ಹುಬ್ಬಳ್ಳಿ :ನೈರುತ್ಯ ರೈಲ್ವೆಯು ಟಿಕೆಟ್ ರಹಿತ ಪ್ರಯಾಣದ 627014 ಪ್ರಕರಣಗಳನ್ನು ದಾಖಲಿಸಿದೆ ಮತ್ತು ಈ ಹಣಕಾಸು ವರ್ಷದಲ್ಲಿ ಡಿಸೆಂಬರ್ 2023 ರವರೆಗೆ 46.31 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿ ದಾಖಲೆ ನಿರ್ಮಿಸಿದೆ. ನೈರುತ್ಯ ರೈಲ್ವೆಯ ಬೆಂಗಳೂರು...
ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಅಳವಡಿಸಿದ್ದ ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಕೊಯ್ದು ವಿಕೃತಿ ಮೆರೆದಿದ್ದಾರೆ. ಶ್ರೀರಾಮನ ಫ್ಲೆಕ್ಸ್ ಹರಿದಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಘಟನಾ ಸ್ಥಳಕ್ಕೆ...
ಮಂಗಳೂರು,ಜನವರಿ 17- ಮಂಗಳೂರು ಮಹಾನಗರಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ ಮತ್ತು ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ...
ಶ್ರೀರಂಗಪಟ್ಟಣ ಜನವರಿ 17:ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ಕುರಿತಂತೆ ಅವಹೇಳನಕಾರಿ ಹೇಳಿಕೆ ನೀಡಿದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. ಪ್ರಭಾಕರ್ ಭಟ್ ಅವರ...
ಪುತ್ತೂರು ಜನವರಿ 17 : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ...
ಚಿಲಿ ಜನವರಿ 17: ಬೆಂಕಿ ನಂದಿಸುವ ಅಗ್ನಿಶಾಮಕದಳ ಸಣ್ಣ ವಿಮಾನವೊಂದು ರಸ್ತೆಯ ಬದಿಯಲ್ಲಿರುವ ಕೇಬಲ್ ಗೆ ತಾಗಿದ ಪರಿಣಾಮ ರಸ್ತೆ ಮೇಲೆ ಅಪ್ಪಳಿಸಿದ ಘಟನೆ ಚಿಲಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.ಈ ಘಟನೆಯಲ್ಲಿ ಪೈಲಟ್...
ಕುಕ್ಕೆ ಸುಬ್ರಹ್ಮಣ್ಯ: ಭಕ್ತರೊಬ್ಬರು ಕಳೆದುಕೊಂಡ ಹಣದ ಬಂಡಲನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರುವಂತಾದ ಘಟನೆ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ದ ಕ್ಷೇತ್ರ ಕುಕ್ಕೆ ಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು...
ಉಡುಪಿ, ಜನವರಿ 17: ಅಯೋಧ್ಯೆ ರಾಮಮಂದಿರ ದೇಶದ 140 ಕೋಟಿ ಜನರಿಗೆ ಸೇರಿದ್ದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ...
ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ. ಬ್ರಹ್ಮಾವರ ತಾಲೂಕಿನ...
ಕಡಬ ಜನವರಿ 18: ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿಂಬಾಳ ಎಂಬಲ್ಲಿ ನಡೆದಿದೆ., ಮೃತರನ್ನು ಮೃತರನ್ನು ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ(62) ಎಂದು ಗುರುತಿಸಲಾಗಿದೆ. ಅವರ ಮೃತದೇಹ...