ಬಂಟ್ವಾಳ ಜನವರಿ 16: ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ಸಮೀಪದ ಮೂರ್ಜೆ ಬಳಿ ಹೆದ್ದಾರಿಲ್ಲಿ ಈ ದುರ್ಘಟನೆ ಸಂಭವಿಸಿದ್ದು...
ಪುತ್ತೂರು ಜನವರಿ 16: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ ಘಟನೆ ಪುತ್ತೂರಿನ...
ಬೆಳ್ತಂಗಡಿ : ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದಲ್ಲಿ ನಡೆದಿದೆ. ಉಜಿರೆಯ ಪೆರ್ಲ ನಿವಾಸಿ ಯೊಗೀಶ್ ಪೂಜಾರಿ...
ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಯ ಘಟನೆ ಮರುಕಳಿಸಿದ್ದು ಮುಸ್ಲೀಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ : ಪುಣ್ಯ...
ಹೈದ್ರಾಬಾದ್ : ನ್ಯಾಚುರಲ್ ಬ್ಯೂಟಿ ಸ್ಟಾರ್ ಸಾಯಿ ಪಲ್ಲವಿ ಮನೆಯಲ್ಲಿ ಶೀಘ್ರದಲ್ಲೇ ಮದುವೆ ಸಡಗರ ಶುರುವಾಗಲಿದ್ದು ಇದನ್ನು ಸ್ವತಃ ನಟಿ ಬಹಿರಂಗ ಪಡಿಸಿದ್ದಾರೆ. ನಟಿ ಸಾಯಿ ಪಲ್ಲವಿಗೆ ಸಹೋದರಿ ಇರುವುದು ಎಲ್ಲರಿಗೂ ಗೊತ್ತು. ಅವರೇ ಸಹೋದರಿ...
ಮಂಗಳೂರು ಜನವರಿ 16: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ...
ವಿಜಯನಗರ ಜನವರಿ 16: ಮದುವೆಗೆ ಹೆಣ್ಣು ಸಿಗದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.ಮಧುಸೂದನ್ (26) ಮೃತ ದುರ್ದೈವಿ. ಯುವಕನ ತಂದೆ...
ಪಾಕಿಸ್ತಾನ ಜನವರಿ 16: ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಇಡೀ ವಿಶ್ವವೇ ಎದುರು ನೋಡುತ್ತಿದ್ದು, ಇದೀಗ ಪಾಕಿಸ್ತಾನದಲ್ಲೂ ರಾಮಮಂದಿರದ ಬಗ್ಗೆ ಜನರು ಉತ್ಸುಕರಾಗಿದ್ದು, ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಪಾಕಿಸ್ತಾನದ ನೆಲದಲ್ಲೇ ಕೇಸರಿ ದ್ವಜ ಹಿಡಿದು ಜೈಶ್ರೀರಾಮ್...
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು ಇಡೀ ರಾಜ್ಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ....
ಉಡುಪಿ ಜನವರಿ 16: ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಕೊಂಕಣ್ ರೈಲ್ವೆ ಡಿಸೆಂಬರ್ ಒಂದೇ ತಿಂಗಳಲ್ಲಿ 1.95 ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದೆ. ರೈಲುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತಿದ್ದ ಒಟ್ಟು 6,675 ಮಂದಿ ಪ್ರಯಾಣಿಕರಿಂದ...