ಸುಳ್ಯ ಜನವರಿ 21 : ರೈತರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ರವಿವಾರ ನಡೆದಿದೆ. ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ...
ತುಮಕೂರು ಜನವರಿ 21 : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆ ಹಿನ್ನಲೆ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಬಗ್ಗೆ ಮಾತನಾಡಿದ ಅವರು ‘ಶ್ರೀರಾಮ ಮಂದಿರ ಉದ್ಘಾಟನೆ ದಿನ ರಾಜ್ಯದ ಎಲ್ಲಾ...
ಮಂಗಳೂರು ಜನವರಿ 20: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ...
ಹೈದರಾಬಾದ್ ಜನವರಿ 20: ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ನಡೆದ ವಿಸ್ಟೆಕ್ಸ್ ಸಂಸ್ಥೆಯ ಬೆಳ್ಳಿಹಬ್ಬ ಸಂಭ್ರಮಾಚರಣೆ ವೇಳೆ ಕಂಪನಿಯ ಸಂಸ್ಥಾಪಕ ಹಾಗೂ ಸಿಇಒ ಸಂಜಯ್ ಶಾ ಅವರು ಸಾವನಪ್ಪಿದ ಘಟನೆ ನಡೆದಿದೆ. ಗುರುವಾರ ಸಂಜೆ...
ಮಂಗಳೂರು : ರಾಮ ಮಂದಿರ ಬಗ್ಗೆ ಕೆಲ ಅತೃಪ್ತ ಆತ್ಮಗಳು ಮಾತನಾಡುತ್ತಿವೆ. ಪ್ರಚಾರಕ್ಕಾಗಿ ಕೆಲವರು ವಿರೋಧ ಮಾಡುತ್ತಾರೆ. ಅದಕ್ಕೆ ತಲೆಕೆಡಿಸಿಕೊಳ್ಳುವಂತದ್ದೇನಿಲ್ಲ ಬಿಜೆಪಿ ವಕ್ತಾರ ಜಗದೀಶ್ ಶೇಣವಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶೇಣವಾ ಶ್ರೀ ರಾಮ...
ಜೋಧಪುರ: ಅಟ್ಟಾಡಿಸಿಕೊಂಡು ಬಂದಿದ್ದ ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಸಮಯದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ರಾಜಸ್ಥಾನದ ಜೋಧಪುರ ಬನಾರ್ ಪ್ರದೇಶದಲ್ಲಿ ನಡೆದಿದೆ. ಅನನ್ಯ ಕನ್ವರ್ (9) ಮತ್ತು...
ಬೆಂಗಳೂರು ಜನವರಿ 20: ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಕ್ರಿಯೆಟ್ ಮಾಡಿದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಆದರೆ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವಿಡಿಯೊಗೆ ಕಾರಣರಾದ...
ಹೈದರಾಬಾದ್ ಜನವರಿ 20: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ನಡುವಿನ ಮದುವೆ ವರದಿ ಬಗ್ಗೆ ಇದೀಗ ಈಗ ಸ್ವತಃ ವಿಜಯ್ ದೇವರಕೊಂಡ ಅವರು ಇದಕ್ಕೆ ಸ್ಪಷ್ಟನೆ ನೀಡಿದ್ದು, ಮಾಧ್ಯಮದವರು ಎರಡು...
ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು...
ಬೆಳ್ತಂಗಡಿ ಜನವರಿ 20: ಮನೆಯೊಂದರ ಒಳಗೆ ನುಗ್ಗಿದ್ದ ಕಾಳಿಂಗ ಸರ್ಪವೊಂದನ್ನು ಉರಗ ಪ್ರೇಮಿ ಸ್ನೇಕ್ ಅನಿಲ್ ತಂಡದ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ. ಬೆಳ್ತಂಗಡಿಯ ಕಕ್ಕಿಂಜೆಯ ಸೋಮಶೇಖರ್ ಎಂಬವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆಯಾಗಿದ್ದು, ಮಾಹಿತಿ...