ಬಂಟ್ವಾಳ ಜನವರಿ 22: ಬಂಟ್ವಾಳದಲ್ಲಿ ಜಿಲ್ಲೆಯ ಜೀವನದಿ ನೇತ್ರಾವತಿ ನದಿ ಮಧ್ಯೆ ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಯ ಪ್ರಯುಕ್ತ ಮುನ್ನಾದಿನ ರಾತ್ರಿ ಶ್ರೀ ಸತ್ಯನಾರಾಯಣ ಪೂಜೆಯನ್ನು ರಾಮಭಕ್ತ ಪುರಸಭೆ ಮಾಜಿ ಸದಸ್ಯ ಎ.ಗೋವಿಂದ ಪ್ರಭು ನೇತೃತ್ವದಲ್ಲಿ ಭಾನುವಾರ...
ಬೆಂಗಳೂರು ಜನವರಿ 22 : ಅಯೋಧ್ಯೆಯಲ್ಲಿ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ಇಂದು ಮುಗಿದಿದೆ. ಈ ನಡುವೆ ಕರ್ನಾಟಕದಲ್ಲೂ ಹಬ್ಬದ ವಾತಾವರಣ ನಿರ್ಮಾವಾಗಿದ್ದು, ಸ್ವತಃ ಸಿಎಂ ಸಿದ್ದಾರಮಯ್ಯ ಜೈ ಶ್ರೀರಾಮ್ ಎಂದು ಕೂಗಿದಲ್ಲದೇ ಸಾರ್ವಜನಿಕರಿಂದಲೂ ಹೇಳಿಸಿದ...
ಬೆಳ್ತಂಗಡಿ, ಜನವರಿ 22: ಮನೆಯ ಸಮೀಪ ಇರುವ ತೋಟದ ಕೆರೆಗೆ ಬಿದ್ದು ಪುಟ್ಟ ಮಗುವೊಂದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಸೋಮವಾರ ನಡೆದಿದೆ. ನಡ ಗ್ರಾಮದ ಕನ್ನಾಜೆ ನಿವಾಸಿ ರೋಷನ್ ಡಿಸೋಜ...
ಮಂಗಳೂರು ಜನವರಿ 22: ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ನಡೆಯುತ್ತಿದ್ದು, ಇಡೀ ದೇಶದಲ್ಲೇ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಂಗಳೂರಿನಲ್ಲೂ ಬಹುತೇಕ ಎಲ್ಲಾ ದೇವಸ್ಥಾನಗಳಲ್ಲೂ ಇಂದು ಶ್ರೀರಾಮನ ಪ್ರತಿಷ್ಠೆ ಹಿನ್ನಲೆ ವಿಶೇಷ ಪೂಜೆಗಳು ನಡೆಯುತ್ತಿವೆ. ಈ...
ಲಖನೌ ಜನವರಿ 22: ಐದು ವರ್ಷದ ಬಾಲಕಿಯೊಬ್ಬಳು ತನ್ನ ಮೊಬೈಲ್ನಲ್ಲಿ ಕಾರ್ಟೂನ್ ನೋಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ಪುರ ಕೊತ್ವಾಲಿಯ ಹತೈಖೇಡಾದಲ್ಲಿ ಈ ದಾರುಣ ಘಟನೆ ನಡೆದಿದೆ....
ಮಂಗಳೂರು ಜನವರಿ 22: ಅಯೋಧ್ಯೆಯಲ್ಲಿ ಇಂದು ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ನಡುವೆ ಅಯೋಧ್ಯೆ ರಾಮಮಂದಿರಕ್ಕಾಗಿ ಹರಕೆ ಹೊತ್ತಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರ ವರಿಂದ ಇಂದು ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು...
ಮುಂಬೈ, ಜನವರಿ 22: ಕಳೆದ ಒಂದು ವಾರದ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ದೇಶದ ಅತೀ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ನಲ್ಲಿ (ಅಟಲ್ ಸೇತು) ಮೊದಲ ಅಪಘಾತ ಸಂಭವಿಸಿದೆ....
ನವದೆಹಲಿ ಜನವರಿ 22 : ಅಯೋಧ್ಯೆಯಲ್ಲಿ ನಡೆಯುತ್ತಿರುವ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಅಡ್ವಾಣಿ ಅವರು ಗೈರಾಗಲಿದ್ದಾರೆ. ತೀವ್ರ ಚಳಿಯಿಂದಾಗಿ ಕೊನೆಯ ಕ್ಷಣದಲ್ಲಿ ಅಡ್ವಾಣಿಯವರ ಅಯೋಧ್ಯೆ ಪ್ರಯಾಣ ರದ್ದಾಗಿದೆ. ಈ ಮೂಲಕ ಅಡ್ವಾಣಿಯವರು ಇಂದಿನ ಕಾರ್ಯಕ್ರದಿಂದ ಹೊರಗುಳಿಯಲಿದ್ದಾರೆ....
ಉಡುಪಿ ಜನವರಿ 21 :ವ್ಯಕ್ತಿಯೊಬ್ಬ ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದರೂ ಡೆಲಿವರಿ ಆಗಿಲ್ಲ ಎಂದು ಕಂಪೆನಿ ವಿರುದ್ದ ಆನ್ಲೈನ್ ಕಂಪ್ಲೆಂಟ್ ಮಾಡಲು ಹೋಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಸಂತೆಕಟ್ಟೆಯ ರವಿರಾಜ್...
ಉಳ್ಳಾಲ, ಜನವರಿ 21: ನಿರ್ಮಾಣ ಹಂತದ ಸೈಟ್ ವಿಸಿಟ್ ಮಾಡುವ ವೇಳೆ ದಿಢೀರ್ ಕುಸಿದು ಬಿದ್ದ ಸಿವಿಲ್ ಇಂಜಿನಿಯರ್ ಓರ್ವರು ಆಸ್ಪತ್ರೆ ಸಾಗಿಸುವ ದಾರಿಯಲ್ಲಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಮೃತರನ್ನು ಪ್ರವೀಣ್ ಆಚಾರ್ಯ (51)...