ಹೈದ್ರಾಬಾದ್ : ಪ್ಯಾನ್ ಇಂಡಿಯಾ ಸ್ಟಾರ್ ,ಸಲಾರ್ ಖ್ಯಾತಿಯ ಪ್ರಭಾಸ್ ಮತ್ತು ಕರಾವಳಿ ಬೆಡಗಿ ನಟಿ ಅನುಷ್ಕಾ ಶೆಟ್ಟಿ ವಿವಾಹವಾಗಲಿದ್ದು ಅವರ ಮದುವೆಗೆ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂಬ ವದಂತಿಗಳು ಹರಡುತ್ತಿವೆ. ಕರಾವಳಿಯ ಬೆಡಗಿ ಅನುಷ್ಕಾ ಶೆಟ್ಟಿ...
ಮಂಗಳೂರು ಜನವರಿ 19 : ಮಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿ ಜೋಡಿ ಮೇಲೆ ಯುವಕರ ತಂಡವೊಂದು ಕದ್ರಿ ಪಾರ್ಕ್ ಬಳಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ...
ಮಂಗಳೂರು : ಆರ್ ಎಸ್ ಎಸ್ ಮುಖಂಡರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ...
ಉಡುಪಿ : ಕರಾವಳಿಯ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಕುಂದಾಪುರ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಭೇದಿಸಿದ್ದಾರೆ. ವ್ಯಾನಿಟಿ ಬ್ಯಾಗಿನಲ್ಲಿದ್ದ ಸುಮಾರು 51.900 ಗ್ರಾಂ...
ಬಂಟ್ವಾಳ: ಜ.22 ರಂದು ಸೋಮವಾರ ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಎಲ್ಲಾ ಅಂಗಡಿಗಳನ್ನು,ವ್ಯವಹಾರಗಳನ್ನು, ಉದ್ಯಮಗಳನ್ನು ಸ್ವಯಂಪ್ರೇರಿತವಾಗಿ ಸ್ಥಗಿತಗೊಳಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂಬುದು ಕಳಕಳಿಯ ಮನವಿ ಎಂದು ಅಕ್ಷತೆ ವಿತರಣಾ ಸಮಿತಿ...
ಪುತ್ತೂರು ಜನವರಿ 19: ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೇಸ್ ಯಾವುತ್ತೂ ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿರುವುದು ಮಾಜಿ ಪ್ರಧಾನಿಗಳಾದ ನೆಹರು ಹಾಗೂ ರಾಜೀವ ಗಾಂಧಿ. ಆದರೆ ಶ್ರೀರಾಮ ಪ್ರಾಣಪ್ರತಿಷ್ಠಾಪನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿಯ...
ಪುತ್ತೂರು ಜನವರಿ 19: ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆಯು ಮಧ್ಯಾಹ್ನ 12.20 ರ ಶುಭಮುಹೂರ್ತದಲ್ಲಿ ನೆರವೇರಲಿದೆ. ಇಂತಹ ಅಪೂರ್ವ ಹಾಗೂ ಪವಿತ್ರ ಸಂದರ್ಭದಲ್ಲಿ ಪೂರ್ವಾಹ್ನ 11 ಗಂಟೆಯಿಂದ 1.30 ಗಂಟೆಯವರೆಗೆ...
ಸುಳ್ಯ ಜನವರಿ 19: ಮರಿ ಆನೆಯೊಂದು ಆನೆಗಳ ಗುಂಪಿನಿಂದ ಬೇರ್ಪಟ್ಟ ಘಟನೆ ಸುಳ್ಯ ತಾಲೂಕಿನ ಮಂಡೆಕೋಲು ಕನ್ಯಾನದಲ್ಲಿ ನಡೆದಿದೆ. ಮಂಡೆಕೋಲು ಪರಿಸರದಲ್ಲಿದ್ದ ಆನೆಗಳ ಹಿಂಡು ಒಂದು ಬೀಡು ಬಿಟ್ಟಿತ್ತು. ಈ ನಡುವೆ ಈ ಆನೆಗಳ ಹಿಂಡಿನಿಂದ...
ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಕಾಂಟ್ರವರ್ಸಿಗಳಿಂದ ಸದಾ ಸುದ್ದಿಯಲ್ಲಿರುವ ಸಂಸದ ಅನಂತಕುಮಾರ ಹೆಗಡೆ ಬೆಳಗಾವಿಯ ಖಾನಾಪುರಕ್ಕೆ ಭೇಟಿ ನೀಡಿದ ವೇಳೆ ಪಕ್ಷದ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮುಂದಿನ ಲೋಕಸಭಾ ಚುನಾವಣೆಯ...