರಿಂದ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಜಿಲ್ಲಾದ್ಯಂತ...
ಕಲಬುರಗಿ : ಮನೆಯಲ್ಲಿ ಮದುವೆ ವಿಚಾರದಲ್ಲಿ ನಡೆದ ಸಣ್ಣ ಜಗಳ ಅಣ್ಣ-ತಂಗಿಯ ಸಾವಿಗೆ ಕಾರಣವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲಿ ಅಣ್ಣ ಮತ್ತು ತಂಗಿ ಬಾವಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಸಂದೀಪ್ (23)...
ಉಡುಪಿ ಜನವರಿ 30: ನಿನ್ನ ಹೆಸರು ಕೆಡಿಸಲು ಕೆಲವು ವ್ಯಕ್ತಿಗಳು ಸಂಚು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆ ದುಷ್ಟ ಶಕ್ತಿಗಳನ್ನು ನನ್ನ ಕಾಲ ಬುಡದಲ್ಲಿಟ್ಟು ನಿನ್ನ ಒಳ್ಳೆಯ ಕಾರ್ಯಗಳಿಗೆ ಸದಾ ನಿನ್ನ ಬೆನ್ನೆಲುಬಾಗಿ ನಿಲ್ಲುತ್ತೇನೆ...
ಮಂಗಳೂರು ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣದ ಬಳಿಕ ಎಚ್ಚೆತ್ತ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ...
ಕಾಸರಗೋಡು: ಯುವಕನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಕಾಸರಗೋಡಿನ ಬದಿಯಡ್ಕದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕ ನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬ್ಧಾಜೆ ನಿವಾಸಿ ಫಾತಿಮ್ಮತ್ ಮುನ್ಸಿಯಾ ರಿಲ್ವಾನ(15) ಮೃತ ಪಟ್ಟ ಯುವತಿಯಾಗಿದ್ದಾಳೆ....
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಾಳಿ ಕಾಣಿಸಿಕೊಂಡಿದ್ದು, ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ...
ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್...
ಮಾಲೆ : ಭಾರತ ವಿರೋಧಿ ನಡೆ ಅನುಸರಿಸಿ ಜೊತೆಯಲ್ಲೇ ಚೀನಾ ದೇಶದ ಪರ ಒಲವು ಹೊಂದಿರುವ ಮಾಲ್ಡೀವ್ಸ್ ದೇಶದ ಅಧ್ಯಕ್ಷ ಮೊಹಮ್ಮದ್ ಮುಯಿಝು ಪದಚ್ಯುತಿ ಸನ್ನಿಹಿತವಾಗಿದ್ದು ಅಜಾತ ಶತ್ರು ಭಾರತದೊಂದಿಗಿನ ಶತ್ರುತ್ವ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು...
ಬ್ರಹ್ಮಾವರ ಜನವರಿ 29: ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ರಸ್ತೆ ಬದಿ ಕಸಗುಡಿಸುವ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆ...