ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ವಿಕೆಂಡ್ ವಿಥ್ ರಮೇಶ್-5 ಶೋನಲ್ಲಿ ಭಾಗವಹಿಸಿದ ಮೇಲೆ ಹಲವು ವಿಚಾರಗಳು ಹೊರಬಿದ್ದಿದೆ. ಸಿನಿಮಾ, ರಾಜಕೀಯ, ಅವರ ಇಷ್ಟಗಳು ಹೀಗೆ ಸಾಕಷ್ಟು ವಿಚಾರಗಳನ್ನ ನಟಿ ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಶ್ವಾನಗಳೆಂದರೆ ರಮ್ಯಾಗೆ ಎಲ್ಲಿಲ್ಲದ ಪ್ರೀತಿ....
ಉಡುಪಿ, ಮಾರ್ಚ್ 28 : ಮಹಿಳೆಯರು ತಮ್ಮ ಆರೋಗ್ಯದ ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ತಪಾಸಣೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅದರಿಂದ ಆಕೆಯ ಆರೋಗ್ಯ ಮಾತ್ರವಲ್ಲದೇ, ಆಕೆಯ ಕುಟುಂಬ ಮತ್ತು ಸಮಾಜದ ಆರೋಗ್ಯದ ಮೇಲೆ ಸಹ ವ್ಯತಿರಿಕ್ತ...
ಮಂಗಳೂರು ಮಾರ್ಚ್ 28: ಐಸ್ ಕ್ರೀಂ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೋಟ್ಯಾಂತರ ರೂಪಾಯಿ ನಷ್ಟವಾದ ಘಟನೆ ಅಡ್ಯಾರ್ ನಲ್ಲಿರುವ ಪೋಲಾರ್ ಐಸ್ ಕ್ರೀಂ ಸೂಪರ್ ಸ್ಟಾಕಿಸ್ಟ್ ನಲ್ಲಿ ನಡೆದಿದೆ. ನಂದಿನಿ ಐಸ್ ಕ್ರೀಂ ದಾಸ್ತಾನು...
ಉಪ್ಪಿನಂಗಡಿ ಮಾರ್ಚ್ 28: ಬೈಕ್ಗಳೆರಡರ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಯುವಕನೋರ್ವ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಮಾರ್ಚ್ 27ರ ಸೋಮವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ...
ಬೋಪಾಲ್ ಮಾರ್ಚ್ 27: ಕಳೆದ ವರ್ಷ ನಮೀಬಿಯಾದಿಂದ ತರಲಾಗಿದ್ದ 8 ಚೀತಾಗಳ ಪೈಕಿ ಒಂದು ಚೀತಾ ಅನಾರೋಗ್ಯದಿಂದ ಸಾವನಪ್ಪಿದೆ. ‘ಸಾಷಾ’ ಹೆಸರಿನ ಹೆಣ್ಣು ಚೀತಾ ಇಂದು ಮೃತಪಟ್ಟಿದೆ. ಮೂರು ವರ್ಷದ ಈ ಚೀತಾ, ಭಾರತಕ್ಕೆ ತರುವ...
ಮಂಗಳೂರು ಮಾರ್ಚ್ 27: ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಯಾತ್ರಿ ನಿವಾಸದ ಕಟ್ಟಡನಿರ್ಮಾಣ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್,ಅತ್ಯಂತ ಪುರಾತನ ದೇವಾಲಯವಾಗಿರುವ ಮಂಗಳಾದೇವಿ...
ಸುಳ್ಯ ಮಾರ್ಚ್ 27: ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದ ಸುಳ್ಯದ PFI ಕಚೇರಿಯನ್ನು ಎನ್ ಐಎ ಸಂಪೂರ್ಣ ವಶಕ್ಕೆ ಪಡೆದಿದೆ. ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು...
ಶಿವಮೊಗ್ಗ ಮಾರ್ಚ್ 27: ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತ ಹಿನ್ನೆಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪೊಲೀಸರು ಪ್ರತಿಭಟನಾಕಾರರ ವಿರುದ್ದ ಲಘು ಲಾಠಿ...
ಸುಳ್ಯ ಮಾರ್ಚ್ 27: ರಿಕಾಲಿಂಗ್ ಅಮರ ಸುಳ್ಯ ಪುಸ್ತಕದ ಲೇಖಕ ಅನಿಂದಿತ್ ಗೌಡ ಅವರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೂ, ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗುರುತಿಸಿಕೊಂಡ ಅಮರ ಸುಳ್ಯ ಮಹಾಕ್ರಾಂತಿಗೂ ಇರುವ ಅವಿನಾಭಾವ ಸಂಬಂಧವನ್ನು ತಿಳಿಸುವ ‘...
ಪುತ್ತೂರು ಮಾರ್ಚ್ 27: ಎನ್.ಡಿ.ಆರ್.ಎಫ್ ಅನುದಾನದಲ್ಲಿ ಸುಮಾರು 60 ಲಕ್ಷ ರೂಪಾಯಿ ವೆಚ್ಚದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ ನೂತನ ಡಯಾಲಿಸೀಸ್ ಘಟಕದ ಉದ್ಘಾಟನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ನೆರವೇರಿಸಿದರು. ಸರಕಾರಿ ಆಸ್ಪತ್ರೆಗಳನ್ನು ಖಾಸಗಿ...