ನವದೆಹಲಿ ಜನವರಿ 18: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯುವುದರಿಂದ ಜನರ ಒತ್ತಾಯದ ಮೇರೆಗೆ ಕೇಂದ್ರ ಸರಕಾರ ತನ್ನ ವ್ಯಾಪ್ತಿಗೆ ಒಳಪಡುವ ಎಲ್ಲಾ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿದೆ....
ಬೆಂಗಳೂರು : ಕಿರಿಕ್ ಪಾರ್ಟಿ ಮೂಲಕ ಎಂಟ್ರಿಕೊಟ್ಟು ಇದೀಗ ಬಹುಭಾಷಾ ನಟಿ ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಟಾಲಿವುಡ್ ಹಾಗೂ ಬಾಲಿವುಡ್ ಸಿನಿಮಾರಂಗದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಕೈ ತುಂಬಾ ಅವಕಾಶಗಳು ಅದರ ಜೊತೆ ಟ್ರೋಲ್...
ಮಂಗಳೂರು ಜನವರಿ 18: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು...
ಇಸ್ಲಾಮಾಬಾದ್ ಜನವರಿ 18 : ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಪಾಕಿಸ್ತಾನ ಕೂಡ ಇರಾನ್ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ಮೂಲಕ ಮರು ದಾಳಿ ನಡೆಸಿದೆ ಎಂದು ವರದಿಯಾಗಿದೆ....
ಉಡುಪಿ ಜನವರಿ 18 : ಪುತ್ತಿಗೆ ಶ್ರೀಗಳ ಪರ್ಯಾಯದಲ್ಲಿ ಮತ್ತೆ ಉಡುಪಿಯ ಇನ್ನಿತ ಸಪ್ತ ಮಠಗಳ ಮಠಾಧೀಶರ ಗೈರು ಹಾಜರಿ ನಿನ್ನೆ ಎದ್ದು ಕಾಣಿಸಿದ್ದು, ಪರ್ಯಾಯದ ಅಂಗವಾಗಿ ನಡೆದ ಪುತ್ತಿಗೆ ಮಠದ ಶ್ರೀಗಳ ಶೋಭಾಯಾತ್ರೆಯಲ್ಲಿ ಸಪ್ತ...
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದ 252ನೇ ಪರ್ಯಾಯ ಮಹೋತ್ಸವದಲ್ಲಿ ಯತಿಗಳ ಗೈರು ಹಾಜರಿಯಲ್ಲಿ ಉಡುಪಿ ಪುತ್ತಿಗೆ ಮಠದ ಪರ್ಯಾಯ ಸ್ವರ್ವಜ್ಞ ಪೀಠಾರೋಹನ ಮಾಡಿ ನಾಲ್ಕನೇ ಬಾರಿಗೆ ಶ್ರೀಕೃಷ್ಣನ ದ್ವೈವಾರ್ಷಿಕ ಪೂಜಾಧಿಕಾರವನ್ನು ಸ್ವೀಕರಿಸಿದರು. ...
ಶಿವಮೊಗ್ಗ ಜನವರಿ 18: ನವವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಶರ್ಮಿತಾ ಬಿ.ಯು. (24) ಎಂದು...
ಅಯೋಧ್ಯಾ : ದೇಶದ ಹಿಂದೂ ಸಮಾಜ ಕಾತರದಿಂದ ಕಾಯುವ ಅಯೋಧ್ಯೆಯ ಭವ್ಯವಾದ ರಾಮಮಂದಿರದ ಲೋಕಾರ್ಪಣೆಗೆ ಇನ್ನು 4 ದಿನ ಉಳಿದಿದ್ದು ಸಿದ್ದತಾ ಕಾರ್ಯಗಳು ಭರದಿಂದ ಮತ್ತು ಸಾಂಗವಾಗಿ ಸಾಗುತ್ತಿವೆ. ರಾಮಮಂದಿರದ ಪ್ರಮುಖ ಭಾಗವಾಗಿರುವ 51 ಇಂಚು...
ನವದೆಹಲಿ ಜನವರಿ 18: ವಿಮಾನ ಲೇಟ್ ಆಗಿದ್ದಕ್ಕೆ ಮುಂಬೈ ಏರ್ಪೋರ್ಟ್ನ ರನ್ವೇನಲ್ಲೇ ಪ್ರಯಾಣಿಕರು ಕುಳಿತು ಆಹಾರ ಸೇವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಗೋ ಸಂಸ್ಥೆಗೆ 1.2 ಕೋಟಿ ರೂ. ದಂಡ ವಿಧಿಸಲಾಗಿದೆ. ಇತ್ತೀಚೆಗೆ ದೆಹಲಿಯಲ್ಲಿ ಅತಿಯಾದ ಮಂಜಿನಿಂದಾಗಿ...
ಪುತ್ತೂರು : ಕ್ರಿಕೆಟಿಗ ಕೆ ಎಲ್ ರಾಹುಲ್ ಕರಾವಳಿಯಲ್ಲಿನ ಟೆಂಪಲ್ ರನ್ ನಡೆಸಿದ್ದಾರೆ. ಸ್ನೇಹಿತರ ಜೊತೆಗೆ ಶ್ರೀ ಕ್ಷೇತ್ರ ಕೊಲ್ಲೂರಿಗೆ ಭೇಟಿ ನೀಡಿದ್ದ ರಾಹುಲ್ ಬುಧವಾರ ಕುಕ್ಕೆ ಸುಬ್ರಹ್ಮಣ್ಯ, ಬಯಲು ಕ್ಷೇತ್ರ ಸೌತಡ್ಕ ಮತ್ತು ಶ್ರೀ...